ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ್ ಕುಮಾರ್ ನೇಣಿಗೆ ಶರಣು

ಬೆಂಗಳೂರು,ನವೆಂಬರ್,07,2020(www.justkannada.in) : ಬೆಂಗಳೂರು ವಿವಿಯ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ್ ಕುಮಾರ್ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.kannada-journalist-media-fourth-estate-under-loss

ಮೈಕೋಲೇಔಟ್ ನ ಸಿಲ್ಕ್ ಬೋರ್ಡ್ ಮನೆಯಲ್ಲಿ ವಾಸವಿದ್ದ ಅವರು ಇಂದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಇವರಿಗೆ ಓರ್ವ ಪುತ್ರ ಇದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೈಕೋಲೇಔಟ್ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

Retired,Professor,Ashok Kumar,passes,away

key words : Retired-Professor-Ashok Kumar-passes-away