ಆರ್.ಆರ್ ನಗರ  ಉಪಚುನಾವಣೆ ಫಲಿತಾಂಶ: 8ನೇ ಸುತ್ತಿನ ಮತ ಎಣಿಕೆಯಲ್ಲೂ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಭರ್ಜರಿ ಮುನ್ನಡೆ…

ಬೆಂಗಳೂರು,ನವೆಂಬರ್,10,2020(www.justkannada.in): ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 8 ನೇ ಸುತ್ತಿನ ಮತ ಎಣಿಕೆಯಲ್ಲೂ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.rr-nagar-by-election-result-bjp-candidate-munirtha

8 ನೇ ಸುತ್ತಿನ ಮತ ಎಣಿಕೆ ಮುಕ್ತಾಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ  22577 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ/. ಮುನಿರತ್ನಗೆ 44,802 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ 22,131 ಮತಗಳು ಚಲಾವಣೆಯಾಗಿವೆ.ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನತ್ತ ಹೆಜ್ಜೆ ಹಾಕುತ್ತಿದ್ದಾರೆ.

Key words: RR nagar-by-election- result-  BJP candidate -Munirtha