ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಸೈಫ್ ದಂಪತಿ…

ಮುಂಬೈ,ಆ,14,2020(www.justkannada.in): ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.Saif couple in expectation of another child.

ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ಕಪೂರ್,  ನಾವು ಮತ್ತೊಂದು ಮಗುವಿನ ಆಗಮನದ ಸಂತಸದಲ್ಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.ಸೈಫ್ ಅಲಿ ಖಾನ್ ಸಹೋದರಿ ಸೋಹಾ ಸಹ ಈ ಕುರಿತು ಸ್ಪಷ್ಟಪಡಿಸಿದ್ದು, ಜೋಡಿಗೆ ಶುಭ ಕೋರಿ ಪೋಸ್ಟ್ ಮಾಡಿದ್ದಾರೆ.