Monday, September 14, 2026

BDA Apartments

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ಸಂಪೂರ್ಣ ವಿವರ ಸಲ್ಲಿಸಿದ ‘SBI’ BDA JK_Adv BDA Adv
Home Front Page ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ಸಂಪೂರ್ಣ ವಿವರ ಸಲ್ಲಿಸಿದ ‘SBI’

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ಸಂಪೂರ್ಣ ವಿವರ ಸಲ್ಲಿಸಿದ ‘SBI’

ನವದೆಹಲಿ,ಮಾರ್ಚ್,21,2024(www.justkannada.in):  ಸುಪ್ರೀಂ ಕೋರ್ಟ್ ಆದೇಶದಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಚುನಾವಣಾ ಬಾಂಡ್ ಗಳ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.

ಚುನಾವಣಾ ಬಾಂಡ್ ಸಂಖ್ಯೆಗಳ ವಿವರಗಳು ಸೇರಿದಂತೆ ಚುನಾವಣಾ ಬಾಂಡ್ ಗಳ ಸಂಪೂರ್ಣ ವಿವರಗಳನ್ನು ಎಸ್ ಬಿ ಐ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಮಾರ್ಚ್ 21ರೊಳಗೆ ನೀಡುವಂತೆ ಎಸ್ ಬಿಐಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು.ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ಸಂಪೂರ್ಣ ವಿವರ ಸಲ್ಲಿಸಿದ ‘SBI’ sbi

ಎಸ್ ಬಿಐ  ಸುಪ್ರೀಂ ಕೋರ್ಟ್ ಗೆ   ಎಸ್. ಬಿಐ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಅಫಿಡವಿಟ್ ಸಲ್ಲಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಎಲ್ಲಾ ಚುನಾವಣಾ ಬಾಂಡ್, ದೇಣಿಗೆದಾರರ ಮಾಹಿತಿ ಸಲ್ಲಿಕೆ ಮಾಡಿದೆ.

Key words: SBI- submits- complete- details – election bonds -Election Commission