ಬೆಂಗಳೂರು,ಮೇ,21,2026 (www.justkannada.in): ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಂದು ಶಿಕ್ಷಣ ಇಲಾಖೆ ಪ್ರಕಟಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶಗಳನ್ನು ಇಂದು, ಮೇ 21 ರಂದು ಮಧ್ಯಾಹ್ನ 1:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್ ಸೈಟ್‌ಗಳಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಸಂಯೋಜನೆಯನ್ನು ವೆಬ್‌ಸೈಟ್ https://karresults.nic.in ಅಥವಾ https://dpue-exam.karnataka.gov.in/kseabdpue2025e1e2e3/WebForm1.aspx ಅಥವಾ ಕರ್ನಾಟಕ ಒನ್ ಅಪ್ಲಿಕೇಶನ್ ಮೂಲಕ 21-05-2026 ರಂದು ಮಧ್ಯಾಹ್ನ 01:00 ಗಂಟೆಗೆ 2026 II PUC ಪರೀಕ್ಷೆ -2 ರ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
Key words: Second PUC, Exam-2, results, announce







