Sunday, September 20, 2026

BDA Apartments

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು B...
Home Crime ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಚಾಮರಾಜನಗರ,ಏಪ್ರಿಲ್,21,2023(www.justkannada.in): ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ನಗರದ ಜೆಎಸ್ಎಸ್  ಪಿಯು ಕಾಲೇಜಿನ  ವಿಜಯಲಕ್ಷ್ಮಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಗುಂಡ್ಲುಪೇಟೆ ತಾಲ್ಲೂಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ ಜೆ‌ಎಸ್‌ ಎಸ್ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ succide

ಸ್ಥಳಕ್ಕೆ ಪಟ್ಟಣ ಠಾಣೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: second PUC -exam Fail- Student -commits suicide