Sunday, September 20, 2026

BDA Apartments

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ BDA JK_Adv BDA Adv
Home Front Page ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.

 

ಬೆಂಗಳೂರು,ಜೂನ್,17,2022(www.justkannada.in):  ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ನಾಳೆ ಬೆಳಿಗ್ಗೆ 11ಗಂಟೆಗೆ ಸುದ್ಧಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂಬುದಾಗಿ ಪಿಯು ಬೋರ್ಡ್ ಪ್ರಕಟಿಸಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು

Key words: second PUC- result – announced -tomorrow.