“ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ “

ಬೆಂಗಳೂರು,ಜನವರಿ,29,2021(www.justkannada.in) :  ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 24ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.jk

ಮೇ.24 ರಂದು ಭೌತಶಾಸ್ತ್ರ ಮತ್ತು ಇತಿಹಾಸ, ಮೇ 25ರಂದು ಮೈನಾರಿಟಿ ಲ್ಯಾಂಗ್ವೇಜಸ್, ಮೇ 26ರಂದು ಬೇಸಿಕ್ ಮ್ಯಾಥ್ಸ್ ಮತ್ತು ಲಾಜಿಕ್ ಹೋಮ್ ಸೈನ್ಸ್, ಮೇ 27ರಂದು ಗಣಿತ, ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಮೇ 28ರಂದು ಉರ್ದು, ಮೇ 29ರಂದು ರಾಜ್ಯಶಾಸ್ತ್ರ, ಮೇ 31 ರಂದು ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.secondary,PUC,Examination,Published,Date

ಜೂನ್ 1 ರಂದು ಕರ್ನಾಟಕ ಸಂಗೀತ, ಜೂನ್ 2ರಂದು ಸೈಕಾಲಜಿ, ಬಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಜೂನ್ 3 ರಂದು ಹಿಂದಿ, ಜೂನ್ 4 ರಂದು ಅರ್ಥಶಾಸ್ತ್ರ, ಜೂನ್ 5 ರಂದು ಕನ್ನಡ(ಪ್ರಥಮ ಭಾಷೆ), ಜೂನ್ 7 ರಂದು ಇಂಗ್ಲಿಷ್ ಪರೀಕ್ಷೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

key words : secondary-PUC-Examination-Published-Date