ಸೋಲದೇವನಹಳ್ಳಿ ತಲುಪಿದ ಹಿರಿಯ ನಟಿ ಲೀಲಾವತಿ ಪಾರ್ಥೀವ ಶರೀರ : ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ.

ಬೆಂಗಳೂರು,ಡಿಸೆಂಬರ್,9,2023(www.justkannada.in):  ಹಿರಿಯ ನಟಿ ಲೀಲಾವತಿ ಅವರ ಪಾರ್ಥೀವ ಶರೀರ ನೆಲಮಂಗಲದ ಸೋಲದೇವನಹಳ್ಳಿಗೆ ತಲುಪಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನದ ಬಳಿಕ ಸೋಲದೇವನಹಳ್ಳಿಯ ನಿವಾಸಕ್ಕೆ ಲೀಲಾವತಿ ಅವರ ಪಾರ್ಥೀವ ಶರೀರ ತರಲಾಗಿದ್ದು ಪೂಜೆ ಸಲ್ಲಿಸಲಾಗುತ್ತಿದೆ. ನಿವಾಸದ 500 ಮೀಟರ್ ದೂರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಲೀಲಾವತಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

Key words:  senior actress- Leelavati- Body- reached –Soladevanahalli- Cremation