Saturday, September 19, 2026

BDA Apartments

ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನ… BDA JK_Adv BDA Adv
Home Front Page ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನ…

ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನ…

ಬಳ್ಳಾರಿ,ಅಕ್ಟೋಬರ್,2020,2020(www.justkannada.in): ದಿ ಹಿಂದು ಪತ್ರಿಕೆ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನರಾಗಿದ್ದಾರೆ.

ದಿ ಹಿಂದು ಪತ್ರಿಕೆ ವರದಿಗಾರರಾಗಿ ಕೆಲಸ ಮಾಡಿದ ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ಯಾಮ ಸುಂದರ್(70) ಹೃದಯಾಘಾತದಿಂದ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು, ಪತ್ನಿ, ಇಬ್ಬರು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. Senior journalist -Shyamasundar -passes away.

ಸಂತಾಪ..

ಶ್ಯಾಮಸುಂದರ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

Key words: Senior journalist -Shyamasundar -passes away.