ಆಶ್ರಯ ಯೋಜನೆ ಮನೆಗಳಿಗೆ ಮೂಲ ಸೌಕರ್ಯಗಳ ಕೊರತೆ : ಸಂಸದ ಪ್ರತಾಪ್ ಸಿಂಹ ಪರಿಶೀಲನೆ…!

ಮೈಸೂರು,ಜನವರಿ,01,2020(www.justkannada.in) :  ಮನೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಆಲಿಸಿದರು.Shelter,planning,homes,Basic,amenities,Deficiency,MP Pratap shinmha,Verification ...!

ಮೈಸೂರು ವಿಮಾನ ನಿಲ್ದಾಣದ ಹಿಂಭಾಗ ಆಶ್ರಯ ಯೋಜನೆಯಡಿಯಲ್ಲಿ ನಿರ್ಮಾಣಗೊಂಡಿರುವ ಮನೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

key words : Shelter-planning-homes-Basic-amenities-Deficiency-MP Pratap shinmha-Verification …!