“ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಹೋರಾಟಕ್ಕೆ ಉತ್ತಮ ಸ್ಪಂದನೆ” : ಕನಕ ಗುರು ಪೀಠದ ನಿರಂಜನಾನಂದಪುರಿಶ್ರೀ

ಬೆಂಗಳೂರು,ಫೆಬ್ರವರಿ,07,2021(www.justkannada.in): ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಸಮಾವೇಶಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದಾರೆ ಎಂದು ಕನಕ ಗುರು ಪೀಠದ ನಿರಂಜನಾನಂದಪುರಿಶ್ರೀಗಳು ಹೇಳಿದ್ದಾರೆ.jk

ಬಿಐಇಸಿ ಮೈದಾನದಲ್ಲಿ ನಡೆಯುತ್ತಿರುವ ಕುರುಬ ಸಮಾವೇಶ ಕುರಿತು ಮಾತನಾಡಿರುವ ಅವರು, ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ.shepherd,community,ADDITION,ST,fight,Good,Response,Kanaka Guru pedestal,Niranjananandapurishreeಈ ನಮ್ಮ ಹೋರಾಟಕ್ಕೆ ಸಮುದಾಯದಿಂದ ಉತ್ತಮ ಸ್ಪಂದನೆ ದೊರಕಿದೆ ಎಂದು ತಿಳಿಸಿದ್ದಾರೆ.

KEY WORDS : shepherd-community-ADDITION-ST-fight-Good-Response-Kanaka Guru pedestal-Niranjananandapurishree