ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ

ಬೆಂಗಳೂರು, ಜುಲೈ 30, 2021 (www.justkannada.in): ನಟಿ ಶಿಲ್ಪಾ ಶೆಟ್ಟಿ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ರಾಜ್ ಕುಂದ್ರಾ ಅಶ್ಲೀಲ ಪ್ರಕರಣದಲ್ಲಿ ತಮ್ಮ ಬಗ್ಗೆ ಸುಳ್ಳು ಸುದ್ದಿ ವರದಿ ಮಾಡಲಾಗಿದೆ ಎಂದು 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ರಾಜ್ ಕುಂದ್ರಾ ಅಶ್ಲೀಲ ಪ್ರಕರಣದಲ್ಲಿ ತಮ್ಮ ಬಗ್ಗೆ ಸುಳ್ಳು ಸುದ್ದಿ ವರದಿ ಮಾಡಿದ ಹಿನ್ನೆಲೆಯಲ್ಲಿ ಇದೀಗ 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ರಾಜ್​ ಕುಂದ್ರಾ ವಿಚಾರಣೆ ನಡೆಯುತ್ತಿದೆ. ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಪಡೆದುಕೊಳ್ಳಲಾಗಿದೆ.