ಅಭಿವೃದ್ಧಿ ಎಂಬ ಶಬ್ದವನ್ನೇ ಆಡದ ಕೇಳದ ಸಂಸದೆ ಶೋಭಾ ಕರಂದ್ಲಾಜೆ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ

ಮೈಸೂರು,ಡಿಸೆಂಬರ್,09,2020(www.justkannada.in) :  ರಾಜಕೀಯ ಬದುಕಿನಲ್ಲಿ ಅಭಿವೃದ್ಧಿ ಎಂಬ ಶಬ್ದವನ್ನೇ ಆಡದ ಕೇಳದ ಸಂಸದೆ ಶೋಭಾ ಕರಂದ್ಲಾಜೆ ಅವರು ರೈತರನ್ನು ದೇಶದ್ರೋಹಿಗಳಿಗೆ ಹೋಲಿಸಿರುವುದು ಕೇಡುಗಾಲದ ಪರಮಾವಧಿ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕಿಸಿದ್ದಾರೆ.logo-justkannada-mysore

ಸಂಸದೆ ಶೋಭಾ ಕರಂದ್ಲಾಜೆ ಭಯೋದ್ಪಾದಕರು ಬಂದ್ ನಲ್ಲಿ ಭಾಗವಹಿಸಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

Shobha Karandlaje-MP-never-heard-word-development-Former-Minister-Dr.H.C.Mahadevappa

ತರ ಭವಿಷ್ಯವನ್ನು ಕತ್ತಲೆಗೆ ನೂಕಿ ಮತ್ತೆ ಅವರನ್ನೇ ದೇಶದ್ರೋಹಿ ಎನ್ನುತ್ತಿರುವ ಶೋಭಾ ಕರಂದ್ಲಾಜೆ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ.Shobha Karandlaje-MP-never-heard-word-development-Former-Minister-Dr.H.C.Mahadevappa

 

key words : Shobha Karandlaje-MP-never-heard-word-development-Former-Minister-Dr.H.C.Mahadevappa