ಬೆಂಗಳೂರು,ಜನವರಿ,01,2021(www.justkannada.in) : ಪೆಟ್ರೋಲ್, ಡಿಸೇಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಡಿಸೇಲ್ಗೆ ಪ್ರತಿ ಲೀಟರ್ 4 ರೂ. ಹೆಚ್ಚಳವಾದ್ರೆ, 2.5 ರೂ. ಪೆಟ್ರೋಲ್ಗೆ ಪ್ರತಿ ಲೀಟರ್ಗೆ ಹೆಚ್ಚಳ ಮಾಡಲಾಗಿದೆ.
ಬಜೆಟ್ನಲ್ಲಿ ಕೃಷಿ ಮೂಲಸೌಕರ್ಯ ಸೆಸ್ದರದಲ್ಲಿ ಹೆಚ್ಚಳವಾಗಿದೆ. ಪೆಟ್ರೋಲ್, ಡಿಸೇಲ್ ದರದಲ್ಲಿ ಮತ್ತೆ ಏರಿಕೆ ಮಾಡಲಾಗಿದೆ.
ಇನ್ನೂ ನೂತನ ದರಗಳು ಇಂದು ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ವಿತ್ತ ಸಚಿವ ನಿರ್ಮಲಾ ಸೀತರಾಮನ್ ಹೇಳಿದ್ದಾರೆ.
key words : Shock-motorists-Diesel-petrol-price-hike






