ಸಿದ್ದರಾಮಯ್ಯ ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬೆಂಗಳೂರು,ಏಪ್ರಿಲ್,13,2021(www.justkannada.in) : ರಾಜ್ಯದ ಮೂರೂ ಸ್ಥಾನಗಳು ಬಿಜೆಪಿ ಪಾಲಾಗಲಿವೆ. ಮೂಲಕ ಸಿದ್ದರಾಮಯ್ಯ ಅವರು ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.Siddaramaiah-Address-Not-leader-BJP President-Nalin Kumar Kateel 

ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.Siddaramaiah-Address-Not-leader-BJP President-Nalin Kumar Kateel ಕಾಂಗ್ರೆಸ್ ಪಕ್ಷ ಅಧಿಕಾರ ಇಲ್ಲದಿದ್ದಾಗ ಕುತಂತ್ರ, ಷಡ್ಯಂತ್ರ ಮತ್ತು ವಿಡಿಯೋ ರಾಜಕಾರಣ ಮಾಡುತ್ತವೆ ಎಂದು ಕಿಡಿಕಾರಿದ್ದಾರೆ.

key words : Siddaramaiah-Address-Not-leader-BJP President-Nalin Kumar Kateel