ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಅನ್ನೋದು ಭಂಡತನ-ಬಿವೈ ವಿಜಯೇಂದ್ರ.

ಶಿವಮೊಗ್ಗ,ಆಗಸ್ಟ್,22,2022(www.justkannada.in):  ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾಂಸ ಸೇವಿಸಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಈ ಕುರತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ಧಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಅನ್ನೋದು ಭಂಡತನ.  ಯಾರು ಏನು ಬೇಖಾದರೂ ತಿನ್ನಬಹುದು. ಯಾರು ಏನಬೇಕಾದರೂ ತಿನ್ನಲು ಸ್ವಾತಂತ್ರ ಇದೆ. ದೇವರನ್ನ ನಂಬಿ ಜೀನ ನಡೆಸುವವ ಜನರು ಇದ್ದಾರೆ ಎಂದರು.

Key words: siddaramaiah- eat -meat – temple-BY Vijayendra.