ಸಿಎಂ ಸಿದ್ದರಾಮಯ್ಯ ನಿಮಗೆ ಫೋನ್‌ ಮಾಡಿದ್ರ..?

  ಮೈಸೂರು, ಏ. 11, 2024  : (www.justkannada.in news )  ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ೨೦ ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪಣತೊಟ್ಟಿದ್ದು, ಇದಕ್ಕಾಗಿ ಶಾಸಕರು ಹಾಗೂ ಮಾಜಿ ಶಾಸಕರನ್ನು ಮತಯಾಚನೆಯ ಕಣಕ್ಕಿಳಿಸಿ ಮತ ಬೇಟೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಟೆಲಿ ಕಾಲರ್‌ ಮೂಲಕವೂ ಮತಯಾಚನೆ ಶುರು ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಪರ ಸಿದ್ದರಾಮಯ್ಯ ಮತಯಾಚನೆ ಮಾಡಿದ್ದಾರೆ. … Continue reading ಸಿಎಂ ಸಿದ್ದರಾಮಯ್ಯ ನಿಮಗೆ ಫೋನ್‌ ಮಾಡಿದ್ರ..?