ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ರಾಯಚೂರು,ಏಪ್ರಿಲ್,13,2021(www.justkannada.in) : ರಾಜ್ಯದಲ್ಲಿ ನಾಯಕತ್ವ ಬದಲಿಸುವ ಮಾತೇ ಇಲ್ಲ. ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹೀಗಾಗಿ, ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. Siddaramaiah,Psychological,Information,Technology,Fixed,Lost,BJP President,Nalin Kumar Kateelಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಹೊರಹಾಕಲು ಆ ಪಕ್ಷದ ಕೆಲವು ನಾಯಕರು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯಗೆ ಆತಂಕ ಕಾಡುತ್ತಿದೆ ಎಂದು ಟೀಕಿಸಿದ್ದಾರೆ.

Siddaramaiah-Psychological-Information-Technology-Fixed-Lost-BJP President-Nalin Kumar Kateel

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ವರಿಷ್ಠರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ತಿಳಿಸಿದ್ದಾರೆ.

key words : Siddaramaiah-Psychological-Information-Technology-Fixed-Lost-BJP President-Nalin Kumar Kateel