ಹೆಚ್.ಡಿ ರೇವಣ್ಣ ನಿವಾಸಕ್ಕೆ SIT ಅಧಿಕಾರಿಗಳು ಭೇಟಿ, ಸ್ಥಳ ಮಹಜರು.

ಹಾಸನ,ಮೇ,4, 2024 (www.justkannada.in): ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಹೆಚ್.ಡಿ ರೇವಣ್ಣ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಭೇಟಿ ನೀಡಿದ್ದು ಸಂತ್ರಸ್ತ ಮಹಿಳೆಯೊಂದಿಗೆ ಸ್ಥಳ ಮಹಜರು ನಡೆಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಹೆಚ್. ಡಿ. ರೇವಣ್ಣ ಅವರ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಐದು ವಾಹನಗಳಲ್ಲಿ ಭೇಟಿ ನೀಡಿದ್ದು, ಸ್ಥಳ ಮಹಜರು ನಡೆಸಿದ್ದಾರೆ. ಸಂತ್ರಸ್ತ ಮಹಿಳೆಯನ್ನೂ ಜೊತೆಗೆ ಕರೆದುಕೊಂಡು ಬಂದು ಎಸ್ ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. … Continue reading ಹೆಚ್.ಡಿ ರೇವಣ್ಣ ನಿವಾಸಕ್ಕೆ SIT ಅಧಿಕಾರಿಗಳು ಭೇಟಿ, ಸ್ಥಳ ಮಹಜರು.