Friday, September 11, 2026

BDA Apartments

Home Front Page ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಆನ್ಲೈನ್ ಮೂಲಕ ಪಾಲ್ಗೊಳ್ಳಲು ನ. 30 ವರೆಗೆ ಅವಧಿ ವಿಸ್ತರಣೆ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಆನ್ಲೈನ್ ಮೂಲಕ ಪಾಲ್ಗೊಳ್ಳಲು ನ. 30 ವರೆಗೆ ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ, ನವೆಂಬರ್, 20,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಸ್ವಯಂ ಘೋಷಣೆ ಮಾಡಿಕೊಳ್ಳಲು ನವೆಂಬರ್ 30 ವರೆಗೆ ಅವಧಿ ವಿಸ್ತರಿಸಲಾಗಿದೆ.

ಜಿಲ್ಲೆಯ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಹಿತದೃಷ್ಟಿಯಿಂದ ಆನ್ಲೈನ್ ಮೂಲಕ ಅವಧಿ ವಿಸ್ತರಿಸಲಾಗಿದ್ದು ಸಮೀಕ್ಷೆಯಿಂದ ಹೊರಗುಳಿದಿರುವವರು https://kscbcselfdeclaration.karnataka.gov.in ವೆಬ್ಸೈಟ್ ನಲ್ಲಿ ತಮ್ಮ ವಿವರವನ್ನು ನಮೂದಿಸಲು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಜಿಲ್ಲೆಯ ನಾಗರೀಕರು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: online, participation, social, educational, survey, extended