Monday, October 12, 2026

Dasara Wishes

ಕ್ಲೈಮ್ಯಾಕ್ಸ್ ಹಂತ ತಲುಪಿದ ಮೈವಿವಿ ಕುಲಪತಿ ಆಯ್ಕೆ ಪ್ರಕ್ರಿಯೆ DasraWishes_JK DasraWishes JK
Happy Dasara
Home Front Page ಸಾಮಾಜಿಕ ಅಂತರ, ಮಾಸ್ಕ್ ಧರಿಸದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್

ಸಾಮಾಜಿಕ ಅಂತರ, ಮಾಸ್ಕ್ ಧರಿಸದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್

ಮೈಸೂರು,ಏಪ್ರಿಲ್,09,2021(www.justkannada.in) : ಮೈಸೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. Illegally,Sand,carrying,Truck,Seized,arrest,driverನಗರದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಬೇಕರಿ, ಟೀ ಸ್ಟಾಲ್, ಪ್ರಾವಿಜನ್ ಸ್ಟೋರ್ ಮಾಲೀಕರು ಸೇರಿದಂತೆ 7 ಜನರ ಮೇಲೆ ವಿಪತ್ತುಗಳ ನಿರ್ವಹಣಾ ಕಾಯ್ದೆ 2005ರ ಅನ್ವಯ ಕೇಸ್ ದಾಖಲು ಮಾಡಲಾಗಿದೆ.

ವ್ಯವಹಾರದ ವೇಳೆ ಜನರ ಗುಂಪು ಸೇರಿಸಿಕೊಂಡಿದ್ದು, ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ಮಾಡುವ ಮೂಲಕ ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

Social gap-Don't-wear-mask-Criminal Case-7 People

key words : Social gap-Don’t-wear-mask-Criminal Case-7 People