ಸರಕಾರಿ ಗೌರವದೊಂದಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ : ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್

ಬೆಂಗಳೂರು,ಸೆಪ್ಟೆಂಬರ್,26,2020(www.justkannada.in) : ಸರಕಾರಿ ಗೌರವದೊಂದಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ತಿರುವಳ್ಳೂರ್ ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್ ಹೇಳಿದ್ದಾರೆ.jk-logo-justkannada-logo

ತಿರುವಳ್ಳೂರ್ ಜಿಲ್ಲೆ ತಾಮರೈಪಾಕಂ ಫಾರ್ಮ್ ಹೌಸ್ ನಲ್ಲಿ ಎಸ್ ಪಿ ಬಿ ಅವರ ಅಂತಿಮ ದರ್ಶನಕ್ಕೆ ಆಂಧ್ರ, ಕೇರಳ ಜನಪ್ರತಿನಿಧಿಗಳು ಸೇರಿದಂತೆ ಸಾವಿರಾರು ಮಂದಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ  ಕೊರೊನಾ ಮುಂಜಾಗ್ರತಾ ದೃಷ್ಟಿಯಿಂದ ಮಾಸ್ಕ್ ಕಡ್ಡಾಯ ಮಾಡಿದ್ದು, ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ತಿಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

SP Balasubramanian's,funeral,government,honors,Superintendent,Police Arvindan

key words : SP Balasubramanian’s-funeral-government-honors-Superintendent-Police Arvindan