“ಬಿ.ಎಸ್.ವೈ ವಿರುದ್ಧ ಮಾತನಾಡಿದ್ರೆ ಬಾಯಲ್ಲಿ ಹುಳ ಬೀಳುತ್ತೆ” : ಶಾಸಕ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು,ಜನವರಿ,17,2021(www.justkannada.in) : ಬಿ.ಎಸ್.ವೈ ರಾಜಕೀಯವಾಗಿ ನನ್ನ ಬೆಳೆಸಿದ್ದಾರೆ. ಅವರ ವಿರುದ್ಧ ಮಾತನಾಡಿದ್ರೆ ಬಾಯಲ್ಲಿ ಹುಳ ಬೀಳುತ್ತೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.jk-logo-justkannada-mysore

ದೆಹಲಿಗೆ ತೆರಳಿ ಯೋಗೇಶ್ವರ್ ವಿರುದ್ಧ ದೂರು ನೀಡಿದ್ದೇನೆ. Speaking-against-BSY-mouthful-MLA M.P.Renuka Acharya

ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

key words : Speaking-against-BSY-mouthful-MLA M.P.Renuka Acharya