10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ.

ಬೆಂಗಳೂರು,ಜೂನ್,16,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ  ಅಧಿಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದ್ದು ಇಂದು 10 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದೆ.

ವರ್ಗಾವಣೆಯಾದ 10 ಐಎಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ…

ಡಾ. ಕುಮಾರ-  ಜಿಲ್ಲಾಧಿಕಾರಿ, ಮಂಡ್ಯ

ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್

ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ

ರವೀಂದ್ರ ಪಿ.ಎನ್.- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ

ಶ್ರೀನಿವಾಸ್ ಕೆ.- ಜಿಲ್ಲಾಧಿಕಾರಿ, ತುಮಕೂರು

ಜಾನಕಿ ಕೆ.ಎಂ.-ಜಿಲ್ಲಾಧಿಕಾರಿ, ಬಾಗಲಕೋಟೆ

ಮುಲ್ಲೈ ಮುಹಿಲನ್ – ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ

ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ

ಪ್ರಭು ಜಿ.-ಆಯುಕ್ತ- ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ

ನವೀನ್ ಕುಮಾರ್ ರಾಜು- ಇಡಿ ವಸತಿ ಶಿಕ್ಷಣ ಸೊಸೈಟಿ.

Key words:  state government- ordered – transfer -10 IAS officers.