ಕುರುಬರ ಎಸ್.ಟಿ ಹೋರಾಟ ಸಮಿತಿಯಿಂದ ರಾಜ್ಯ ಮಟ್ಟದ ಮಹಿಳೆಯರ ಚಿಂತನ ಸಭೆ : ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟನೆ 

ಬೆಂಗಳೂರು,ನವೆಂಬರ್,08,2020(www.justkannada.in) : ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ ಕರ್ನಾಟಕ ವತಿಯಿಂದ ನಡೆದ ರಾಜ್ಯ ಮಟ್ಟದ ಮಹಿಳೆಯರ ಚಿಂತನ ಸಭೆಯನ್ನು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರಪ್ಪ ಉದ್ಘಾಟಿಸಿದರು.kannada-journalist-media-fourth-estate-under-loss

ಮಾನ್ಯ ಕಾಗಿನೆಲೆ ಕನಕಗುರುಪೀಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ  ಶ್ರೀಗಳು  ಹಾಗೂ ಉಳಿದ ಶಾಖಾಮಠದ ಶ್ರೀಗಳು  ಉಪಸ್ಥಿತರಿದ್ದರು.

ಸಭೆಯಲ್ಲಿ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ  ಎಂ.ಟಿ.ನಾಗರಾಜ್ , ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಸೇರಿದಂತೆ ಮಹಿಳಾ ರಾಜ್ಯ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.

 State,level,women's,think,tank,shepherd's,ST struggle,ommittee,Minister,K.S.Eshwarappa,inaugurated

key words : State-level-women’s-think-tank-shepherd’s-ST struggle-ommittee-Minister-K.S.Eshwarappa-inaugurated