Tuesday, September 22, 2026

BDA Apartments

Home Front Page ಶಾಂತಿ, ಸಾಮರಸ್ಯ ಕದಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಶಾಂತಿ, ಸಾಮರಸ್ಯ ಕದಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಮೇ 27,2023(www.justkannada.in):  ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ  ಕದಡುವ  ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ  ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಶಾಂತಿ siddaramaiah siddaramaiah 5

ಸಂಘ ಪರಿವಾರ ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ಸಿದ‍್ಧರಾಮಯ್ಯ, ಇಂದು ಅಥವಾ ನಾಳೆ ಖಾತೆಗಳ ಹಂಚಿಕೆ ಮಾಡಲಾಗುವುದು ಎಂದರು.

Key words: Strict action –against- organizations – disrupt -peace -CM Siddaramaiah