Sunday, August 23, 2026

BDA Apartments

Home Front Page ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪ : 6.2ರಷ್ಟು ತೀವ್ರತೆ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪ : 6.2ರಷ್ಟು ತೀವ್ರತೆ ದಾಖಲು

ನವದೆಹಲಿ,ಸೆಪ್ಟಂಬರ್,3,2023(www.justkannada.in):  ರಾಷ್ಟ್ರರಾಜಧಾನಿ ದೆಹಲಿ- ಎನ್ ಸಿಆರ್ ಪ್ರದೇಶದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯಾಹ್ನ 2.52ರ ಸುಮಾರಿಗೆ ದೆಹಲಿಯಲ್ಲಿ ಭೂಮಿ  ಕಂಪಿಸಿದ ಅನುಭವವಾಗಿದೆ. ದೆಹಲಿ ಪಂಜಾಬ್ ಹರಿಯಾಣ ಉತ್ತರಖಂಡ್ ನಲ್ಲಿ ಭೂಕಂಫನ ಸಂಭವಿಸಿದ್ದು  ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ.   ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ.

ಉತ್ತರ ಪ್ರದೇಶದ ನೊಯ್ಡಾ, ಲಖನೌದಲ್ಲೂ ಭೂಕಂಪನ ಅನುಭವವಾಗಿದೆ ಎನ್ನಲಾಗಿದೆ.  ಭೂಮಿ ಕಂಪಿಸಿದ ಹಿನ್ನೆಲೆ ಜನರು ಕಚೇರಿ ಮನೆಯಿಂದ ಹೊರ ಬಂದಿದ್ದಾರೆ.

Key words: Strong -Earthquake – National Capital- Delhi.