“ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ನೆಟ್ ಸೌಲಭ್ಯ”

ಬೆಂಗಳೂರು,ಜನವರಿ,10,2021(www.justkannada.in) : ತಮಿಳುನಾಡು ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತಿದೆ.jk-logo-justkannada-mysoreಏಪ್ರಿಲ್ ನಲ್ಲಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಪ್ರತಿದಿನ ಉಚಿತವಾಗಿ 2 ಜಿಬಿ ಡೇಟಾದೊಂದಿಗೆ ನೆಟ್ ಸೌಲಭ್ಯ ನೀಡಲು ನಿರ್ಧರಿಸಿದೆ.ಆನ್ ಲೈನ್ ಕ್ಲಾಸ್ ಗೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದ್ದು, 4 ತಿಂಗಳ ಕಾಲ ಉಚಿತ ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ. ಮಕ್ಕಳ ಆನ್ ಲೈನ್ ಕ್ಲಾಸ್ ಗೆ 2 ಜಿಬಿ ಡೇಟಾ ಬಳಸಿಕೊಳ್ಳಬಹುದಾಗಿದೆ.

key words : students-free-Internet-Facility