Sunday, October 4, 2026

BDA Apartments

Home Front Page ರಾಜ್ಯ ಸರ್ಕಾರಕ್ಕೆ ರಿಲೀಫ್: GBA ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್

ರಾಜ್ಯ ಸರ್ಕಾರಕ್ಕೆ ರಿಲೀಫ್: GBA ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್

ಬೆಂಗಳೂರು,ಮೇ,20,2026 (www.justkannada.in):  ಗ್ರೇಟರ್ ಬೆಂಗಳೂರು ಪ್ರಾಧಿಕಾರದ(GBA) ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ.

ಜಿಬಿಎ ಚುನಾವಣೆಗೆ ಎರಡು ತಿಂಗಳ ಕಾಲಾವಕಾಶ ನೀಡಿ ಸುಪ್ರೀಂಕೋರಟ್ ಆದೇಶಿಸಿದೆ. ಸೆಪ್ಟಂಬರ್ 30ರವರೆಗೆ ಅಂದರೆ ಮೂರು ತಿಂಗಳು ಕಾಲಾವಕಾಶ ನೀಡುವಂತೆ ಕೋರಿ  ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ಆಗಸ್ಟ್ 31ರವರೆಗೆ ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದೆ. ಆಗಸ್ಟ 31ರೊಳಗೆ ಜಿಬಿಎ ಚುನಾವಣೆ  ನಡೆಸಿ. ಮತ್ತೆ ಕಾಲಾವಕಾಶ ಕೇಳಿ ಅರ್ಜಿ ಸಲ್ಲಿಸಬೇಡಿ ಎಂದು ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.ರಾಜ್ಯ ಸರ್ಕಾರಕ್ಕೆ ರಿಲೀಫ್ jk02_new jk02 new

Key words: Relief, state government,  Supreme Court, time,  GBA elections