ಬೆಂಗಳೂರು,ನವೆಂಬರ್,19,2025 (www.justkannada.in): ಡಿಸೆಂಬರ್ 8 ರಿಂದ 10 ದಿನಗಳ ಕಾಲ ಬೆಳಗಾವಿ ಅಧಿವೇಶನ ನಡೆಯಲಿದ್ದು ಹಲವು ವಿಚಾರಗಳು ಚರ್ಚೆಗೆ ಬರಲಿವೆ.
ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ಬರೆದು 1 ದಿನ ವಿಶೇಷ ಚರ್ಚೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಸರ್ಕಾರ ಶಾಲೆಗಳ ಸ್ಥಿತಿಗತಿ, ಗುಣಮಟ್ಟದ ಶಿಕ್ಷಣ ಕುರಿತು ಚರ್ಚೆ ನಡೆಸಲು 1 ದಿನ ವಿಶೇಷವಾಗಿ ನೀಡಬೇಕು ಎಂದು ಸ್ಪೀಕರ್ ಯುಟಿ ಖಾದರ್ ಗೆ ಶಾಸಕ ಸುರೇಶ್ ಕುಮಾರ್ ಪತ್ರದಲ್ಲಿ ಮನವಿ ಮಾಡಿದ್ದಾರೆ.
Key words: Belgaum session, MLA. Suresh Kumar, letter, Speaker







