Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ

ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ

ಮೈಸೂರು,ಡಿಸೆಂಬರ್,05,2020(www.justkannada.in) : ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಗಳಿಂದ ಆಶೀರ್ವಾದ ಪಡೆದರು.

Suturu Math-Mysore-Branch-Meeting-former-Chief Minister-HD Kumaraswamy

ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ಮಹಾದೇವ್  ಸೇರಿದಂತೆ ಜೆಡಿಎಸ್ ಪಕ್ಷದ ಹಲವು ಮುಖಂಡರು ಭಾಗಿಯಾಗಿದ್ದರು.

Suturu Math-Mysore-Branch-Meeting-former-Chief Minister-HD Kumaraswamy

key words : Suturu Math-Mysore-Branch-Meeting-former-Chief Minister-HD Kumaraswamy