Tag: 000 police
ಮೂರು ವರ್ಷಗಳಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿಗೆ ಕ್ರಮ- ಗೃಹ ಸಚಿವ ಬಸವರಾಜ...
ಉಡುಪಿ,ಫೆಬ್ರವರಿ,20,2021(www.justkannada.in): ಮುಂದಿನ ಮುರು ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶನಿವಾರ ನೂತನ ಪೊಲೀಸ್ ವಸತಿ...