1 crore Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪ್ರಾಚೀನ ಕಾಲದ ನಾಣ್ಯದ ಬದಲಿಗೆ 1 ಕೋಟಿ ರೂ. ನೀಡುವುದಾಗಿ ನಂಬಿಸಿ ಮಹಿಳೆಗೆ ವಂಚನೆ.
ಬೆಂಗಳೂರು, ಜೂನ್ 24, 2021 (www.justkannada.in): ಬೆಂಗಳೂರಿನ 38 ವರ್ಷ ವಯಸ್ಸಿನ ಶಿಕ್ಷಕಿಯೊಬ್ಬರಿಗೆ ತಮ್ಮ ಬಳಿಯಿರುವ ಪ್ರಾಚೀನ ಕಾಲದ ನಾಣ್ಯಗಳ ಬದಲಿಗೆ ಉತ್ತಮ ಮೊತ್ತವನ್ನು ನೀಡುವುದಾಗಿ ನಂಬಿಸಿ ಸೈಬರ್ ವಂಚಕರು 1 ಲಕ್ಷ ರೂ.ಗಳನ್ನು ವಂಚಿಸಿರುವ ಪ್ರಕರಣ ವರದಿಯಾಗಿದೆ.

ವೈಟ್‌ಫೀಲ್ಡ್ ಸೈಬರ್ ಎಕನಾಮಿಕ್ಸ್ & ನಾರ್ಕೊಟಿಕ್ ಕ್ರೈಮ್ಸ್ (ಸಿಇಎನ್) ಪೊಲೀಸರ ಪ್ರಕಾರ, ಸರ್ಜಾಪುರದ ನಿವಾಸಿಯಾಗಿರುವ ಓರ್ವ ಶಿಕ್ಷಕಿ, ಭಾರತಕ್ಕೆ ಸ್ವಾತಂತ್ರ ಬಂದ ವರ್ಷದ, ಅಂದರೆ 1947ನೇ ಇಸವಿಯ ಒಂದು ರೂಪಾಯಿ ನಾಣ್ಯವನ್ನು ಹೊಂದಿದ್ದು ಅದನ್ನು ಆನ್‌ಲೈನ್ ಮಾರುಕಟ್ಟೆಯೊಂದರಲ್ಲಿ ಮಾರಾಟ ಮಾಡುವುದಾಗಿ ಘೋಷಿಸಿದ್ದರು.

ಅನಾಮಿಕನೊಬ್ಬ ಆ ನಾಣ್ಯಕ್ಕೆ ರೂ.೧ ಕೋಟಿ ಕೊಡುವುದಾಗಿ ಸಂದೇಶ ಕಳುಹಿಸಿದ. ನಂತರ 1 ಕೋಟಿ ರೂ. ಬಹಳ ದೊಡ್ಡ ಮೊತ್ತವಾಗಿರುವುದರಿಂದಾಗಿ ವಿವಿಧ ಶುಲ್ಕಗಳನ್ನು ಭರಿಸಬೇಕಾಗಿದ್ದು ಅದನ್ನು ಭರಿಸುವಂತೆ ಸೂಚಿಸಿದ. ಇದನ್ನು ನಂಬಿದ ಮಹಿಳೆ ತನ್ನ ಬಳಿಯಿರುವ ಪ್ರಾಚೀನ ನಾಣ್ಯಕ್ಕೆ ಆ ಅನಾಮಿಕ ವ್ಯಕ್ತಿ ರೂ.1 ಕೋಟಿ ಕೊಡುತ್ತಾನೆ ಎಂದು ನಂಬಿ ರೂ. 1 ಲಕ್ಷ ವರ್ಗಾಯಿಸಿದ್ದಾರೆ.

ಹಣ ಪಡೆದ ಆ ಭೂಪ ಕೂಡಲೇ ತನ್ನ ಮೊಬೈಲ್ ದೂರವಾಣಿಯನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಆಗ ಅನುಮಾನಗೊಂಡ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಕಾಯ್ದೆ ಹಾಗೂ ಐಪಿಸಿ ಕಲಂನಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ವಂಚಕನಿಗಾಗಿ ಬಲೆ ಬೀಸಿದ್ದಾರೆ.

ಈ ರೀತಿಯ ಘಟನೆಗಳು ಆಗಾಗ ವರದಿಯಾಗುತ್ತಿದ್ದರೂ ಸಹ ಅಮಾಯಕ ಜನರು ಮೋಸ ಹೋಗುತ್ತಿರುವುದು ದುರಾದೃಷ್ಟಕರ ಸಂಗತಿ. ತಂತ್ರಜ್ಞಾನ ವ್ಯಾಪಕವಾಗಿ ಬಳಕೆಯಾಗುತ್ತಿರುವ ಈ ಕಾಲದಲ್ಲಿ ಈ ರೀತಿಯ ವಂಚಕರು ಮೋಸ ಮಾಡಲು ಗಾಳ ಹಾಕಿ ಕುಳಿತಿರುತ್ತಾರೆ. ಎಷ್ಟೇ ಹುಷಾರಾಗಿದ್ದರೂ ಮೋಸ ಹೋಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಬಹಳ ಎಚ್ಚರಿಕೆ ವಹಿಸುವುದು ಅಗತ್ಯ ಅಲ್ಲವೇ?!

ಸುದ್ದಿ ಮೂಲ: ಇಂಡಿಯನ್ ಎಕ್ಸ್ ಪ್ರೆಸ್

Key words: 1 crore – ancient coin-Cheating – woman -bangalore

The post ಪ್ರಾಚೀನ ಕಾಲದ ನಾಣ್ಯದ ಬದಲಿಗೆ 1 ಕೋಟಿ ರೂ. ನೀಡುವುದಾಗಿ ನಂಬಿಸಿ ಮಹಿಳೆಗೆ ವಂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕರಾವಳಿ ಜಾನಪದ ಕ್ರೀಡೆ ಕಂಬಳ ಉತ್ತೇಜಿಸಿ ಪ್ರೋತ್ಸಾಹಿಸಲು ಒಂದು ಕೋಟಿ ರೂ ಸಹಾಯಧನ ಬಿಡುಗಡೆ
ಬೆಂಗಳೂರು,ಮಾರ್ಚ್,18,2021(www.justkannada.in): ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ ರೂ.5.00ಲಕ್ಷಗಳನ್ನು ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5.00 ಲಕ್ಷಗಳಂತೆ ರೂ.50.00 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5.00 ಲಕ್ಷಗಳಂತೆ ರೂ.10.00 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುತ್ತಿದೆ.

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5.00ಲಕ್ಷಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.

Key words: 1 crore -released – promote – Coastal Folk- Sports-kambala

The post ಕರಾವಳಿ ಜಾನಪದ ಕ್ರೀಡೆ ಕಂಬಳ ಉತ್ತೇಜಿಸಿ ಪ್ರೋತ್ಸಾಹಿಸಲು ಒಂದು ಕೋಟಿ ರೂ ಸಹಾಯಧನ ಬಿಡುಗಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಾಮುಂಡಿಬೆಟ್ಟ : 42ದಿನದಲ್ಲಿ 1 ಕೋಟಿ, 33 ಲಕ್ಷ ರೂ. ಕಾಣಿಕೆ ಸಂಗ್ರಹ”
ಮೈಸೂರು,ಜನವರಿ,29,2021(www.justkannada.in) : ಲಾಕ್ ಡೌನ್ ಬಳಿಕ ಚಾಮುಂಡಿ ಕಾಣಿಕೆಯಲ್ಲಿ ಸುಧಾರಣೆಯಾಗಿದ್ದು, ಚಾಮುಂಡೇಶ್ವರಿ ದೇವಸ್ಥಾನದಲ್ಲಿ  1,33,25,302 ರೂ. ಕಾಣಿಕೆ ಸಂಗ್ರಹವಾಗಿದೆ.

ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ 60ಕ್ಕೂ ಹೆಚ್ಚು ಮಂದಿಯಿಂದ ಹುಂಡಿ ಎಣಿಕೆ ಮಾಡಲಾಯಿತು.

ಕೊರೊನಾ ಕಡಿಮೆಯಾಗುತ್ತಿದ್ದಂತೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಆಗಮನ ಹೆಚ್ಚಾಗಿದೆ. ಡಿಸೆಂಬರ್.17ರಿಂದ ಜ.27ರವರೆಗೆ 42 ದಿನದಲ್ಲಿ 1,33,25,302 ರೂ ಕಾಣಿಕೆ ಸಂಗ್ರಹವಾಗಿದೆ. ಚಿನ್ನ 253 ಗ್ರಾಂ, ಬೆಳ್ಳಿ 810 ಗ್ರಾಂ ಸಂಗ್ರಹವಾಗಿದೆ.

ಭಕ್ತರ ಸಂಖ್ಯೆ ಹೆಚ್ಚಿದಂತೆ, ಕಾಣಿಕೆಯ ಮೊತ್ತ ಹೆಚ್ಚಾಗಿದೆ. ಅನ್ಲಾಕ್ ನಿಯಮ ಜಾರಿ ಬಳಿಕ ಪ್ರವಾಸಿ ಸ್ಥಳ, ಧಾರ್ಮಿಕ ಕ್ಷೇತ್ರಗಳತ್ತ ಜನ ಸಂಖ್ಯೆ ಹೆಚ್ಚಿದೆ. ಮೈಸೂರಿನ ಪ್ರಮುಖ ಪ್ರವಾಸಿತಾಣ, ಧಾರ್ಮಿಕ ಕೇಂದ್ರವಾಗಿರುವ ಚಾಮುಂಡಿಬೆಟ್ಟ, ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಚಾಮುಂಡಿ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದೆ.

ENGLISH SUMMARY…

Chamundeshwari temple gets Rs.1.33 crore hundi collection in 42 days

Mysuru, Jan. 29, 2021 (www.justkannada.in): The hundi collection of Chamundeshwari temple, atop Chamundi hill, has improved post lockdown. The temple has received Rs.1,33,25,302 hundi collection.

The number of devotees to the temple has increased post covid lockdown period as a result, the hundi collection of the temple between December 17, 2020, and January 27, 2021 is above Rs.1.33 crore. Apart from cash 253 gms of gold and 810 gms of silver donations have also been collected in the hundi.

Keywords: Chamundeshari temple/ Chamundi hill, Mysuru/ Rs.1.33 crore hundi collection

key words : Chamundi Hill-42 day-1 crore–33 lakh-gift-collection

The post ಚಾಮುಂಡಿಬೆಟ್ಟ : 42ದಿನದಲ್ಲಿ 1 ಕೋಟಿ, 33 ಲಕ್ಷ ರೂ. ಕಾಣಿಕೆ ಸಂಗ್ರಹ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬ್ಯಾಂಕ್ ಗೆ ಕನ್ನಹಾಕಿ 1 ಕೋಟಿಗೂ ಹೆಚ್ಚು ಹಣ ದೋಚಿದ ದರೋಡೆಕೋರರು..
ಕೊಪ್ಪಳ,ಸೆಪ್ಟಂಬರ್, 24,2020(www.justkannada.in):  ಬ್ಯಾಂಕ್ ಗೆ ಕನ್ನಹಾಕಿದ ದರೋಡೆಕೋರರು 1 ಕೋಟಿಗೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಯಲ್ಬುರ್ಗ ತಾಲ್ಲೂಕಿನ ಬೇವೊರ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಬರೋಬ್ಬರಿ 1 ಕೋಟಿಗೂ ಹೆಚ್ಚು ಹಣವನ್ನು ಕಳ್ಳರು ದರೋಡೆ ಮಾಡಿದ್ದಾರೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಶಟರ್ ಕಟ್ ಮಾಡಿರುವ ದರೋಡೆಕೋರರು ಬ್ಯಾಂಕ್ ನಲ್ಲಿದ್ಧ ಒಂದು ಕೋಟಿಗೂ ಅಧಿಕ ಹಣವನ್ನ ದೋಚಿ ಪರಾರಿಯಾಗಿದ್ದಾರೆ.

ಜತೆಗೆ ಬ್ಯಾಂಕ್ ನ ಸಿಸಿ ಕ್ಯಾಮರಾ ಹಾರ್ಡ್ ಡಿಸ್ಕ್ ಕೂಡ ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ಇದೀಗ ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಜಿ. ಸಂಗೀತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಈ ಕುರಿತು ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ಧಾರೆ.

Key words: koppal-bank-robbary-1 crore-money- theft

The post ಬ್ಯಾಂಕ್ ಗೆ ಕನ್ನಹಾಕಿ 1 ಕೋಟಿಗೂ ಹೆಚ್ಚು ಹಣ ದೋಚಿದ ದರೋಡೆಕೋರರು.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ ವಶಕ್ಕೆ…
ದಕ್ಷಿಣ ಕನ್ನಡ,ಮೇ,17,2019(www.justkannada.in):  ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ ನಗದನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಂದರು ಬಳಿ ಹಣವನ್ನ ಜಪ್ತಿ ಮಾಡಲಾಗಿದೆ. ಮಂಜುನಾಥ್ ಎಂಬುವವರು ಕೆಎಸ್ ಆರ್ ಟಿ ಸಿ ಬಸ್ ನಲ್ಲಿ 1 ಕೋಟಿ ರೂ ಹಣವನ್ನ ಸಾಗಿಸುತ್ತಿದ್ದರು. ಈ ವಿಚಾರ ತಿಳಿದು ಮಂಗಳೂರು ಉತ್ತರ ಪೊಲೀಸರು  ಹಣವನ್ನ ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Key words: 1 crore- cash -police -detained – KSRTC -bus

The post ಕೆಎಸ್ ಆರ್ ಟಿಸಿ ಬಸ್ ನಲ್ಲಿ  ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ ವಶಕ್ಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.