1 Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,14,907 ಅರ್ಜಿಗಳ ಅನುಮೋದನೆ, ವಿಲೇವಾರಿ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಫೆಬ್ರವರಿ,2,2026 (www.justkannada.in): ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ. ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು. “ಈ ಹಿನ್ನೆಲೆಯಲ್ಲಿ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.

ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ 10 ದಿನದೊಳಗೆ ಕ್ರಮವಹಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: 1,14,907 applications, disposed, Minister, Priyank Kharge

The post ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,14,907 ಅರ್ಜಿಗಳ ಅನುಮೋದನೆ, ವಿಲೇವಾರಿ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ
ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ ದಿನಗಳನ್ನು ಪೂರೈಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹಾವೇರಿಯಲ್ಲಿ ಸಾವಿರ ದಿನಗಳ ಸಾರ್ಥಕ ಕೆಲಸವನ್ನು ಸಮರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಜನರ ಅನಿಶ್ಚಿತತೆ ಕಳೆದು, ಅವರ ನೆಮ್ಮದಿಯ ಬದುಕಿಗೆ ಭೂ ಗ್ಯಾರಂಟಿ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ನಾವು ಮಾಡಿದ ಕೆಲಸಗಳ ವರದಿಯನ್ನು ಜನರಿಗೆ ವರದಿ ಒಪ್ಪಿಸುವುದು ಕೂಡ ಪ್ರಜಾಪ್ರಭುತ್ವದ ಭಾಗ. ಇದೊಂದು ಮೌನಕ್ರಾಂತಿ. ಅದನ್ನು ಸಂಭ್ರಮಿಸುವ ದಿನ ಇದಾಗಿದೆ’ ಎಂದು ಹೇಳಿದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಭೈರೇಗೌಡ, ‘ನನಗೆ ಆ ವಿಚಾರದ ಬಗ್ಗೆ ಮಾತನಾಡಲು ಅಪೇಕ್ಷೆ  ಇಲ್ಲ. ಯಾವಕಾಲಕ್ಕೆ ಏನು ಆಗಬೇಕೋ ಕಾಲವೇ ಉತ್ತರಿಸುತ್ತೆ. ಇದರಿಂದ ಸಾರ್ವಜನಿಕ ಹಿತ ಕಾಯುವ ಕೆಲಸ ಆಗಲ್ಲ. ವರಿಷ್ಠರು ನನ್ನ ಕೇಳಿದ್ರೆ 4 ಗೋಡೆಗಳ ಮಧ್ಯೆ ಹೇಳುತ್ತೇನೆ ಎಂದರು.

Key words: 1,000 days, congress government, Minister, Krishna Bhairegowda

The post ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆ: 1,82,000 ಜನರಿಗೆ ದಂಡ- ವಿ.ಎಸ್. ಉಗ್ರಪ್ಪ
ಬೆಂಗಳೂರು, ಅಕ್ಟೋಬರ್ 28,2025 (www.justkannada.in): ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, “ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ, 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಜನರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ.

ಅವರು ಇತ್ತೀಚೆಗೆ ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು,  ಶಾಲಾ/ಕಾಲೇಜುಗಳಲ್ಲಿ 100 ಮೀ. ವ್ಯಾಪ್ತಿಯಲ್ಲಿ 2470 ಜನರು ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿದವರಿಗೆÉ ದಂಡ ವಿಧಿಸಲಾಗಿದೆ. ಇದರಿಂದಾಗಿ ರೂ. 45 ಲಕ್ಷ ಪ್ರತಿ ವರ್ಷ ದಂಡ ಸಂಗ್ರಹವಾಗುತ್ತಿದೆ. ಈ ಪೈಕಿ, 21 ವರ್ಷದೊಳಗಿನ ಯುವಜನರ ದತ್ತಾಂಶವನ್ನು ನೀಡಲು ಆರೋಗ್ಯ ಇಲಾಖೆಗೆ ಸೂಚಿಸಿದರು.

21 ವರ್ಷದೊಳಗಿನ ಯುವಜನರನ್ನು ಧೂಮಪಾನ, ಮಧ್ಯಪಾನ, ತಂಬಾಕು ಸೇವನೆ, ಡ್ರಗ್ಸ್ ಸೇವೆಯಂತಹ ಮಾದಕ ವಸ್ತುಗಳ ಸೇವನೆಯಿಂದ ವ್ಯಸನ ಮುಕ್ತರನ್ನಾಗಿಸಲು ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರಗಳ ಮೂಲಕ ಏಪ್ರಿಲ್ ನಿಂದ ಸೆಪ್ಟೆಂಬರ್-2025ರವರೆಗೆ ಸುಮಾರು 1 ಲಕ್ಷ ಯುವಜನರಿಗೆ ಸಮಾಲೋಚನೆಯನ್ನು ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಮತ್ತು ನಿಮಾನ್ಸ್ ಸಹಯೋಗದಲ್ಲಿ ಟೆಲಿಮಾನಸ್ 14416 ಸಹಾಯವಾಣಿಯನ್ನು ತೆರೆಯಲಾಗಿದೆ. ಈ ಸಹಾಯವಾಣಿ ಮೂಲಕ ಮಾದಕ ವ್ಯಸನ ಪೀಡಿತ ಮಕ್ಕಳ ಮುಂದಿನ ಭವಿಷ್ಯವನ್ನು ಈ ಸುಧಾರಿಸಲು ಅಗತ್ಯ ಸಹಾಯ ಮತ್ತು ಸಮಾಲೋಚನೆಯನ್ನು ಪಡೆಯಬಹುದಾಗಿದೆ.

ದೃಶ್ಯ ಮಾಧ್ಯಮಗಳು ಅತ್ಯಾಚಾರ, ಮಹಿಳಾ ದೌರ್ಜನ್ಯ ಆತ್ಮಹತ್ಯೆ ಮತ್ತು ಇತರ ಪ್ರಕರಣಗಳನ್ನು ವೈಭವೀಕರಿಸಿ ಭಯಗೊಳ್ಳುವಂತೆ ಪ್ರಸಾರ ಮಾಡುವುದನ್ನು ನಿಯಂತ್ರಿಸಬೇಕು. ಪ್ರೆಸ್ ಕೌನ್ಸಿಲ್ ಮಾರ್ಗಸೂಚಿಗಳನ್ನು ದೃಶ್ಯ ಮಾಧ್ಯಮಗಳು ಅಳವಡಿಸಿಕೊಳ್ಳಬೇಕು. ಯಾರು ಈ ರೀತಿಯ ಪ್ರಕರಣಳಿಗೆ ಪ್ರಚಾರ ನೀಡುತ್ತಾರೋ ಅವರ ಮೇಲೆ ಮಹಿಳೆಯರ ಅಸಭ್ಯ ಪ್ರಾತಿನಿಧ್ಯ(ನಿಷೇಧ) ಕಾಯ್ದೆ-1986 (Indescent Representation of Women (Prohibition) Act-1986)  ರಡಿಯಲ್ಲಿ ಸ್ವಯಂ ಪ್ರೇರಿತವಾಗಿ ಕ್ರಮವನ್ನು ದೃಶ್ಯ ಮಾಧ್ಯಮಗಳು ತೆಗೆದುಕೊಳ್ಳಬೇಕು. ಅಥವಾ ಕೇಬಲ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮವಹಿಸಲು, ಅಥವಾ ಫಿಲ್ಮ್ಸ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮ ವಹಿಸಲು, ಪತ್ರಿಕೋದ್ಯಮಕ್ಕೆ ಸಂಬಂಧಿಸಿದ್ದರೆ ಪತ್ರಿಕೋದ್ಯಮ ಕಾಯಿದೆಯಡಿ ಕ್ರಮವಹಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಹಾಗೂ ವಾರ್ತಾ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು.

Key words: Violation, No Smoking,  1,82,000 people, fined, V.S. Ugrappa

The post ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆ: 1,82,000 ಜನರಿಗೆ ದಂಡ- ವಿ.ಎಸ್. ಉಗ್ರಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: 1,346 ಅಭ್ಯರ್ಥಿಗಳು ಆಯ್ಕೆ
ಮೈಸೂರು, ಅಕ್ಟೋಬರ್,17,2025 (www.justkannada.in):  ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ 1,346 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಉದ್ಯೋಗ ಮೇಳದಲ್ಲಿ ಒಟ್ಟು 235 ಕಂಪನಿಗಳು,13,289 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಈ ಅಭ್ಯರ್ಥಿಗಳ ಪೈಕಿ 3,303 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಇದರಲ್ಲಿ 1,346 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಆಯ್ಕೆಯಾಗಿದ್ದಾರೆ.

Key words: Huge, job fair, Mysore, 1,346 candidates, selected

The post ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: 1,346 ಅಭ್ಯರ್ಥಿಗಳು ಆಯ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

5ಸಾವಿರ ಕೋಟಿ ರೂ. ಹೂಡಿಕೆಯ 1 ಸಾವಿರ ಮೆಗಾವ್ಯಾಟ್ ಮರುಬಳಕೆ ವಿದ್ಯುತ್ ಉತ್ಪಾದನೆ ಯೋಜನೆಗೆ ಅಂಕಿತ
ಬೆಂಗಳೂರು,ಮೇ,10,2025 (www.justkannada.in): ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ ಒಡಂಬಡಿಕೆಗೆ ಶುಕ್ರವಾರ ಅಂಕಿತ ಹಾಕಲಾಯಿತು.

ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್, ಇಂಧನ ಸಚಿವ ಕೆ ಜೆ ಜಾರ್ಜ್, ಕ್ರೆಡಲ್ ಅಧ್ಯಕ್ಷ ಟಿ.ಡಿ ರಾಜೇಗೌಡ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಜಿಐಎಎಲ್ ಕಾರ್ಯಕಾರಿ  ನಿರ್ದೇಶಕ ಪರಿವೇಶ್ ಛುಗ್ ಸಿಂಗ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಅನಿಲ ಪ್ರಾಧಿಕಾರವು ರೈತರಿಂದ ಜಮೀನನ್ನು ಭೋಗ್ಯಕ್ಕೆ ಪಡೆದುಕೊಂಡು ಯೋಜನೆ ಆರಂಭಿಸಬಹುದು. ಅಥವಾ ಕೆಐಎಡಿಬಿ ಮೂಲಕ ಬೇಕಾದರೂ ಅಗತ್ಯ ಜಮೀನು ಒದಗಿಸಲಾಗುವುದು.

ಈ ಯೋಜನೆಗೆ ಅಗತ್ಯವಿರುವ ಭೂಮಿ, ಅನುಮತಿ, ಇತ್ಯಾದಿಗಳನ್ನು ತ್ವರಿತವಾಗಿ ಒದಗಿಸಲಾಗುವುದು.  ಎಂದು ಭರವಸೆ ನೀಡಿದರು.

ಮರುಬಳಕೆ ಇಂಧನ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಹೂಡಿಕೆ ಆಗುವಂತೆ ನಾವು ನೋಡಿಕೊಳ್ಳಲಿದ್ದೇವೆ. ಇದು ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕವಾಗಿದೆ. ನಮ್ಮಲ್ಲಿರುವ ಕಾರ್ಯ ಪರಿಸರ, ಕೌಶಲ್ಯ ಪೂರ್ಣ ಮಾನವ ಸಂಪನ್ಮೂಲ ಮತ್ತು ಭೂಮಿಯ ಲಭ್ಯತೆಗಳಿಂದಾಗಿ ಪರಿಸರಸ್ನೇಹಿ ಇಂಧನ ಕ್ಚೇತ್ರದ ಹೂಡಿಕೆಗೆ ಕರ್ನಾಟಕವು ಪ್ರಶಸ್ತ ತಾಣವಾಗಿದೆ ಎಂದು ಅವರು ಒತ್ತಿ ನುಡಿದಿದ್ದಾರೆ.

ಇಂಧನ ಸಚಿವ ಕೆ ಜೆ ಜಾರ್ಜ್ ಮಾತನಾಡಿ, ಅನಿಲ ಪ್ರಾಧಿಕಾರವು ರಾಜ್ಯ ಸರ್ಕಾರದ ಜತೆ ಈ ಮಹತ್ವದ ಒಡಂಬಡಿಕೆ ಮಾಡಿಕೊಂಡಿರುವುದು ಭಾರತದ ಪರಿಸರಸ್ನೇಹಿ ಇಂಧನ ವಲಯದ ಸಾಧನೆಗೆ ಮತ್ತಷ್ಟು ಬಲ ತಂದುಕೊಡಲಿದೆ. ಪಾವಗಡದಲ್ಲಿರುವ ಸೋಲಾರ್ ಪಾರ್ಕಿನಲ್ಲಿ ವರ್ಷಕ್ಕೆ 2,050 ಮೆಗಾವಾಟ್ ಸೌರ ಮತ್ತು ಪವನ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಅಲ್ಲಿನ ರೈತರು ಈ ಯೋಜನೆಗೆ ಇನ್ನೂ 10 ಸಾವಿರ ಎಕರೆ ಭೂಮಿ ಬಿಟ್ಟುಕೊಡಲು ಮುಂದೆ ಬಂದ ಮೇಲೆ ಈ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದರು. ರಾಜ್ಯದಲ್ಲಿ ಇದರಿಂದ ಉದ್ಯೋಗ ಸೃಷ್ಟಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಎರಡೂ ಈಡೇರಲಿದೆ ಎಂದರು.

ಇದು ಜಿಐಎಲ್ (ಗೈಲ್) ಜತೆಗಿನ ರಾಜ್ಯ ಸರ್ಕಾರದ ದೀರ್ಘಕಾಲೀನ ಬಾಂಧವ್ಯದ ಆರಂಭವಾಗಿದೆ. ಈ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಹವಾಮಾನಕ್ಕೆ ಸಂಬಂಧಿಸಿದ ಗುರಿಗಳನ್ನು ಸಾಧಿಸಬಹುದು ಎಂದು ಅವರು ಅಭಿಪ್ರಾಯ ಪಟ್ಟರು.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ, ಗೇಲ್ ಕಾರ್ಯನಿರ್ವಾಹಕ ನಿರ್ದೇಶಕ (ಮಾರುಕಟ್ಟೆ) ಸುಮಿತ್ ಕಿಶೋರ, ಕ್ರೆಡೆಲ್ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

ENGLISH SUMMARY…

Rs 5,000 Crore to Be Invested in Renewable Energy Projects

Karnataka, GAIL Ink MoU to Develop 1 GW of Renewable Energy

Bengaluru: The Government of Karnataka and GAIL (India) Limited, the country’s leading public sector enterprise in the natural gas sector, signed a Memorandum of Understanding (MoU) on Friday to establish approximately 1 GW of renewable energy (RE) capacity in the state. The proposed investment for this initiative is pegged at Rs 5,000 crore.

The MoU was signed in the presence of M.B. Patil, Minister for Large and Medium Industries and Infrastructure Development; K.J. George, Minister for Energy; and T.D. Rajegowda, Chairman of the Karnataka Renewable Energy Development Ltd (KREDL).

Dr. Selvakumar S., Principal Secretary, Industries Department, and Parivesh Chugh Singh, Executive Director (SD & Renewables), GAIL, signed the agreement on behalf of the state government and GAIL respectively.

Speaking on the occasion, Minister M.B. Patil said the MoU reaffirms Karnataka’s position as a preferred destination for investments in clean and sustainable energy. “GAIL can initiate the projects by acquiring land from farmers on a lease basis or we will facilitate land allocation through KIADB. Necessary approvals, registration, and concessions will be provided swiftly,” he assured.

He further stated that the MoU enables GAIL to explore and develop a diversified renewable energy portfolio, including ground-mounted solar, rooftop solar, floating solar, wind energy, and mandated storage solutions. “GAIL is also keen to acquire suitable land parcels within solar parks in Karnataka to accelerate project implementation under its dedicated capital expenditure plan,” the Minister added.

Welcoming GAIL’s strategic interest in Karnataka, Patil emphasised that the state’s favourable policy framework, skilled workforce, and land availability make it an ideal partner for companies focused on sustainability.

Minister K.J. George remarked that this partnership would strengthen Karnataka’s standing as a green energy hub, while also generating employment and boosting infrastructure development. He added that the MoU marks the beginning of a long-term collaboration between GAIL and the Government of Karnataka to build a cleaner, greener energy future that contributes meaningfully to the state’s economic growth and climate objectives.

Highlighting the state’s solar potential, the Minister noted that the Pavagada Solar Park is already producing 2,050 MW of energy annually, and local farmers are ready to provide an additional 10,000 acres of land for a similar project.

Gunjan Krishna, Commissioner for Industrial Development, Dr Mahesh, CEO, KIADB, Sumit kishor, Executive Director (marketing), GAIL, K.P.Rudrappaiah MD Kredel was also present on the occasion.

Key words: 1,000 MW, renewable, power generation, project, signed

The post 5ಸಾವಿರ ಕೋಟಿ ರೂ. ಹೂಡಿಕೆಯ 1 ಸಾವಿರ ಮೆಗಾವ್ಯಾಟ್ ಮರುಬಳಕೆ ವಿದ್ಯುತ್ ಉತ್ಪಾದನೆ ಯೋಜನೆಗೆ ಅಂಕಿತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ1,02,509 ಬಿಪಿಎಲ್ ಕಾರ್ಡ್ ಗಳು ಅನರ್ಹ: ಗೊಂದಲಗಳಿಗೆ ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ
ಬೆಂಗಳೂರು,ನವೆಂಬರ್,21,2024 (www.justkannada.in):  ರಾಜ್ಯದಲ್ಲಿ 1,02,509 ಬಿಪಿಎಲ್ ಕಾರ್ಡ್ ಗಳು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್ ಕಾರ್ಡುಗಳನ್ನ ರದ್ದು ಮಾಡಿಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ನೀಡಿದ ಸಚಿವ ಕೆ.ಎಚ್ ಮುನಿಯಪ್ಪ, ಅರ್ಹರಿರುವ ಯಾವುದೇ  ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ. ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್ ರದ್ದು ಮಾಡಲಾಗಿದೆ.  ಸರ್ಕಾರಿ ನೌಕರರನ್ನ ಪರಿಶೀಲಿಸಿ ಎಪಿಎಲ್  ಕಾರ್ಡ್ ಗೆ ವರ್ಗಾವಣೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ 66ರಷ್ಟು ಬಿಪಿಎಲ್ ಕಾರ್ಡ್ ಗಳಿವೆ. ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ, ಬಿಪಿಎಲ್ ಗೆ ಅರ್ಹರಿದ್ದು ಎಪಿಎಲ್ ಗೆ ಸೇರ್ಪಡೆಯಾಗಿದ್ದರೇ ಅಂತವರಿಗೆ ಬಿಪಿಎಲ್ ಕಾರ್ಡ್ ಹಂಚಿಕೆ ಮಾಡುತ್ತೇವೆ.  ಅನರ್ಹ ಇರಬಹುದು ಎಂದು ಕಾರ್ಡ್ ಗಳನ್ನ ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಆದಾಯ ತೆರಿಗೆ ಕಟ್ಟುವವರು,  ಸರ್ಕಾರಿ ನೌಕರರನ್ನ ಹೊರತುಪಡಿಸಿ ಉಳಿದವರೆಲ್ಲರಿಗೂ ಬಿಪಿಎಲ್ ಕಾರ್ಡ್ ನೀಡಲಾಗುತ್ತೆ ಎಂದರು.

ಬಿಪಿಎಲ್ ಕಾರ್ಡುದಾರರು 98,473 ಜನ ತೆರಿಗೆದಾರರು 4036 ಸರ್ಕಾರಿ ನೌಕರರಿದ್ದಾರೆ. ಒಟ್ಟು 1,02 509 ಕಾರ್ಡ್ ಗಳನ್ನ ಅನರ್ಹಗೊಳಿಸಲಾಗಿದೆ ಎಂದು ಕೆಎಚ್ ಮುನಿಯಪ್ಪ ಮಾಹಿತಿ ನೀಡಿದರು.

Key words: 1,02,509 BPL cards, ineligible, Food Minister, KH Muniyappa

The post ರಾಜ್ಯದಲ್ಲಿ1,02,509 ಬಿಪಿಎಲ್ ಕಾರ್ಡ್ ಗಳು ಅನರ್ಹ: ಗೊಂದಲಗಳಿಗೆ ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

1,001 ಸಹಾಯಕ ಪ್ರಾಧ್ಯಾಪಕರ ನೇಮಕ: ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ
ಬೆಂಗಳೂರು,ಸೆಪ್ಟಂಬರ್,10,2024 (www.justkannada.in): ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 1001 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ರಾಜ್ಯ ಸರ್ಕಾರ ನೀಡಿದೆ.

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,001 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಿ ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 92 ಡಿಸಿಇ 2023 (ಇ), ದಿನಾಂಕ:03.11.2023 ರಲ್ಲಿ ಪ್ರಕಟಿಸಿದೆ.

2021ರಲ್ಲಿ ನೇಮಕಾತಿಯು ಕೆಇಎ ಮೂಲಕ ಅಧಿಸೂಚನೆಯಾಗಿದ್ದು, ಅಂತಿಮ ಆಯ್ಕೆ ಪಟ್ಟಿಯನ್ನು 2023ರ ನವೆಂಬರ್ 4ರಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟವಾಗಿದ್ದರೂ ಕೂಡ ಇದುವರೆಗೂ ಸ್ಥಳನಿಯುಕ್ತಿ ಆದೇಶ ಪತ್ರ ನೀಡಿರಲಿಲ್ಲ.

ಇದೀಗ ಎರಡು ವರ್ಷಗಳ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳ ವೇತನ ಶ್ರೇಣಿ ರೂ.57,700- 1,82,400 (ಯುಜಿಸಿ ವೇತನ ಶ್ರೇಣಿ) ನಿಗದಿ ಮಾಡಿ ಸರ್ಕಾರ ಆದೇಶಿಸಿದೆ.

ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3) ರನ್ನಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಅಭ್ಯರ್ಥಿಗಳನ್ನು ವೇತನ ಶ್ರೇಣಿ ರೂ.57700- 182400 (ಯುಜಿಸಿ ವೇತನ ಶ್ರೇಣಿ) ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Key words: 1,001 Assistant Professors,  Appointment, order, selected candidates

The post 1,001 ಸಹಾಯಕ ಪ್ರಾಧ್ಯಾಪಕರ ನೇಮಕ: ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ವ್ಯವಸ್ಥೆಗೆ ಬಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು, ಮೇ 25,2021(www.justkannada.in): ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್, ಬ್ಲ್ಯಾಕ್ ಫಂಗಸ್ ಸ್ಥಿತಿಗತಿ ಕುರಿತು ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 1,763 ವೈದ್ಯರನ್ನು ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಮುಗಿದು ಅಧಿಸೂಚನೆ ಹೊರಡಿಸಲಾಗಿದೆ. 715 ತಜ್ಞರು, 75 ಜನರಲ್ ಮೆಡಿಸಿನ್, 57 ಜನರಲ್ ಸರ್ಜನ್, 145 ಗೈನಕಾಲಜಿಸ್ಟ್, 40 ಇಎನ್ ಟಿ, 35 ಚರ್ಮರೋಗ ತಜ್ಞರು, 142 ಅರವಳಿಕೆ ತಜ್ಞರು, 153 ಮಕ್ಕಳ ತಜ್ಞರು, 17 ರೇಡಿಯಾಲಜಿಸ್ಟ್ ಗಳನ್ನು ನೇಮಿಸಲಾಗುತ್ತಿದೆ. ಜೊತೆಗೆ 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇದರಿಂದಾಗಿ ಆರೋಗ್ಯ ವ್ಯವಸ್ಥೆ ಬಲವಾಗಲಿದೆ. ಉತ್ತರ ಕರ್ನಾಟಕ ಭಾಗದ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಿದ್ದು, ಈಗ ಸಮಸ್ಯೆ ನೀಗಲಿದೆ. ಗದಗ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು ಮೊದಲಾದ ಜಿಲ್ಲೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಿ ಅಲ್ಲಿಗೆ ನೇಮಿಸಬೇಕೆಂದು ಸೂಚಿಸಲಾಗಿದೆ. ಶೀಘ್ರದಲ್ಲಿ ಸ್ಥಳ ನಿಯೋಜನೆ ಮಾಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

1,200 ಟನ್ ಹಂಚಿಕೆ

ರಾಜ್ಯಕ್ಕೆ 230 ಟನ್ ನಿಂದ ಆರಂಭಿಸಿ 1,015 ಟನ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. ಈಗ ಮತ್ತಷ್ಟು ಏರಿಕೆ ಮಾಡಿ 1,200 ಟನ್ ಆಕ್ಸಿಜನ್ ಹಂಚಿಕೆ ಮಾಡಲಾಗಿದೆ. ಇದಕ್ಕಾಗಿ ಕೇಂದ್ರದ ಸಚಿವರಿಗೆ, ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಸುಧಾಕರ್  ತಿಳಿಸಿದರು.

ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಇದರಿಂದ ಸಂಬಂಧಿಕರು ಆರೈಕೆ ಹೇಗಾಗುತ್ತಿದೆ ಎಂದು ನೋಡಬಹುದು, ಹೊರಗಿನಿಂದ ಬರುವುದನ್ನು ತಪ್ಪಿಸುವುದರಿಂದ ಬ್ಲ್ಯಾಕ್ ಫಂಗಸ್ ನಿಯಂತ್ರಿಸಬಹುದು, ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬಹುದು. ಪ್ರತಿ ಜಿಲ್ಲೆಯ ಆಸ್ಪತ್ರೆಗಳ ಕಾರ್ಯನಿರ್ವಹಣೆಯನ್ನು ಒಂದೇ ಕಡೆ ವೀಕ್ಷಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದರು.

ಆರೋಗ್ಯ ಸಹಾಯಕರಿಗೆ ಅಧಿಕಾರಿಗಳು ಎಂದು ಪದನಾಮ ಬದಲಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ 10 ಸಾವಿರ ರೂ., ನರ್ಸಿಂಗ್ ಸಿಬ್ಬಂದಿಗೆ 8 ಸಾವಿರ ರೂ., ಗ್ರೂಪ್ ಡಿ ಸಿಬ್ಬಂದಿಗೆ 10 ಸಾವಿರ ರೂ. ರಿಸ್ಕ್ ಭತ್ಯೆಯನ್ನು ಏಪ್ರಿಲ್ 1 ರಿಂದ ನೀಡಲು ಆದೇಶಿಸಲಾಗಿದೆ. ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಪಾವತಿಸುವ ವ್ಯವಸ್ಥೆ ತರಲಾಗಿದೆ. 17 ಜಿಲ್ಲೆಗಳಲ್ಲಿ ವೇತನ ಸಂಪೂರ್ಣ ಸಿಕ್ಕಿದೆ. ಎರಡು ದಿನಗಳಲ್ಲಿ ಉಳಿದೆಡೆ ವೇತನ ಕೈ ಸೇರಲಿದೆ ಎಂದು ಸ್ಪಷ್ಟಪಡಿಸಿದರು.

ಬ್ಲಾಕ್ ಫಂಗಸ್ ಬಗ್ಗೆ ಮಾಹಿತಿ ನೀಡಿದ ಸಚಿವ ಸುಧಾಕರ್ , ಈವರೆಗೆ ರಾಜ್ಯದಲ್ಲಿ 446 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದಾರೆ. 433 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಮನೆಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. 12 ರೋಗಿಗಳು ಮೃತಪಟ್ಟಿದ್ದಾರೆ. ಈ ಸೋಂಕು ನಿವಾರಣೆಗೆ 1 ಸಾವಿರ ಔಷಧಿ ವೈಲ್ ಗಳು ಕೇಂದ್ರದಿಂದ ಸಿಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 555 ಬೇಸಿಕ್ ಆಂಬ್ಯುಲೆನ್ಸ್, 157 ಅಡ್ವಾನ್ಸ್ಡ್ ಆಂಬ್ಯುಲೆನ್ಸ್ ಇದೆ. 530 ವೆಂಟಿಲೇಟರ್ ಕೇಂದ್ರದಿಂದ ಬಂದಿದ್ದು, ಇದನ್ನು ಆಂಬ್ಯುಲೆನ್ಸ್ ಗೆ ಅಳವಡಿಸಲಾಗುವುದು. ಇದರಿಂದ ಎಲ್ಲಾ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಕೋವಿಡ್ ಮರಣ ಪ್ರಮಾಣ ಕಡಿಮೆ ಮಾಡಲು ಪ್ರತಿ ಜಿಲ್ಲೆಯಲ್ಲಿ ಟೆಲಿ ಐಸಿಯುನಲ್ಲಿ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲು ಚರ್ಚಿಸಲಾಗಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ 1.05 ಕೋಟಿ ಡೋಸ್ ಕೋವಿಶೀಲ್ಡ್ ಬಂದಿದ್ದು, 13.54 ಲಕ್ಷ ನೇರ ಖರೀದಿ ಮಾಡಲಾಗಿದೆ. 13.10 ಲಕ್ಷ ಡೋಸ್ ಕೋವ್ಯಾಕ್ಸಿನ್ ನೇರ ಖರೀದಿ ಮಾಡಲಾಗಿದೆ. ಈವರೆಗೆ 1.22 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಸದ್ಯ 11.46 ಲಕ್ಷ ಡೋಸ್ ದಾಸ್ತಾನು ಇದೆ. ಪ್ರಾಶಸ್ತ್ಯದಲ್ಲಿ ಗುಂಪುಗಳನ್ನು ಮಾಡಿಕೊಂಡು ಲಸಿಕೆ ನೀಡಲಾಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಆರೋಗ್ಯ ಸಿಬ್ಬಂದಿ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ್ರೆ 5 ವರ್ಷ ಜೈಲು ಶಿಕ್ಷೆ…

ಸೇವೆಯಲ್ಲಿದ್ದ ಹೆಣ್ಣುಮಗಳ ಮೇಲೆ ಹಲ್ಲೆ ಖಂಡನೀಯ. ಆರೋಗ್ಯ ಸಿಬ್ಬಂದಿ ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಸಿಬ್ಬಂದಿ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದರೆ 5 ವರ್ಷಗಳ ಸೆರೆವಾಸ ಅನುಭವಿಸಬೇಕಾಗುತ್ತದೆ. ಇದನ್ನು ಸರ್ಕಾರ ಸಹಿಸುವುದಿಲ್ಲ. ಸರ್ಕಾರ ಗಂಭೀರ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

Key words: 1,763 Doctors- Appoint-health –system- Minister -Dr. K. Sudhakar.

The post 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ವ್ಯವಸ್ಥೆಗೆ ಬಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರು 1,016 ಕಿಲೋ ಮೀಟರ್ ಮೆಟ್ರೋ ಮಾರ್ಗದ ಗುರಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರು,ಜನವರಿ,01,2021(www.justknnada.in) :  ಬೆಂಗಳೂರು ಮೆಟ್ರೋ ಫೇಸ್ 2ಎ, 2ಬಿಗೆ 14,788 ಕೋಟಿ ರೂ. ನೀಡಲಿದ್ದು, 1,016 ಕಿಲೋ ಮೀಟರ್ ಮೆಟ್ರೋ ಮಾರ್ಗದ ಗುರಿ ಹೊಂದಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

2023ರ ಡಿಸೆಂಬರ್ ನೊಳಗೆ ಬ್ರಾಡ್ ಗೇಜ್ ಅನ್ನು ಶೇ.100ರಷ್ಟು ವಿದ್ಯುದೀಕರಣ ಮಾಡಲಿದ್ದೇವೆ. ನಗರದ  ಸಾರಿಗೆಗೆ 20 ಸಾವಿರ ಬಸ್ ಗಳು. ಪಿಪಿಪಿ ಮೂಲಕ ರೈಲ್ವೆ ನಿಲ್ದಾಣಗಳಿಗೆ ತೆರಳಲು ಸಂಚಾರ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

ಸ್ವಯಂ ಚಾಲಿತ ರೈಲ್ವೆಗೆ ಕೇಂದ್ರದ ಆದ್ಯತೆ. ಬ್ರಾಡ್ ಗೇಜ್ ನಲ್ಲಿ ವಿದ್ಯುತ್ ಚಾಲಿತ ಯೋಜನೆ ಪೂರ್ಣಗೊಂಡಿದೆ. 46 ಸಾವಿರ ಕಿಲೋ ಮೀಟರ್ ರೈಲ್ವೆ ಮಾರ್ಗವನ್ನು ವಿದ್ಯುದ್ದೀಕರಣ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

11 ಸಾವಿರ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ

ಮುಂದಿನ ವರ್ಷದಿಂದಲೇ 11 ಸಾವಿರ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ. 1,100 ಕೇರಳದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 65 ಸಾವಿರ ಕೋಟಿ ರೂ., 3.3 ಲಕ್ಷ ಕೋಟಿ ರೂ. ಭಾರತ್ ಮಾಲಾ ಯೋಜನೆಯಡಿ ನೀಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ 675 ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ. 3,500 ಕಿಲೋ ಮೀಟರ್ ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿಗಳಿಗೆ 1 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ನೀಡಲಾಗಿದೆ ಎಂದು ತಿಳಿಸಿದರು.

ENGLISH SUMMARY….

Aim to stretch Namma Metro to 1,016 kms: FM Nirmala Sitharaman

Bengaluru, Jan. 02, 2021 (www.justkannada.in): Finance Minister Nirmala Sitharaman today announced that the Govt. of India aims to stretch Bengaluru Metro rail to 1,016 kms, and announced a sum of Rs. 14,788 crore under Bengaluru Metro Phase 2A, 2B.

• 100% electrification of broad gauge within Dec.2023; 20,000 buses for city transport; transportation facilities to reach railway station on PPP model

• Priority for auto-driven train engines; 46,000 kms of rail track already electrified

• Construction of 11,000 kms of National Highway to begin from next year. Rs.65,000 crore to Kerala for construction of 1,100 kms of National Highway; Rs.3.3 lakh crore under Bharath Mala Program has been given

• A sum of Rs.1 lakh crore is provided for completion of 675 kms of National Highway in West Bengal and 3,5000 kms in Tamil Nadu.

Keywords: Finance Minister/ Nirmala Sitharaman/ Govt. of India/ Budget 2021-22/ Namma Metro

key words : Bangalore’s-1,016-kilo meter-metro-line-target-Finance-Minister-Nirmala Sitharaman

The post ಬೆಂಗಳೂರು 1,016 ಕಿಲೋ ಮೀಟರ್ ಮೆಟ್ರೋ ಮಾರ್ಗದ ಗುರಿ  : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋವಿಡ್‌ ಬಿಕ್ಕಟ್ಟಿನ ನಡುವೆಯೂ ಹೊಸ ಆಶಾಕಿರಣ: ರಾಜ್ಯದ 1,000 ಶುಶ್ರೂಶಕಿಯರಿಗೆ ಉದ್ಯೋಗ ನೀಡಲಿದೆ ಬ್ರಿಟನ್‌ ಸರಕಾರ
ಬೆಂಗಳೂರು,ಡಿಸೆಂಬರ್,31,2020(www.justkannada.in):  ಇಡೀ ರಾಜ್ಯವು ಕೊರೊನ ಹೊಸ ಅಲೆಯ ಆತಂಕದಲ್ಲಿದ್ದರೆ ಕೌಶಲ್ಯಾವೃದ್ಧಿ ಖಾತೆ ಮಂತ್ರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.

ಸದ್ಯಕ್ಕೆ ನಮ್ಮ ರಾಜ್ಯದ ನರ್ಸುಗಳಿಗೆ ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು, ಯುರೋಪ್‌ ಸೇರಿದಂತೆ ಅನೇಕ ದೇಶಗಳ ಆಸ್ಪತ್ರೆಗಳು ಅವರಿಗೆ ಉದ್ಯೋಗಾವಕಾಶ ನೀಡಲು ಮುಂದೆ ಬಂದಿವೆ. ಈ ನಿಟ್ಟಿನಲ್ಲಿ ಮೊದಲಿಗೆ ಬ್ರಿಟನ್‌ ಸರಕಾರ 1,000 ಮಂದಿ ನರ್ಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟು ಮಂದಿ ಶುಶ್ರೂಶಕಿಯರನ್ನು ಆ ದೇಶಕ್ಕೆ ಕಳಿಸಲಾಗುತ್ತಿದೆ ಎಂದು ಅಶ್ವತ್  ನಾರಾಯಣ್  ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಗುರುವಾರ ಈ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡಿದ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಿಷ್ಟು……

ಬ್ರಿಟನ್‌ ಗೆ ಕಳಿಸಲಾಗುತ್ತಿರುವ ಶುಶ್ರೂಶಕಿಯರಿಗೆ ಸಂವಹನ ಕಲೆ ಸೇರಿದಂತೆ ಅವರ ವೃತ್ತಿಗೆ ಸಂಬಂಧಿಸಿದ ಎಲ್ಲ ರೀತಿಯ ಕುಶಲ ತರಬೇತಿಯನ್ನು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ವತಿಯಿಂದ ನೀಡಲಾಗುತ್ತದೆ. ಬ್ರಿಟನ್‌ ಸರಕಾರ ಈ ನರ್ಸ್ ಗಳಿಗೆ ವಾರ್ಷಿಕ ತಲಾ 20 ಲಕ್ಷ ರೂ. ಪ್ಯಾಕೇಜ್‌ ನಿಗದಿ ಮಾಡಿದೆ.

ಈ ಉದ್ದೇಶಕ್ಕಾಗಿ ಅರ್ಹ ಹಾಗೂ ನುರಿತ ಶುಶ್ರೂಶಕಿಯರನ್ನು ನೇಮಕಾತಿ ಮಾಡಿಕೊಳ್ಳಲು‌ ಆ ದೇಶದ ಹೆಲ್ತ್‌ ಎಜ್ಯೂಕೇಶನ್‌ ಇಂಗ್ಲೆಂಡ್‌ (ಎಚ್‌ಇಇ), ನ್ಯಾಷನಲ್‌ ಹೆಲ್ತ್‌ ಸರ್ವೀಸಸ್‌ (ಎನ್‌ಎಚ್‌ಎಸ್) ಸಂಸ್ಥೆಗಳ ಜತೆ ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ ಮಾಡಿಕೊಂಡಿದೆ.

ವಿದೇಶದಲ್ಲಿ ಉದ್ಯೋಗ‌ ಕೊಡಿಸುವ ಸಲುವಾಗಿ ಸರ್ಕಾರವೇ ಅಂತಾರಾಷ್ಟ್ರೀಯ ವಲಸೆ ಕೇಂದ್ರ ಸ್ಥಾಪಿಸಿದೆ. ಇದರ ಮೂಲಕ ಇಷ್ಟೂ ಶುಶ್ರೂಶಕಿಯರನ್ನು ಕಳಿಸಲಾಗುತ್ತಿದ್ದು, ಅವರ ಜತೆ ನಿರಂತರವಾಗಿ ಈ ಕೇಂದ್ರವು ಸಂಪರ್ಕದಲ್ಲಿರುತ್ತದೆ ಹಾಗೂ ಅವರ ಕುಂದುಕೊರತೆಗಳ ಬಗ್ಗೆ ನಿಗಾ ಇರಿಸುತ್ತದೆ. ಯಾವುದೇ ಸಮಸ್ಯೆ ಅಥವಾ ದೂರು ಇದ್ದರೆ ಬ್ರಿಟನ್‌ನಿಂದಲೇ ಇಲ್ಲಿಗೆ ತಿಳಿಸಬಹುದು. ಕೂಡಲೇ ಅವರಿಗೆ ಸೂಕ್ತ ಸಹಕಾರ ಒದಗಿಸಲಾಗುವುದು.

ಸದ್ಯಕ್ಕೆ ರಾಜ್ಯದಲ್ಲಿ ಕುಶಲತೆಯುಳ್ಳ ಮಾನವ ಸಂಪನ್ಮೂಲ ವಿಪುಲವಾಗಿದ್ದು, ಇಂಥ ನಿರುದ್ಯೋಗಿ ಯುವಜನರಿಗೆ ಜಾಗತಿಕ ಮಟ್ಟದಲ್ಲಿ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಈ ವಲಸೆ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯು ವಿದೇಶಗಳಿಗೆ ಉದ್ಯೋಗಕ್ಕಾಗಿ ತೆರಳುವ ಯುವಜನರಿಗೆ ಸೂಕ್ತ ಮಾರ್ಗದರ್ಶನ, ತಾಂತ್ರಿಕ ಬೆಂಬಲ ಹಾಗೂ ಪೂರಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪಬ್ಲಿಕ್‌ ಅಫೇಯರ್ಸ್‌ ಸೆಂಟರ್‌ ಜಗೆ ಒಡಂಬಡಿಕೆ ಮಾಡಿಕೊಂಡಿದೆ.

ಶುಶ್ರೂಶಕಿಯರ ಜತೆಗೆ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮವು (ಕೆವಿಟಿಎಸ್‌ಡಿಸಿ) ಕುವೈತ್‌ನ ಅರೆ ಸರಕಾರಿ ಸಂಸ್ಥೆಯಾದ ಅಲ್‌-ದುರಾ ಮ್ಯಾನ್‌ಪವರ್‌ ಸಪ್ಲೈ (Al-Durra Manpower Supply) ಜತೆ ಇನ್ನೊಂದು ಒಪ್ಪಂದವನ್ನು ಮಾಡಿಕೊಂಡಿದೆ. ಇದರ ಪ್ರಕಾರ ಕುವೈತ್‌ನಲ್ಲಿ ರಾಜ್ಯದ ಅನುಭವಿ ವಾಹನ ಚಾಲಕರು, ಹೌಸ್‌ ಬಾಯ್ಸ್‌ ಹಾಗೂ ಅಡುಗೆ ಮಾಡುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೆವಿಟಿಎಸ್‌ಡಿಸಿ ಮತ್ತು ಕೆನಡಾ ಸರಕಾರದ ನಡುವೆ ಹೊಸ ಒಪ್ಪಂದ ಮಾತುಕತೆ ಪ್ರಗತಿಯಲ್ಲಿದ್ದು, ಅದರ ಪ್ರಕಾರ ಐಟಿ, ವಿಡಿಯೋ ಗೇಮ್ ಮತ್ತು ಎಐ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ವಲಯಕ್ಕೆ ಸಂಬಂಧಿಸಿದ ಅರ್ಹ ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು. ಕ್ಯುಬೆಕ್‌ನ ಮಾಂಟ್ರಿಯಲ್‌ ಗೆ ಉದ್ಯೋಗ ಮತ್ತು ವಲಸೆಗೆ ಅನುಕೂಲವಾಗುವಂತೆ ಇಲಾಖೆಯು ಈ ಒಪ್ಪಂದ ಮಾಡಿಕೊಳ್ಳುವ ಕಾರ್ಯದಲ್ಲಿ ಹೆಜ್ಜೆ ಇಟ್ಟಿದೆ.

ಕೆವಿಟಿಎಸ್‌ಡಿಸಿ ಮೂಲಕ ವಿದೇಶದಲ್ಲಿ ಸೂಕ್ತ ವಿದೇಶಿ ಉದ್ಯೋಗದಾತರನ್ನು ಗುರುತಿಸುವ, ಸಂಪರ್ಕವನ್ನು ಸ್ಥಾಪಿಸಲು ಮತ್ತು ಕರ್ನಾಟಕ ರಾಜ್ಯದಿಂದ ಸುರಕ್ಷಿತ ವಲಸೆ ಕಾರ್ಯ ವಿಧಾನವನ್ನು ಉತ್ತೇಜಿಸಲು ವಿವಿಧ ದೇಶಗಳಲ್ಲಿನ ಕನ್ನಡ ಸಂಘಗಳ ಜತೆ ಸಂಪರ್ಕದಲ್ಲಿದೆ.

Key words: New hope -UK government -will -provide -employment – 1,000 -nurse

The post ಕೋವಿಡ್‌ ಬಿಕ್ಕಟ್ಟಿನ ನಡುವೆಯೂ ಹೊಸ ಆಶಾಕಿರಣ: ರಾಜ್ಯದ 1,000 ಶುಶ್ರೂಶಕಿಯರಿಗೆ ಉದ್ಯೋಗ ನೀಡಲಿದೆ ಬ್ರಿಟನ್‌ ಸರಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.