26.2 C
Bengaluru
Tuesday, February 20, 2024
Home Tags 10

Tag: 10

ಪಶು ಸಂಗೋಪನೆ, ಪಶು ವೈದ್ಯಕೀಯ ಇಲಾಖೆಯಲ್ಲಿ 10,000 ಹುದ್ದೆ ಭರ್ತಿ: ಸಚಿವ ಕೆ.ವೆಂಕಟೇಶ್

0
ಬೆಂಗಳೂರು, ನವೆಂಬರ್ 12, 2023 (www.justkannada.in): ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಹಂತ ಹಂತವಾಗಿ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ವಿಷಯವನ್ನು ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ಪ್ರಕಟಿಸಿದ್ದಾರೆ....

KSOU : 10 ಹೊಸ ಕೋರ್ಸ್, 1 ಲಕ್ಷ ವಿದ್ಯಾರ್ಥಿಗಳ ಪ್ರವೇಶಾತಿ ಗುರಿ –...

0
ಮೈಸೂರು, ಫೆ.09, 2023(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸದ್ಯದಲ್ಲೇ 10 ವಿವಿಧ  ಹೊಸ ಕೋರ್ಸ್ ಆರಂಭಿಸಲಿದೆ. ‘ ಜಸ್ಟ್ ಕನ್ನಡ ‘ ಜತೆ ಮಾತನಾಡಿದ KSOU ನೂತನ ಕುಲಪತಿ ಪ್ರೊ. ಶರಣಪ್ಪ ಹಲಸೆ...

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 10 ಮಂದಿ ಪೊಲೀಸರ ವಶಕ್ಕೆ.

0
ಮಂಗಳೂರು,ಜುಲೈ,27,2022(www.justkannada.in): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ  ಸಂಬಂಧಿಸಿದಂತೆ 10 ಮಂದಿ ಪೊಲೀಸರನ್ನ ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಜೊತೆ...

ದೇಶದಲ್ಲಿ ಕೊರೋನಾ ಪ್ರಕರಣ ಇಳಿಕೆ: ಕಳೆದ 24 ಗಂಟೆಗಳಲ್ಲಿ 10,929 ಕೋವಿಡ್ ಪ್ರಕರಣ ಪತ್ತೆ.

0
ನವದೆಹಲಿ,ನವೆಂಬರ್,6,2021(www.justkannada.in):  ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು,  ಕಳೆದ 24 ಗಂಟೆಗಳಲ್ಲಿ ಹೊಸದಾಗಿ 10,929 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ  ಮಾಹಿತಿ ನೀಡಿದ್ದು  ಕಳೆದ 24 ಗಂಟೆಗಳಲ್ಲಿ 392...

Exclusive news: KSOUಗೆ ಕೋರ್ಸ್ ಆರಂಭಿಸಲು ಹಸಿರು ನಿಶಾನೆ ನೀಡಿದ AICTE.

0
ಮೈಸೂರು, ಜುಲೈ 17, 2021 (www.justkannada.in): ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ನವ ದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ...

ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10ರಷ್ಟು ಲಾಭ ಹೆಚ್ಚಳ- ಸಚಿವ ಗೋಪಾಲಯ್ಯ.

0
ಬೆಂಗಳೂರು,ಜೂನ್,21,2021(www.justkannada.in): ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ 10 ರಷ್ಟು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ...

ಲಸಿಕೆ ಅಭಿಯಾನಕ್ಕೆ ಇನ್ನಷ್ಟು ವೇಗ: ದಿನಕ್ಕೆ 10,000 ಜನರಿಗೆ ಕೋವಿಡ್ ಪರೀಕ್ಷೆಗೆ ಡಿಸಿಎಂ ಅಶ್ವಥ್...

0
ಬೆಂಗಳೂರು,ಏಪ್ರಿಲ್,12,2021(www.justkannada.in):  ಕೋವಿಡ್‌ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ವಲಯದಲ್ಲಿ ದಿನಕ್ಕೆ  10,000 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಲ್ಲೇಶ್ವರದ ಬಿಬಿಎಂಪಿ ಜಂಟಿ ಆಯುಕ್ತರ...

ಮೀನಿನ ಬಲೆಯಲ್ಲಿ ಬಂದಿಯಾದ 10 ಅಡ್ಡಿ ಉದ್ದದ ಹೆಬ್ಬಾವು

0
ಚಿಕ್ಕಬಳ್ಳಾಪುರ.ನವೆಂಬರ್,02,2020(www,justkannada.in) : ಮೀನುಗಳಿಗೆ ಹಾಕಿದ್ದ ಬಲೆಗೆ 10 ಅಡಿ ಉದ್ದದ ಹೆಬ್ಬಾವು ಸಿಕ್ಕಿಬಿದ್ದಿದೆ. ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹೆಬ್ಬಾವನ್ನು ಕಂಡು ಮೀನುಗಾರರು ಬೆಚ್ಚಿಬಿದ್ದಿದ್ದು, ತಕ್ಷಣ ಅದನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು...

ಪತ್ರಕರ್ತ ಕೆ.ಪಿ.ನಾಗರಾಜು ಸೇರಿದಂತೆ 10 ಮಂದಿಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಸನ್ಮಾನ

0
ಮೈಸೂರು,ಅಕ್ಟೋಬರ್,31,2020(www.justkannada.in) : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 10 ಮಂದಿಗೆ ಜಿಲ್ಲಾಡಳಿತವು ಜಿಲ್ಲಾಮಟ್ಟದ ರಾಜ್ಯೋತ್ಸವ ಸನ್ಮಾನ ಮಾಡಲಿದೆ. ಸನ್ಮಾನಕ್ಕೆ ಆಯ್ಕೆಯಾದ ಸಾಧಕರು  ಮಾಧ್ಯಮ ಕ್ಷೇತ್ರದಲ್ಲಿ ಕೆ.ಪಿ.ನಾಗರಾಜು, ಸಾಹಿತ್ಯ ಕ್ಷೇತ್ರದಲ್ಲಿ ಡಾ.ಗುಬ್ಬಿಗೂಡು ರಮೇಶ್,...

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಆರಂಭ : ಮೊದಲ ಟ್ರಿಪ್ ಗೆ 10 ಮಂದಿ...

0
ಮೈಸೂರು,ಅಕ್ಟೋಬರ್,11,2020(www.justkannada.in) : ಕೊರೊನಾದಿಂದಾಗಿ ಕಳೆದ 7 ತಿಂಗಳಿನಿಂದ ಸ್ಥಗಿತಗೊಂಡಿದ್ದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಭಾನುವಾರ ಸಫಾರಿ ಮತ್ತೆ ಆರಂಭವಾಗಿದೆ.ಪ್ರತಿದಿನ ಬೆಳಿಗ್ಗೆ 6ರಿಂದ 7.30 ಹಾಗೂ ಮಧ್ಯಾಹ್ನ 2 ರಿಂದ 3.30ರವರೆಗೆ ಮಾತ್ರ ಟಿಕೆಟ್...
- Advertisement -

HOT NEWS

3,059 Followers
Follow