11 Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

11,157.83 ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿದ ಬಿಬಿಎಂಪಿ: ಹಲವು ಯೋಜನೆಗಳಿಗೆ ಹಣ ಮೀಸಲು.
ಬೆಂಗಳೂರು,ಮಾರ್ಚ್,2,2023(www.justkannada.in):  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2023-24ನೇ ಸಾಲಿನ ಬಜೆಟ್ ಇಂದು ಮಂಡನೆಯಾಗಿದ್ದು, ಹಲವು ಯೋಜನೆಗಳಿಗೆ ಹಣ ಮೀಸಲಿಡಲಾಗಿದೆ.

ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್‌ಪುರ ಅವರು ಬೆಂಗಳೂರಿನ ಸರ್.ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಬಜೆಟ್‌ ಮಂಡನೆ ಮಾಡಿದರು. ಈ ಬಾರಿ 11,157.83 ಕೋಟಿ ರೂ ಮೊತ್ತದ ಬಜೆಟ್ ಮಂಡನೆಯಾಗಿದೆ.  ಇದು ಆತ್ಮನಿರ್ಭರ ಆಯವ್ಯಯ ಎಂದು ಬಿಬಿಎಂಪಿ ಘೋಷಣೆ ಮಾಡಿದೆ.

ಬಜೆಟ್ ನಲ್ಲಿ ಘೋಷಣೆಯಾದ ಕಾರ್ಯಕ್ರಮಗಳು ಹೀಗಿವೆ.

ಒಟ್ಟು 11,157.83 ಗಾತ್ರದ ಬಜೆಟ್ ಮಂಡನೆ‌ ಮಾಡಿದ್ದು, ಬೀದಿ ವ್ಯಾಪಾರಿಗಳ ವಲಯಗಳಿಗಾಗಿ 25 ಕೋಟಿ ರೂ. ಹಾಗೂ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕಾಗಿ ಒಟ್ಟು 210 ಕೋಟಿ ರೂ ನೀಡಿದೆ. ಬೀದಿ ಮರಗಳ ನೆಡುವಿಕೆಗೆ ಮತ್ತು ನಿರ್ವಹಣೆಗಾಗಿ 40 ಕೋಟಿ ರೂಪಾಯಿ ಮೀಸಲು. ಬಿ ಖಾತೆ ನಿರ್ವೇಶನಗಳನ್ನ ಕ್ರಮಬದ್ಧಗೊಳಿಸಿ ಎ ಖಾತೆ ನೀಡುವ ಯೋಜನೆ ಈ ವರ್ಷವೇ ಆರಂಭವಾಗಲಿದೆ.

ಮಹಿಳೆಯರಿಗಾಗಿ ನಗರದಲ್ಲಿ 250 ಶೀ ಟಾಯ್ಲೆಟ್ ನಿರ್ಮಾಣ ಮಾಡುವುದು. ಬೆಂಗಳೂರಿನಲ್ಲಿ  ಈ ವರ್ಷ 4 ಮೇಲ್ಸೇತುವೆ ನಿರ್ಮಾಣ, ಪಾದಚಾರಿ ಸುರಂಗ ಮಾರ್ಗಗಳಿಗೆ 20 ಕೋಟಿ ರೂ. ಮೀಸಲು.   2000 ಮನೆ ನಿರ್ಮಾಣಕ್ಕೆ  100 ಕೋಟಿ  ರೂ. ಮೀಸಲು.  ಪಾಲಿಕೆಯ ವ್ಯಾಪ್ತಿಯ ಹೈಟೆಕ್ಲ್ ಲ್ಯಾಬ್ ಸ್ಥಾಪನೆ ಮಾಡುವುದು,  ರೇಬಿಸ್ ಲಸಿಕೆಗೆ 20 ಕೋಟಿ ರೂ ಮೀಸಲು.  ಪ್ರಾಣಿಗಳ ಅಂತ್ಯ ಸಂಸ್ಕಾರಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ಕ್ರಿಮೇಟೋರಿಯಂ ನಿರ್ಮಾಣ ಮಾಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆಯಾಗಿದೆ.

ಸದಾಶಿನಗರ ಠಾಣೆ ವೃತ್ತದಲ್ಲಿ 40 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ, ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್​ ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಫ್ಲೈಓವರ್,  1,410 ಕೋಟಿ ವೆಚ್ಚದಲ್ಲಿ 150 ಕಿ.ಮೀ.​​ ರಸ್ತೆಗೆ ವೈಟ್ ಟಾಪಿಂಗ್. 345 ಕೋಟಿ ವೆಚ್ಚದಲ್ಲಿ ಎಲಿವೇಟೆಡ್ ರೋಟರಿ ಫ್ಲೈಓವರ್​ ನಿರ್ಮಾಣ. 75 ಜಂಕ್ಷನ್​​ಗಳ ಅಭಿವೃದ್ಧಿಗೆ 150 ಕೋಟಿ ರೂಪಾಯಿ ಮೀಸಲಿಡುವ ಬಗ್ಗೆ ಬಜೆಟ್ ನಲ್ಲಿ ತಿಳಿಸಲಾಗಿದೆ.

ಸಿಗ್ನಲ್ ಮುಕ್ತ ಕಾರಿಡಾರ್​ಗಾಗಿ 70 ಕೋಟಿ ರೂಪಾಯಿ ಮೀಸಲು. ಯಶವಂತಪುರ ರೈಲ್ವೆ ನಿಲ್ದಾಣ ಬಳಿ ಕೆಳ‌ಸೇತುವೆಗಾಗಿ 125 ಕೋಟಿ

ಕೊಳಗೇರಿ ಪ್ರದೇಶಗಳ ಅಭಿವೃದ್ಧಿಗೆ 80 ಕೋಟಿ ರೂ. ಮೀಸಲು, ಜನವಸತಿ ಪ್ರದೇಶಗಳಲ್ಲಿ 10 ಹೊಸ ಸಿಟಿ ಪ್ಲಾಜಾಗಳ ನಿರ್ಮಾಣ ಮಾಡುವುದು ಸೇರಿ ಹಲವು ಯೋಜನೆಗಳನ್ನ ಘೋಷಣೆ ಮಾಡಲಾಗಿದೆ.

Key words: 11,157.83 crores-BBMP – budget – amount

The post 11,157.83 ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿದ ಬಿಬಿಎಂಪಿ: ಹಲವು  ಯೋಜನೆಗಳಿಗೆ ಹಣ ಮೀಸಲು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಹೊಸದಾಗಿ 11,539 ಮಂದಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು, ಆಗಸ್ಟ್ 21, 2022 (www.justkannada.in): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,539 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಮುಖವಾಗಿದ್ದು ಕಳೆದ 24 ಗಂಟೆಯಲ್ಲಿ 43 ಮಂದಿ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,27,332 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 99,879 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಈವರೆಗೆ 4,37,12,218 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 26,58,755 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,09,67,06,895 ಡೋಸ್ ಲಸಿಕೆ ಹಾಕಲಾಗಿದೆ.

The post ದೇಶದಲ್ಲಿ ಹೊಸದಾಗಿ 11,539 ಮಂದಿಗೆ ಕೊರೊನಾ ಸೋಂಕು ದೃಢ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಮತ್ತೆ 11,739 ಹೊಸ ಕೋವಿಡ್ ಪ್ರಕರಣ ದೃಢ
ಬೆಂಗಳೂರು, ಜೂನ್ 26, 2022 (www.justkannada.in): ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,739 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,999 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬುಲೆಟಿನ್ ತಿಳಿಸಿದೆ.

ಸದ್ಯ ದೇಶದಲ್ಲಿ 92,576 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 2.59 ರಷ್ಟಿದೆ. ಮಹಾರಾಷ್ಟ್ರದಲ್ಲಿ 24,333, ಕೇರಳದಲ್ಲಿ 27,891, ತಮಿಳುನಾಡಿನಲ್ಲಿ 6,677, ಕರ್ನಾಟಕದಲ್ಲಿ 4,822 ಸಕ್ರಿಯ ಪ್ರಕರಣಗಳಿವೆ.

ಶನಿವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಶನಿವಾರದಂದು 15,940 ಪ್ರಕರಣಗಳು ದೃಢಪಟ್ಟಿದ್ದವು.

The post ದೇಶದಲ್ಲಿ ಮತ್ತೆ 11,739 ಹೊಸ ಕೋವಿಡ್ ಪ್ರಕರಣ ದೃಢ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪರಿಷತ್ ಚುನಾವಣೆಯಲ್ಲಿ 11 ಕಡೆ ಕಾಂಗ್ರೆಸ್ ಗೆಲುವು: ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ಧು ಹೀಗೆ.
ಬೆಳಗಾವಿ,ಡಿಸೆಂಬರ್,14,2021(www.justkannada.in):  ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಬಹುತೇಕ  ಹೊರಬಿದ್ದಿದ್ದು ಬಿಜೆಪಿ 12 ಕಾಂಗ್ರೆಸ್ 11 ಜೆಡಿಎಸ್ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದೆ. ರಾಜ್ಯದ ಜನತೆಗೆ ಬಿಜೆಪಿ ಆಡಳಿತ ಬೇಡವಾಗಿದೆ. ಹಾಗಾಗಿ ಪರಿಷತ್‌ ಚುನಾವಣೆಯಲ್ಲಿ 25 ಕ್ಷೇತ್ರಗಳ ಪೈಕಿ 11 ಸ್ಥಾನಗಳು ಕಾಂಗ್ರೆಸ್‌ ಪಾಲಾಗಿವೆ. ಬೆಳಗಾವಿಯಲ್ಲಿ ನಾವೇ ನಂಬರ್‌ ಒನ್‌. ಬೆಳಗಾವಿಯಲ್ಲಿ ಬಿಜೆಪಿಯನ್ನ ಸೋಲಿಸಿದ್ದು ರಮೇಶ್‌ ಜಾರಕಿಹೊಳಿ  ಬಾಲಚಂದ್ರ ಜಾರಕಿಹೊಳಿ. ಬಿಜೆಪಿ ಸೋಲಿಸಲೆಂದೇ ಅಭ್ಯರ್ಥಿ ಹಾಕಿದ್ರು. ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾನೆ ಅಂದ್ರೆ ಬಿಜೆಪಿಗೆ ಧಮ್ ಇಲ್ಲ ಅಂತಾ ಆಯಿತು. ಇದು ಚುನಾಯಿತ ಪ್ರತಿನಿಧಿಗಳ ತೀರ್ಪು.  ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಮುಂದೆಯೂ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಪರಿಷತ್‌ ಚುನಾವಣೆಯಲ್ಲಿ ಗೆಲವು ಸಾಧಿಸಿದ ಎಲ್ಲ ಕಾಂಗ್ರೆಸ್‌ ಆಭ್ಯರ್ಥಿಗಳಿಗೆ ಸಿದ್ಧರಾಮಯ್ಯ ಆಭಿನಂದನೆ ಸಲ್ಲಿಸಿದರು.

Key words: Congress-wins -11 – polls-Former CM-Siddaramaiah

The post ಪರಿಷತ್ ಚುನಾವಣೆಯಲ್ಲಿ 11 ಕಡೆ ಕಾಂಗ್ರೆಸ್ ಗೆಲುವು: ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ಧು ಹೀಗೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಇಳಿಕೆಯತ್ತ ಕೋರೋನಾ : ಹೊಸದಾಗಿ 11,903 ಕೋವಿಡ್ ಕೇಸ್ ಗಳು ಪತ್ತೆ
ನವದೆಹಲಿ,ನವೆಂಬರ್,3,2021(www.justkannada.in):  ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಇಳಿಕೆಯಾಗುತ್ತಿದ್ದು, ಈ ನಡುವೆ ಕಳೆದ 24 ಗಂಟೆಗಳಲ್ಲಿ 11,903 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು,   ಕಳೆದ 24 ಗಂಟೆ ಅವಧಿಯಲ್ಲಿ 11,903 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 311 ಮಂದಿ ಕೊರೊನಾದಿಂಧ ಮೃತಪಟ್ಟಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,43,08,140ಕ್ಕೆ ಏರಿಕೆಯಾಗಿದ್ದು,  ಸಾವಿನ ಸಂಖ್ಯೆ 4,59,191ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,51,209ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 14,159 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೆ ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 3,36,97,740ಕ್ಕೆ ತಲುಪಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  1,07,29,66,315 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Key words: Corona – decline – country- 11,903 -new covid -case -detected

The post ದೇಶದಲ್ಲಿ ಇಳಿಕೆಯತ್ತ ಕೋರೋನಾ : ಹೊಸದಾಗಿ 11,903 ಕೋವಿಡ್ ಕೇಸ್ ಗಳು ಪತ್ತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನ 2,11,298 ಮಂದಿಗೆ ಕೊರೋನಾ ಸೋಂಕು…
ನವದೆಹಲಿ,ಮೇ,27ಮ2021(www.justkannada.in):  ದೇಶದಲ್ಲಿ ದಿನದ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು 24 ಗಂಟೆಗಳಲ್ಲಿ 2,11,298  ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಇತ್ತೀಚೆಗೆ ದಿನೇ ದಿನೇ  ಒಂದು ದಿನದ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟುತ್ತಿತ್ತು. ಇದೀಗ ಈ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,11,298 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,73,69,093 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,847 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 3,15,235 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು 2,46,33,951 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 24,19,907 ಸಕ್ರಿಯ ಪ್ರಕರಣಗಳಿವೆ. 20,26,95,874 ಮಂದಿಗೆ ಲಸಿಕೆ ಹಾಕಲಾಗಿದೆ.

Key words: Coronavirus- infects -2,11,298 people – single day-india

The post ದೇಶದಲ್ಲಿ ಒಂದೇ ದಿನ 2,11,298 ಮಂದಿಗೆ ಕೊರೋನಾ ಸೋಂಕು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನ 11,502 ಮಂದಿಗೆ ಕೊರೋನಾ ಸೋಂಕು…
ನವದೆಹಲಿ,ಜೂ,15,2020(www.justknnada.in):  ದೇಶದಲ್ಲಿ ಕೊರೊನಾ ವೈರಸ್  ಅಟ್ಟಹಾಸ ದಿನದಿಂದ ದಿನಕ್ಕೆ ಗೆಚ್ಚಾಗುತ್ತಿದ್ದು ಈ ನಡುವೆ ಒಂದೇ ದಿನ 11,502 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾಗೆ 325 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 9,520 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 3,32,424 ಕ್ಕೆ ಏರಿಕೆಯಾಗಿದೆ. ಈ ಪೈಕಿ 1,69,797 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ  ಡಿಸ್ಚಾರ್ಜ್ ಆಗಿದ್ದಾರೆ.

Key words: Coronavirus- infects -11,502 people – single day.

The post ದೇಶದಲ್ಲಿ ಒಂದೇ ದಿನ 11,502 ಮಂದಿಗೆ ಕೊರೋನಾ ಸೋಂಕು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನ 11,458 ಮಂದಿಗೆ ವಕ್ಕರಿಸಿದ ಕೊರೋನಾ….
ನವದೆಹಲಿ,ಜೂ,13,2020(www.justkannada.in):  ದೇಶದಲ್ಲಿ ಕೊರೋನಾ ಸೋಂಕಿಂತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಒಂದೇ ದಿನ 11,458 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತ ರ ಸಂಖ್ಯೆ  ಮೂರು ಲಕ್ಷ ದಾಟಿದೆ. ದೇಶದಲ್ಲಿ ಈ ವರೆಗೆ 3,08,993 ಸೋಂಕು ಪ್ರಕರಣಗಳು ದೃಢವಾಗಿದ್ದು, 884 ಮಂದಿ ಮಾರಕ ಕೊರೋನಾಗೆ ಬಲಿಯಾಗಿದ್ದಾರೆ.  3,08,993 ಸೋಂಕಿತರ ಪೈಕಿ 1,54,330 ಗುಣಮುಖರಾಗಿದ್ದಾರೆ. 1,45,779 ಪ್ರಕರಣಗಳು ಸಕ್ರಿಯವಾಗಿವೆ.

Key words: Corona virus-11,458 people- single day

The post ದೇಶದಲ್ಲಿ ಒಂದೇ ದಿನ 11,458 ಮಂದಿಗೆ ವಕ್ಕರಿಸಿದ ಕೊರೋನಾ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.