14 Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,14,907 ಅರ್ಜಿಗಳ ಅನುಮೋದನೆ, ವಿಲೇವಾರಿ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಫೆಬ್ರವರಿ,2,2026 (www.justkannada.in): ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ. ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು. “ಈ ಹಿನ್ನೆಲೆಯಲ್ಲಿ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.

ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ 10 ದಿನದೊಳಗೆ ಕ್ರಮವಹಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: 1,14,907 applications, disposed, Minister, Priyank Kharge

The post ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,14,907 ಅರ್ಜಿಗಳ ಅನುಮೋದನೆ, ವಿಲೇವಾರಿ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಷ್ಟ್ರೀಯ ಲೋಕ್ ಅದಾಲತ್‌: 14,077 ಪ್ರಕರಣಗಳು ಇತ್ಯರ್ಥ
ಮೈಸೂರು,ಡಿಸೆಂಬರ್,16,2025 (www.justkannada.in): ಮೈಸೂರು ಜಿಲ್ಲೆಯಲ್ಲಿ ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 14,077 ಪ್ರಕರಣಗಳನ್ನು  ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಉಷಾರಾಣಿ ಅವರು ತಿಳಿಸಿದರು.

ಈ ಕುರಿತು ಮಾತನಾಡಿ ಮಾಹಿತಿ ನೀಡಿದ ನ್ಯಾ. ಉಷಾರಾಣಿ ಅವರು,  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಡಿಸೆಂಬರ್ 13  ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,30,887 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 65,170 ಸಿವಿಲ್ ಪ್ರಕರಣಗಳು ಹಾಗೂ 65,666 ಕ್ರಿಮಿನಲ್ ಪ್ರಕರಣಗಳಿದ್ದು, ಪ್ರಸ್ತುತ ಸದರಿ ಪ್ರಕರಣಗಳಲ್ಲಿ 49,645 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಿವೆ.  ಅವುಗಳ ಪೈಕಿ 26,694 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 14,077 ಪ್ರಕರಣಗಳನ್ನು  ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ಇತ್ಯರ್ಥಪಡಿಸಲಾಗಿದೆ.

ಈ ಬಾರಿಯ ಲೋಕ್ ಅದಾಲತ್‌ ನಲ್ಲಿ ವಿಶೇಷವಾಗಿ Traffic Challan 50% ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಿಲ್ಲೆಯಾದ್ಯಂತ ಒಟ್ಟು 10,41,732 ಪ್ರಕರಣಗಳು ವಿಲೇವಾರಿಯಾಗಿದ್ದು, ಸದರಿ ಪ್ರಕರಣಗಳಲ್ಲಿ ಒಟ್ಟು  ರೂ.23,61,37,150/- ಗಳು ಸ್ವೀಕೃತವಾಗಿರುತ್ತದೆ.  ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿಯಿರುವ ಪ್ರಕರಣಗಳ ಮೊತ್ತದಲ್ಲಿ ಶೇಕಡ 50% ರಷ್ಟು ರಿಯಾಯಿತಿಯನ್ನು ನೀಡಿದ್ದು, ಜಿಲ್ಲೆಯಾದ್ಯಂತ ಒಟ್ಟು 116 ಪ್ರಕರಣಗಳು ಇತ್ಯರ್ಥವಾಗಿದ್ದು, ರೂ.141,900/- ಗಳು ಸ್ವೀಕೃತವಾಗಿದೆ ಎಂದು ತಿಳಿಸಿದರು.

ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 42 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿದ್ದಾರೆ.

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟಾರೆಯಾಗಿ 14,077 ನ್ಯಾಯಾಲಯದಲ್ಲಿ ಬಾಕಿಯಿದ್ದ ಪ್ರಕರಣಗಳು ತೀರ್ಮಾನವಾಗಿರುತ್ತದೆ. ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು ರೂ.73,55,63,277/- ಮೊತ್ತಗಳು ಇತ್ಯರ್ಥವಾಗಿದೆ ಎಂದು ನ್ಯಾ.ಉಷಾರಾಣಿ ಅವರು ತಿಳಿಸಿದ್ದಾರೆ.

ಹಾಗೆಯೇ ಈ ಯಶಸ್ಸಿಗೆ ಸಹಕರಿಸಿದ ವಕೀಲರ ಸಂಘದ ಪದಾಧಿಕಾರಿಗಳು, ಎಲ್ಲಾ ವಕೀಲರುಗಳು ಹಾಗೂ ಕಕ್ಷಿಗಾರರು, ಪೊಲೀಸ್ ಇಲಾಖೆಯನ್ನೊಳಗೊಂಡಂತೆ ಇನ್ನಿತರೆ ಎಲ್ಲಾ ಇಲಾಖೆಗಳು ಹಾಗೂ ಮಾಧ್ಯಮ ಮಿತ್ರರುಗಳಿಗೆ ನ್ಯಾಯಾಧೀಶರಾದ ಉಷಾರಾಣಿ  ಅವರು ಕೃತಜ್ಞತೆಯನ್ನು ಸಲ್ಲಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್‌ ನಾಥ್‌ ಕೆ.ಕೆ,  ಮೈಸೂರು ವಕೀಲರ ಸಂಘದ ಅಧ್ಯಕ್ಷ. ಎಸ್.ಲೋಕೇಶ್ ಮತ್ತು ಕಾರ್ಯದರ್ಶಿಎ.ಜಿ.ಸುಧೀರ್ ಹಾಗೂ ಎಲ್ಲಾ ಮೈಸೂರು ನಗರದ ನ್ಯಾಯಾಲಯಗಳ ನ್ಯಾಯಾಧೀಶರು ಹಾಜರಿದ್ದರು.

Key words: National Lok Adalat, Mysore, 14,077 cases, disposed

The post ರಾಷ್ಟ್ರೀಯ ಲೋಕ್ ಅದಾಲತ್‌: 14,077 ಪ್ರಕರಣಗಳು ಇತ್ಯರ್ಥ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಿಜಿ-ಸಿಇಟಿ: ಜುಲೈ 13, 14ಕ್ಕೆ ಪರೀಕ್ಷೆ
ಬೆಂಗಳೂರು, ಮೇ.24,2024: (www.justkannada.in news ) 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ. ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ., ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿ-ಸಿಇಟಿ) ನಡೆಯಲಿದೆ.

ಎಂ.ಇ, ಎಂ.ಟೆಕ್, ಎಂ.ಆರ್ಕಿಟೆಕ್ಟರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಜುಲೈ 13 ಹಾಗೂ ಎಂ.ಸಿ.ಎ ಮತ್ತು ಎಂ.ಬಿ.ಎ. ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಜುಲೈ 14ರಂದು ನಡೆಯಲಿದೆ.

ಮೇ 27ರಿಂದ ಜೂನ್ 17ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜೂನ್ 18ರೊಳಗೆ ಶುಲ್ಕ ಪಾವತಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಗೇಟ್ (ಜಿಎಟಿಇ) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿ-ಸಿಇಟಿಗೆ ಹಾಜರಾಗುವ ಅಗತ್ಯವಿಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹ ರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲೇ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತದೆ .

key words: PG-CET, Exam slated, to be held on, July 13, 14

The post ಪಿಜಿ-ಸಿಇಟಿ: ಜುಲೈ 13, 14ಕ್ಕೆ ಪರೀಕ್ಷೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 14,092 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಆಗಸ್ಟ್ 14, 2022 (www.justkannada.in): ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 14,092 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ಈ ಕುರಿತು ಬುಲೆಟಿನ್ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ದೇಶದಲ್ಲಿ ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳು 1,16,861ಕ್ಕೆ ಇಳಿಕೆಯಾಗಿವೆ ಎಂದು ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 41 ಜನರು ಸಾವಿಗೀಡಾಗಿದ್ದಾರೆ. ಈ ಪೈಕಿ ಕೇರಳವೊಂದರಲ್ಲೇ 12 ಜನರು ಸಾವಿಗೀಡಾಗುವ ಮೂಲಕ ದೇಶದಲ್ಲಿ ಈವರೆಗೆ 5,27,037 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೊಂಕು ಪ್ರಕರಣಗಳ ಪೈಕಿ ಶೇ 0.26ರಷ್ಟು ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕು ಪ್ರಕರಣಗಳು 4,42,53,464ಕ್ಕೆ ಏರಿಕೆಯಾಗಿದೆ. 4,36,09,566 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಂಗವಾಗಿ ಈವರೆಗೆ ದೇಶದಲ್ಲಿ 207.99 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

The post ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 14,092 ಹೊಸ ಕೋವಿಡ್ ಪ್ರಕರಣ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನ ಹೊಸದಾಗಿ 4,14,188 ಮಂದಿಗೆ ಕೊರೋನಾ ಸೋಂಕು ಪತ್ತೆ…
ನವದೆಹಲಿ,ಮೇ7,2021(www.justkannada.in):  ದೇಶದಲ್ಲಿ ದಿನೇ ದಿನೇ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ ಹೊಸದಾಗಿ 4 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 4,14,188 ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.  ಈ ಮೂಲಕ ದೇಶದಲ್ಲಿ  ಕೊರೋನಾ ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,915 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಗೆ ಬಲಿಯಾದವರ ಸಂಖ್ಯೆ 2,34,083ಕ್ಕೆ ಏರಿಕೆಯಾಗಿದೆ. ಇದುವರೆಗೆ 1,76,12,351 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ದೇಶದಲ್ಲಿರುವಂತ ಒಟ್ಟು ಸಕ್ರೀಯ ಕೊರೋನಾ ಸೋಂಕಿತರ ಸಂಖ್ಯೆ 36,45,164 ಆಗಿದೆ. ಇದುವರೆದೆ 16,49,73,058 ಜನರಿಗೆ ಕೊರೋನಾ ಲಸಿಕೆ ನೀಡಲಾಗಿದೆ.

Key words: 4,14,188 -new cases- coronavirus- infection- detected – single day.

The post ದೇಶದಲ್ಲಿ ಒಂದೇ ದಿನ ಹೊಸದಾಗಿ 4,14,188 ಮಂದಿಗೆ ಕೊರೋನಾ ಸೋಂಕು ಪತ್ತೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾರ್ಚ್ 12, 13, 14 ರಂದು ಸಾಹಿತಿ ಎಸ್ಎ.ಲ್.ಭೈರಪ್ಪರ ಪರ್ವ ಕಾದಂಬರಿಯ ನಾಟಕ ಪ್ರದರ್ಶನ
ಮೈಸೂರು,ಮಾರ್ಚ್,10,2021(www.justkannada.in) : ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪರ ಪರ್ವ ಕಾದಂಬರಿಯ ನಾಟಕ ಮಾರ್ಚ್ 12, 13, 14 ರಂದು ಪ್ರದರ್ಶನವಾಗಲಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು. ರಂಗಾಯಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಲಾಮಂದಿರದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ನಾಟಕಕ್ಕೆ ಸಾಹಿತಿ ಎಸ್.ಎಲ್.ಭೈರಪ್ಪ ಚಾಲನೆ ನೀಡಲಿದ್ದು, ಪರ್ವ ಕಾದಂಬರಿಯ ರಂಗರೂಪ ಮತ್ತು 7ಗಂಟೆ 30 ನಿಮಿಷಗಳ ನಾಟಕ ಪ್ರದರ್ಶನವಾಗಿದೆ. ವಿಶೇಷ ಯೋಜನೆಯ ಅನುಷ್ಠಾನಕ್ಕಾಗಿ ರಂಗಾಯಣ 12 ಹಿರಿಯ ಕಲಾವಿದರ ಜೊತೆಗೆ 25 ಮಂದಿ ಕಲಾವಿದರು 10 ತಂತ್ರಜ್ಞರ ಆಯ್ಕೆ ಮಾಡಿದೆ ಎಂದಿದ್ದಾರೆ.

ಕಳೆದ ಆರು ತಿಂಗಳಿನಿಂದ ಸತತವಾಗಿ ತಾಲೀಮು ನಡೆಸಲಾಗುತ್ತಿದೆ. ಇದೀಗ 12ರಂದು ನಾಟಕ ಪ್ರದರ್ಶನವಾಗುತ್ತಿದೆ. ಕಲಾಮಂದಿರದಲ್ಲಿ ಪ್ರದರ್ಶನ ನಡೆಯಲಿದ್ದು 10ಕ್ಕೆ ನಾಟಕ ಆರಂಭವಾಗಿ 6.30 ಕ್ಕೆ ಮುಗಿಯಲಿದೆ. ರಂಗಮಂದಿರದ 2 ಕಡೆಗಳಲ್ಲಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ, ೭೦% ಟಿಕೆಟ್ ಸೇಲ್ ಆಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪರ್ವ ನಿರ್ದೇಶಕ ಪ್ರಕಾಶ್ ಬೆಳವಾಡಿ, ರಂಗಾಯಣ ಜಂಟಿ ಉಪ ನಿರ್ದೇಶಕರ ಉಪಸ್ಥಿತಿ.

key words : March-12, 13, 14-Literature-writer-S.L.Bhairappara-Parva-novel-Theatrical-performance

The post ಮಾರ್ಚ್ 12, 13, 14 ರಂದು ಸಾಹಿತಿ ಎಸ್ಎ.ಲ್.ಭೈರಪ್ಪರ ಪರ್ವ ಕಾದಂಬರಿಯ ನಾಟಕ ಪ್ರದರ್ಶನ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ…
ಬೆಂಗಳೂರು,ಸೆಪ್ಟಂಬರ್,14,2020(www.justkannada.in):  ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 1ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ನಟಿ ರಾಗಿಣಿ  ಸೇರಿ 6 ಆರೋಪಿಗಳ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ವಿಡಿಯೋ ಕಾನ್ಫರೇನ್ಸ್‌ ಮೂಲಕ ಜಡ್ಜ್‌ ಮುಂದೆ ಹಾಜರು ಪಡಿಸಲಾಗಿತ್ತು.  ನಟಿ ಸಂಜನಾ ಹೊರತುಪಡಿಸಿ  ನಟಿ ರಾಗಿಣಿ ಉಳಿದ ಆರೋಪಿಗಳನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಸೆಪ್ಟಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು  ನಟಿ ರಾಗಿಣಿ ಅವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟಂಬರ್ 16ಕ್ಕೆ  ಮುಂದೂಡಿಕೆಯಾಗಿದ್ದು ಅಂದು ನಟಿ ರಾಗಿಣಿ ಅವರಿಗೆ ಜಾಮೀನು ಕುರಿತು ನಿರ್ಧಾರವಾಗಲಿದೆ.

Key words: 14-day- judicial custody -actress Ragini – actress Sanjana.

The post ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಹೊಸದಾಗಿ 14,821 ಮಂದಿಗೆ ಕೊರೋನಾ ಸೋಂಕು ಪತ್ತೆ…
ನವದೆಹಲಿ,ಜೂ,22,2020(www.justkannada.in):  ಮಾರಣಾಂತಿಕ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ನಡುವೆ ದೇಶದಲ್ಲಿ ಒಂದೇ ದಿನ 14,821 ಮಂದಿಗೆ ಕೊರೋನಾ ಸೋಂಕು ತಗುಲಿದೆ.

ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,25,282ಕ್ಕೆ ಏರಿಕೆಯಾಗಿದೆ. 2,37196 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. 1,74,387 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಈವರೆಗೆ ದೇಶದಲ್ಲಿ ಕೊರೋನಾ ರಣಕೇಕೆಗೆ 13699 ಮಂದಿ ಬಲಿಯಾಗಿದ್ದಾರೆ.

Key words: 14,821 –new- corona- country

The post ದೇಶದಲ್ಲಿ ಹೊಸದಾಗಿ 14,821 ಮಂದಿಗೆ ಕೊರೋನಾ ಸೋಂಕು ಪತ್ತೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.