17 Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆ ಖಾಲಿ: ನೇಮಕಾತಿ ಆದೇಶಕ್ಕೆ ಅನುಮತಿ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಫೆಬ್ರವರಿ,26,2026 (www.justkannada.in): ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆಗಳು ಖಾಲಿ ಇದೆ. ನೇಮಕಾತಿ ಆದೇಶ ಮಾಡಲು ನಮಗೆ ಅನುಮತಿ ಸಿಕ್ಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್,  ಒಳ ಮೀಸಲಾತಿಯಿಂದ ನೇಮಕಾತಿ ವಿಳಂಬ ಆಗಿದೆ ಅದನ್ನ ಸರಿಪಡಿಸುವುದರ ಬಗ್ಗೆ ಚರ್ಚೆ ಮಡುತ್ತೇವೆ. ನೇಮಕಾತಿ ಆದೇಶ ಮಾಡಲು ಅನುಮತಿ ಸಿಕ್ಕಿದೆ ಎಂದರು.

ಹಣವಂತರು ಗ್ಯಾರಂಟಿ ಪಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,  ಗ್ಯಾರಂಟಿ  ಜಾರಿ ಮಾಡುವಾಗ ನಿಯಮ ಮಾಡಿರಲಿಲ್ಲ. ಹಣವಂತರು ಯಾರು ತೆಗೆದುಕೊಳ್ಳುತ್ತಿದ್ದಾರೆ. ಎಂದು ಯೋಚಿಸಿದ್ವಿ ಈಗಲೂ ಕೆಲವರ ಬಳಿ ಹಣ ಇದ್ದರೂ ಗ್ಯಾರಂಟಿ ನಮಗೆ ಕೊಡಿ ಅಂತಾರೆ.  100 ಎಕರೆ ಜಮೀನಿದರೂ 2 ಸಾವಿರ ಹಣ  ಪಡೆಯುತ್ತಾರೆ ಎಂದು ತಿಳಿಸಿದರು.

Key words: 17,000 posts, vacant, Home Department, Minister, Parameshwar

The post ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆ ಖಾಲಿ: ನೇಮಕಾತಿ ಆದೇಶಕ್ಕೆ ಅನುಮತಿ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ 17,836 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ : 27,067 ಹೊಸ ಉದ್ಯೋಗ ಸೃಷ್ಟಿ.
ಬೆಂಗಳೂರು, ಮಾರ್ಚ್‌,8, 2024(www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ  ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067  ಉದ್ಯೋಗಗಳನ್ನು ಸೃಷ್ಟಿಸುವ  ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ  ಅನುಮೋದನೆ  ದೊರೆತಿದ್ದು, ಇದರಲ್ಲಿ  ₹ 8220.05  ಕೋಟಿ ಮೊತ್ತದ  6 ಹೊಸ ಯೋಜನೆಗಳು ಮತ್ತು  ₹ 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ.

ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ 10,433.72 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆʼ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು : ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ – ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್  ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ ನ ಒಟ್ಟು ₹ 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು : ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ  ಸಾಮರ್ಥ್ಯ  ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ  8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ – ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ  ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್),  ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‍ ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು  ₹ 9,615.85 ಕೋಟಿಗಳಷ್ಟಿದೆ.

ಅಭಿವೃದ್ಧಿ ಆಯುಕ್ತೆ  ಡಾ. ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ  ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Key words: 17,836 crore – state- Amount -Capital -Investment – 27,067 new job- creation.

The post ರಾಜ್ಯದಲ್ಲಿ 17,836 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ : 27,067 ಹೊಸ ಉದ್ಯೋಗ ಸೃಷ್ಟಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನ 17,092 ಮಂದಿಗೆ ಕೋವಿಡ್ ಸೋಂಕು ದೃಢ.
ನವದೆಹಲಿ,ಜುಲೈ,2,2022(www.justkannada.in): ದೇಶದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಒಂದೇ ದಿನದಲ್ಲಿ  17,092 ಮಂದಿಗೆ  ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,092 ಮಂದಿ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 29 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್​ನಿಂದ ಮೃತಪಟ್ಟವರ ಸಂಖ್ಯೆ 5,25,168ಕ್ಕೆ  ಏರಿಕೆಯಾಗಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,95,68ಕ್ಕೆ ಏರಿಕೆಯಾಗಿದೆ. ಕೋವಿಡ್  ಪಾಸಿಟಿವಿಟಿ ದರ ಶೇ.4.14ರಷ್ಟಿದ್ದು, ಒಂದೇ ದಿನದಲ್ಲಿ 9,09,776 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.  ಕಳೆದ 24 ಗಂಟೆಗಳಲ್ಲಿ 14,668ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,28,51,590ಕ್ಕೆ ಏರಿಕೆಯಾಗಿದೆ.

Key words: single day- 17,092 – Covid-case- country.

The post ದೇಶದಲ್ಲಿ ಒಂದೇ ದಿನ 17,092 ಮಂದಿಗೆ ಕೋವಿಡ್ ಸೋಂಕು ದೃಢ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನ ಹೊಸದಾಗಿ 17,073 ಕೋವಿಡ್ ಪ್ರಕಣಗಳು ಪತ್ತೆ.
ನವದೆಹಲಿ,ಜೂನ್,27,2022(www.justkannada.in): ದೇಶದಲ್ಲಿ  ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 17,073 ಮಂದಿಗೆ ಕೊರೋನಾ ಸೋಂಕು ತಗುಲಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು,  ಒಂದೇ ದಿನದಲ್ಲಿ  17,073  ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,34,07,046ಗೆ ಏರಿಕೆಯಾಗಿದೆ. ಪ್ರಸ್ತುತ 94,420 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 21 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,25,020ಕ್ಕೆ ಏರಿಕೆಯಾಗಿದೆ. ದೇಶದ ಒಟ್ಟು ಚೇತರಿಕೆ ಪ್ರಮಾಣವು ಶೇ 98.57 ಇದೆ. ದೈನಂದಿನ ಪಾಸಿಟಿವಿಟಿ ಸರಾಸರಿಯು ಶೇ 5.62 ಇದೆ.

Key words: 17,073 –Covid- detected – single day – country.

The post ದೇಶದಲ್ಲಿ ಒಂದೇ ದಿನ ಹೊಸದಾಗಿ 17,073 ಕೋವಿಡ್ ಪ್ರಕಣಗಳು ಪತ್ತೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೂನ್ 16,17,18 ರಂದು ಸಿಇಟಿ ಪರೀಕ್ಷೆ.
ಬೆಂಗಳೂರು,ಮಾರ್ಚ್,28,2022(www.justkannada.in):  ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(CET) ಜೂನ್ 16, 17 ಮತ್ತು 18ರಂದು   ನಡೆಯಲಿದೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ್,  ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, ಜೂನ್ 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ ಜೂನ್ 18 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ ಲೈನ್ ಮೂಲಕವೇ ನಿಗದಿತ ಶುಲ್ಕ ಪಾವತಿಸಲು  ಏ.22ರವರೆಗೆ  ಕೊನೆಯದಿನವಾಗಿದೆ. ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲಿನ ಮಾಹಿತಿ ಪರಿಷ್ಕರಿಸಲು ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು  ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ಧಾರೆ.

Key words: CET-Examination -June 16,17,18

ENGLISH SUMMARY…

CET Scheduled on June 16 & 17, KANNADA LANGUAGE TEST on June 18

Bengaluru: The Common Entrance Test-2022, the eligibility test to seek admission for professional courses in the state, will be held on June 16, 17, and 18 of June, Dr.C.N.Ashwatha Narayana, Minister for Higher education minister, stated on Monday. The dates have been scheduled by taking into account the probable schedule dates for similar kinds of tests in other states, the Minister stated.

While exams for Biology (morning) and Maths (afternoon) are scheduled on June 16, for Physics (morning) and Chemistry (afternoon) it will be held on June 17. Kannada Language Test will be conducted on 18-06-2022 for Horanadu and Gadinadu Kannadiga Candidates at selected centers.

The aspirant candidates can register their names for CET-2022 from April 5 to April 20 and submit applications online. Candidates and pay the prescribed fee online before April 22.

If the applicants wish to update any information after paying the fee, they will be given time to do so from May 2- May 6. Later, candidates can download their admission tickets starting from May 30, Narayana informed.

The post ಜೂನ್ 16,17,18 ರಂದು ಸಿಇಟಿ ಪರೀಕ್ಷೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೂರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಕೆಎಸ್‌ ಒಯುಗೆ ಬಂದಿವೆ ದಾಖಲೆಯ 17 ಸಾವಿರ ಅರ್ಜಿಗಳು…
ಮೈಸೂರು,ಡಿಸೆಂಬರ್,10,2020(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ (ಕೆಎಸ್‌ಒಯು) 2020-21 ನೇ ಶೈಕ್ಷಣಿಕ ಸಾಲಿಗೆ ವಿವಿಧ ದೂರ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಬಯಿಸಿ ದಾಖಲೆಯ 17,095 ಅರ್ಜಿಗಳು ಬಂದಿವೆ.

ಈ ವಿಶ್ವವಿದ್ಯಾಲಯವು ರಾಜ್ಯದ ಏಕೈಕ ದೂರ ಶಿಕ್ಷಣ ಕಲಿಕಾ ಕೇಂದ್ರವಾಗಿದ್ದು, ಇತ್ತೀಚೆಗೆ ಪರಿಚಯಿಸಲಾಗಿರುವ ಕೋರ್ಸ್ ಗಳನ್ನೂ ಒಳಗೊಂಡಂತೆ 31 ವಿವಿಧ ಯುಜಿ, ಪಿಜಿ, ಡಿಪ್ಲೊಮಾ ಹಾಗೂ ಸರ್ಟಿಫಿಕೆಟ್ ಕೋರ್ಸ್ ಗಳಿಗೆ ಪ್ರವೇಶ ಬಯಸಿ  ಅರ್ಜಿಗಳು ಬಂದಿವೆ.

ಈ ಮಹತ್ತರವಾದ ಪ್ರತಿಕ್ರಿಯೆಯಿಂದ ಉತ್ತೇಜನಗೊಂಡು ಯುಜಿಸಿ ದೂರ ಶಿಕ್ಷಣ ಮಂಡಳಿಯು, ಜುಲೈ ಆವೃತ್ತಿಯ ಪ್ರವೇಶಾತಿಗಳ ಅಂತಿಮ ದಿನಾಂಕವನ್ನು ಜನವರಿ 15, 2021 ರವರೆಗೂ ವಿಸ್ತರಿಸಿದೆ. ಕೋವಿಡ್ ಸರ್ವವ್ಯಾಪಿಯಿಂದಾಗಿ ಹಲವು ರೀತಿಯ ಅಡೆತಡೆಗಳನ್ನು ಎದುರಿಸಿದಂತಹ ಅನೇಕ ವಿದ್ಯಾರ್ಥಿಗಳಿಗೆ ಇದರಿಂದ ಅರ್ಜಿಗಳನ್ನು ಸಲ್ಲಿಸಲು ಅನುಕೂಲವಾಗಲಿದ್ದು, ಪ್ರವೇಶಾತಿ ಬಯಸಿ ಬರುವ ಅರ್ಜಿಗಳ ಸಂಖ್ಯೆ ಈ ಬಾರಿ 20,000 ಸಂಖ್ಯೆಯನ್ನು ದಾಟುವ ನಿರೀಕ್ಷೆಯಿದೆ.

ಯುಜಿಸಿ ವತಿಯಿಂದ ಎರಡು ವರ್ಷಗಳ ಹಿಂದೆ ಮಾನ್ಯತೆಯನ್ನು ಮರುಗಳಿಸಿದ ನಂತರ ಕೆಎಸ್‌ಒಯುಗೆ ಉತ್ತಮ ಪ್ರತಿಕ್ರಿಯೆ ದೊರೆತಿರಲಿಲ್ಲ. ಆದರೆ ಈಗ ಮತ್ತೊಮ್ಮೆ ವಿದ್ಯಾರ್ಥಿ ಸಮೂಹದ ಪೈಕಿ ಕೆಎಸ್‌ಒಯು ತನ್ನ ಜನಪ್ರಿಯತೆಯನ್ನು ಪುನಃ ಗಳಿಸುತ್ತಿದೆ. ಹಿಂದಿನ ವರ್ಷ, ಕೆಎಸ್‌ಒಯುಗೆ ತನ್ನ ಎಲ್ಲಾ 20 ಪ್ರಾದೇಶಿಕ ಕೇಂದ್ರಗಳ ಮೂಲಕ  12,000 ಅರ್ಜಿಗಳನ್ನು ಬಂದಿದ್ದವು. ಆದರೆ ಈ ವರ್ಷ ಅತೀ ಹೆಚ್ಚಿನ ಅರ್ಜಿಗಳು ಮೈಸೂರು ಕೇಂದ್ರಕ್ಕೆ (3,651) ಬಂದಿದೆ. ಧಾರವಾಡ ( 2099), ಬೆಂಗಳೂರು  (1,975), ಹಾಗೂ ಕಲಬುರಗಿ ( 1625) ಇದರ ನಂತರದ ಸ್ಥಾನಗಳನ್ನು ಗಳಿಸಿದೆ.

ಕೈಗೆಟಕುವ ಶುಲ್ಕ ಅಥವಾ ಆನ್‌ಲೈನ್ ಕೋರ್ಸ್ ಗಳಿಂದ ಅಷ್ಟೇನೂ ತೃಪ್ತಿ ಗಳಿಸದೆ ಇರುವುದು ವಿದ್ಯಾರ್ಥಿಗಳು ದೂರ ಶಿಕ್ಷಣ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಲು ಹಾಗೂ ಅತಿ ಹೆಚ್ಚಿನ ಅರ್ಜಿಗಳು ಬರಲು ಕಾರಣ ಎನ್ನುವುದು ಹಲವಾರು ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ.

ಕೆಎಸ್‌ಒಯು ಕುಲಸಚಿವ ಲಿಂಗರಾಜು ಗಾಂಧಿ ಅವರ ಪ್ರಕಾರ, “ಕೆಎಎಸ್ ತರಬೇತಿ ಒಳಗೊಂಡಂತೆ ಕೆಎಸ್‌ಒಯು ತನ್ನ ಸಾಧನೆಗಳು ಹಾಗೂ ಉಪಕ್ರಮಗಳು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆ್ಯಪ್, ರೇಡಿಯೊ ಹಾಗೂ ಆನ್‌ಲೈನ್ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮಾಡಲು ಒಂದು ಪೋಸ್ಟರ್ ಅಭಿಯಾನವನ್ನು ಹಮ್ಮಿಕೊಂಡಿತ್ತು. ಬಹುಶಃ ಇದು ಅತೀ ಹೆಚ್ಚಿನ ಪ್ರವೇಶಾತಿಗಳಿಗೆ ಕಾರಣವಾಗಿದೆ.

ಯುಜಿಸಿ ದೂರ ಶಿಕ್ಷಣ ಮಂಡಳಿಯು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ವಿಸ್ತರಿಸಿರುವ ಕಾರಣದಿಂದಾಗಿ ಕೆಎಸ್‌ಒಯುಗೆ ಇನ್ನೂ ಹೆಚ್ಚಿನ ಅರ್ಜಿಗಳು ಬರುವ ವಿಶ್ವಾಸವಿದೆ.

ವಿದ್ಯಾರ್ಥಿಗಳು ಮುಕ್ತಗಂಗೋತ್ರಿ ಕ್ಯಾಂಪಸ್‌ಗೆ ಭೇಟಿ ನೀಡಿ ಅಥವಾ ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಹಾಸನ, ಕಲಬುರಗಿ, ಕಾರವಾರ, ಕೋಲಾರ ಒಳಗೊಂಡAತೆ 20 ಪ್ರಾದೇಶಿಕ ಕೇಂದ್ರಗಳ ಪೈಕಿ ಯಾವುದಾದರೂ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಪ್ರವೇಶಾತಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಬಹುದಾಗಿದೆ.

English summary…

KSOU receives record 17k applications

Mysuru, Dec. 10, 2020 (www.justkannada.in): The Karnataka State Open University (KSOU) has received a record number of 17,095 applications from candidates seeking various distance education courses for the year 2020-21.

KSOU is the only distance education center in the State, which has received so many applications from candidates seeking 31 different UG, PG, Diploma, and Certificate courses, including the recently started ones.

Inspired by the overwhelming response, the UGC Distance Education Bureau has extended the last date of receiving applications for admissions till January 15, 2021. It has helped many students who were facing several problems in applying due to the ongoing COVID-19 pandemic. As a result of this extension, the number of applications seeking admission for distance education courses are expected to exceed 20,000.

Last year KSOU had received only 12,000 applications from all the 20 centers across the State.

Students can complete the admission process by visiting the Muktagangotri campus in Mysuru or any of the 20 centers located at Bengaluru, Ballari, Chamarajanagara, Chikkamagaluru, Davangere, Dharwad, Hassan, Kalaburagi, Karwar, and Kolar.

Keywords: KSOU/ record applications/

Key words:  17,000 -applications –  KSU – admission – distance learning courses.

The post ದೂರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಕೆಎಸ್‌ ಒಯುಗೆ  ಬಂದಿವೆ ದಾಖಲೆಯ 17 ಸಾವಿರ ಅರ್ಜಿಗಳು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.