2 Months Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

“ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಳ” : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಏಪ್ರಿಲ್,03,2021(www.justkannada.in) : ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 50% ಪ್ರಕರಣಗಳು ಕೇವಲ 10 ಜಿಲ್ಲೆಗಳಲ್ಲಿದ್ದು, ಬೆಂಗಳೂರು ನಗರ ಜಿಲ್ಲೆ ಈ ಪೈಕಿ ಒಂದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 77% ಪ್ರಕರಣಗಳು 5 ರಾಜ್ಯಗಳಲ್ಲಿದ್ದು ಈ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಂತ ನಿರ್ಣಾಯಕ.

ಶಿಸ್ತು ಮತ್ತು ಸಂಯಮದಿಂದ ನಾವೆಲ್ಲರೊ ಒಗ್ಗಟ್ಟಿನಿಂದ ಕೊರೊನಾ ಮಹಾಮಾರಿಯನ್ನು ಹಿಮ್ಮೆಟ್ಟಿಸೋಣ ಎಂದು ತಿಳಿಸಿದ್ದಾರೆ.

key words : last-2 months-active-cases-state-Number-6 times-increase-Minister-Dr.K.Sudhakar

The post “ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಳ” : ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ ಪರಿಹಾರವಿಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ
ಬೆಂಗಳೂರು,ಡಿಸೆಂಬರ್,20,2020(www.justkannada.in)  : ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ. ಹೀಗಿದ್ದರೂ, ಪರಿಹಾರ ಕಾಣಿಸುತ್ತಿಲ್ಲ. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಅಗತ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ ಎಂದು ಹೇಳಿದ್ದಾರೆ.

ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು.

ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ ಎಂದು ಟ್ವಿಟರ್ ನಲ್ಲಿ ಸಲಹೆ ನೀಡಿದ್ದಾರೆ.

key words : strike-workers-2 Months-No Solution-Former CM-H.D.Kumaraswamy-Bored

The post ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ ಪರಿಹಾರವಿಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.