Tag: 23 February
“ಖಾಸಗಿ ಶಾಲೆಗಳ ಒಕ್ಕೂಟದಿಂದ ಫೆ.23ರಂದು ಪ್ರತಿಭಟನೆ”
ಬೆಂಗಳೂರು,ಫೆಬ್ರವರಿ,10,2021(www.justkannada.in) : ಖಾಸಗಿ ಶಾಲೆಗಳ ಶುಲ್ಕವನ್ನು ರಾಜ್ಯ ಸರ್ಕಾರ ಶೇ.30ರಷ್ಟು ಕಡಿಮೆ ಮಾಡಿ ಆದೇಶ ಹೊರಡಿಸಿದ್ದು, ಇದನ್ನು ವಿರೋಧಿಸಿ ಖಾಸಗಿ ಶಾಲೆಗಳ ಒಕ್ಕೂಟವು ಫೆ.23ರಂದು ಪ್ರತಿಭಟನೆ ಹಮ್ಮಿಕೊಂಡಿದೆ.
ಯಾವುದೇ ಅಭಿವೃದ್ಧಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು...