32 politicians. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಡ್ರಗ್ಸ್ ದಂಧೆಯಲ್ಲಿ 32 ರಾಜಕಾರಣಿಗಳು ಭಾಗಿ: ದಾಖಲೆ ಸಮೇತ ಲಿಸ್ಟ್ ಕೊಡ್ತೇನೆಂದ ಪ್ರಮೋದ್ ಮುತಾಲಿಕ್…
ಮಂಡ್ಯ,ಸೆಪ್ಟಂಬರ್,12,2020(www.justkannada.in): ಡ್ರಗ್ಸ್ ದಂಧೆಯಲ್ಲಿ 32 ರಾಜಕಾರಣಿಗಳು ಭಾಗಿಯಾಗಿದ್ದಾರೆ.  ದಾಖಲೆ ಸಮೇತ 32 ಜನರ ಲಿಸ್ಟ್ ಕೊಡುತ್ತೇನೆ ಎಂದು  ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.

ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್,  ಡ್ರಗ್ಸ್​ ದಂಧೆಯಲ್ಲಿ ಬರೋಬ್ಬರಿ 32 ರಾಜಕಾರಣಿಗಳು ಭಾಗಿಯಾಗಿದ್ದಾರೆ, ಈ ಬಗ್ಗೆ  ಗೃಹಸಚಿವರಿಗೆ ದಾಖಲೆ ಸಹಿತ ಲಿಸ್ಟ್​ ಕೊಡ್ತೀನಿ ಎಂದು ಹೇಳಿದ್ದಾರೆ.

ಡ್ರಗ್ಸ್ ದಂಧೆ ಎಲ್ಲಾ ಕಡೆಗಳಲ್ಲೂ ಇದೆ. ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೂ ಗೊತ್ತು. ಆದರೆ ರಾಜಕಾರಣಿಗಳು ಪೊಲೀಸರ ಕೈ ಅನ್ನ ಕಟ್ಟಿಹಾಕಿದ್ದಾರೆ. ರಾಜಕಾರಣಿಗಳದ್ದೇ ಪಬ್, ಕ್ಲಬ್, ಬಾರ್​ಗಳಿವೆ. ಅವರಿಗೆ ಸಾವಿರಾರು ಕೋಟಿ ರೂ. ವ್ಯಾಪಾರ ಆಗುತ್ತಿರುವುದೇ ಡ್ರಗ್ಸ್‌ನಿಂದ ಎಂದು ಪ್ರಮೋದ್ ಮುತಾಲಿಕ್ ಆರೋಪಿಸಿದರು.

ಡ್ರಗ್ಸ್ ದಂಧೆಯಲ್ಲಿ ಶಾಸಕ ಜಮೀರ್ ಅಹ್ಮದ್ ಇರುವುದು ಸತ್ಯ. ಡ್ರಗ್ಸ್ ದಂಧೆಯಲ್ಲಿ ಜಮೀರ್  ಪಾತ್ರ ಶೇ.100ರಷ್ಟು ಇದೆ.  ಇದರಲ್ಲಿ ಯಾವುದೇ ಸಂಶಯವಿಲ್ಲ. ರಾಜಕಾರಣದಲ್ಲಿ ವ್ಯವಹಾರ ಇಟ್ಟುಕೊಂಡಿರುವುದರಿಂದ ಅವರ​ನ್ನು ಅರೆಸ್ಟ್ ಮಾಡ್ತಿಲ್ಲ ಎಂದು ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

Key words: 32 politicians- involved – drug dealing-srirama sene –chief-Pramod Muthalik

The post ಡ್ರಗ್ಸ್ ದಂಧೆಯಲ್ಲಿ 32 ರಾಜಕಾರಣಿಗಳು ಭಾಗಿ: ದಾಖಲೆ ಸಮೇತ ಲಿಸ್ಟ್ ಕೊಡ್ತೇನೆಂದ ಪ್ರಮೋದ್ ಮುತಾಲಿಕ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿಚಾರ: ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದೆ ಎಂದ ಪ್ರಮೋದ್ ಮುತಾಲಿಕ್…
ಮೈಸೂರು, ಸೆಪ್ಟಂಬರ್,10,2020(www.justkannada.in): ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಕ್ಯಾಸಿನೋ, ಬಾರ್, ಹುಕ್ಕಾ ಬಾರ್‌ಗಳ ಮಾಲೀಕರು ರಾಜಕಾರಣಿಗಳು. ಬೆಂಗಳೂರಿನ ಕಾರ್ಪೋಟರ್‌ ಗಳು ಇದ್ದಾರೆ.  ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದೆ. ಅದನ್ನು ಗೃಹ ಮಂತ್ರಿ, ಡಿಜಿಗೆ ಕಳುಹಿಸುತ್ತೇನೆ ಎಂದು ಶ್ರೀರಾಮಸೇನೆ  ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪ್ರಮೋದ್ ಮುತಾಲಿಕ್,  ಲವ್ ಜಿಹಾದಿ ಮಾದರಿಯಲ್ಲಿಯೇ ಡ್ರಗ್ಸ್ ಜಿಹಾದಿ ನಡೆಯುತ್ತಿದೆ. ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ. ಪಂಜಾಬ್, ಗುಜರಾತ್‌, ಗೋವಾ ಮೂಲಕ ಡ್ರಗ್ಸ್ ದೇಶಕ್ಕೆ ಪ್ರವೇಶಿಸುತ್ತಿದೆ. ಇದರಲ್ಲಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ‌ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನು ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೆ ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.

ದೆಹಲಿ ಪೊಲೀಸರು ಬಂದು ದಾಳಿ ಮಾಡುವವರೆಗೂ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ಗುಪ್ತಚರ ಇಲಾಖೆಯವರು ಕತ್ತೆ ಕಾಯುತ್ತಿದ್ರಾ..? ಎಂದು ಕಿಡಿಕಾರಿದ ಪ್ರಮೋದ್ ಮುತಾಲಿಕ್, ಕ್ಯಾಸಿನೋ, ಬಾರ್, ಹುಕ್ಕಾ ಬಾರ್‌ಗಳ ಮಾಲೀಕರು ರಾಜಕಾರಣಿಗಳಾಗಿದ್ದಾರೆ. ಬೆಂಗಳೂರಿನ ಕಾರ್ಪೋಟರ್‌ ಗಳು ಇದ್ದಾರೆ.  ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದೆ. ಅದನ್ನು ಗೃಹ ಮಂತ್ರಿ, ಡಿಜಿಗೆ ಕಳುಹಿಸುತ್ತೇನೆ ಎಂದರು.

Key words: Drugs – state-mysore- Pramod Muthalik – list -32 politicians.

The post ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿಚಾರ: ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದೆ ಎಂದ ಪ್ರಮೋದ್ ಮುತಾಲಿಕ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.