Tag: 3rd wave
ರಾಜ್ಯದಲ್ಲಿ ಕೋವಿಡ್ 3ನೇ ಅಲೆ ತಡೆಗೆ ಕಠಿಣ ಕ್ರಮದ ಸುಳಿವು ನೀಡಿದ ಸಿಎಂ ಬಸವರಾಜ...
ಬೆಂಗಳೂರು,ಜನವರಿ,3,2022(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಎಂದು ಬಿಂಬಿತವಾಗಿದೆ. 3ನೇ ಅಲೆ ತಡೆಗೆ ಕಠಿಣಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,...
ಕೋವಿಡ್-19 ಮೂರನೇ ಅಲೆಗೆ ಸಿದ್ಧರಾಗಿ- ಬಿಬಿಎಂಪಿ ವತಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಸಲಹೆ.
ಬೆಂಗಳೂರು, ಡಿಸೆಂಬರ್ ೨೧, ೨೦೨೧ (www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ನಗರದ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್ ಗಳಿಗೆ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ...
ಕೊರೋನಾ 3ನೇ ಅಲೆ ತಡೆಗೆ ಕ್ರಮ:ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲು ಸೂಚನೆ – ಸಿಎಂ...
ತುಮಕೂರು,ನವೆಂಬರ್,29,2021(www.justkannada.in): ರಾಜ್ಯದಲ್ಲಿ ಕೊರೋನಾ 3 ನೇ ಅಲೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಕೇರಳದಿಂದ ಬರವವರ ಮೇಲೆ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ...
ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ: ಶನಿವಾರ, ಭಾನುವಾರ ಬೆಂಗಳೂರಿನಲ್ಲಿ ದೇಗುಲಗಳು ಬಂದ್.
ಬೆಂಗಳೂರು,ಆಗಸ್ಟ್,12,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಶುರುವಾಗಿದ್ದು ಈಗಾಗಲೇ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಮಧ್ಯೆ ಶ್ರಾವಣ ಮಾಸದ ವಾರಾಂತ್ಯದ ದಿನಗಳು ಹಾಗೂ ಸಾರ್ವತ್ರಿಕ ರಜೆ ದಿನಗಳಲ್ಲಿ...
ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್-...
ಮೈಸೂರು,ಆಗಸ್ಟ್,2,2021(www.justkannada.in): ಕೊರೋನಾ 3ನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆ, ಕೇರಳ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ...
ಕೋವಿಡ್ 3ನೇ ಅಲೆ ಅಷ್ಟೊಂದು ಕೆಟ್ಟದಾಗಿರುವುದಿಲ್ಲ ಎನ್ನುತ್ತಾರೆ ಬೆಂಗಳೂರಿನ ವೈದ್ಯರು.
ಬೆಂಗಳೂರು, ಜುಲೈ 6, 2021 (www.justkannada.in): ಕಳೆದ ಸುಮಾರು ಒಂದೂವರೆ ವರ್ಷದಿಂದ ಕೋವಿಡ್ ಸೋಂಕು ಇಡೀ ಮನುಕುಲದ ಮೇಲೆ ಹಿಂದೆಂದೂ ಕಾಣದಿರುವಂತಹ ಅತ್ಯಂತ ಕೆಟ್ಟ ಪರಿಣಾಮ ಬೀರಿ ಬಹುದೊಡ್ಡ ಪಾಠವನ್ನು ಕಲಿಸಿದೆ. ತಮ್ಮ...
ಪ್ರತಿನಿತ್ಯ 3 ಲಕ್ಷ ಜನರಿಗೆ ಕೋವಿಡ್ ಲಸಿಕೆ: 3ನೇ ಅಲೆ ಎದುರಿಸಲು ಸರ್ಕಾರ ಸಿದ್ಧ-...
ಬೆಂಗಳೂರು,ಜುಲೈ3,2021(www.justkannada.in): ಪ್ರತಿನಿತ್ಯ 3 ಲಕ್ಷ ಜನರಿಗೆ ಕೋವಿಡ್ ಲಸಿಕೆ ಹಾಕಲಾಗುತ್ತಿದೆ. 3ನೇ ಅಲೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಜಯನಗರದಲ್ಲಿ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...
3ನೇ ಅಲೆ ಸಿದ್ಧತೆ ಬಗ್ಗೆ ತಜ್ಞರ ಸಮಿತಿ ನೀಡಿದ ಸಲಹೆ ಏನು..? ವಿವರ ನೀಡಿದ...
ಬೆಂಗಳೂರು,ಜೂನ್,22,2021(www.justkannada.in): 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ತೊಂದರೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಮಕ್ಕಳ ಆಸ್ಪತ್ರೆ, ಮಕ್ಕಳ ತೀವ್ರ ನಿಗಾ ಘಟಕ ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ...
ಕೋವಿಡ್ 3ನೇ ಅಲೆ ಬಗ್ಗೆ ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ.
ಬೆಂಗಳೂರು,ಜೂನ್,22,2021(www.justkannada.in): ರಾಜ್ಯದಲ್ಲಿ ಕೊರೊನಾ 2ನೇ ಅಲೆ ಕಡಿಮೆಯಾಗುತ್ತಿದ್ದಂತೆ 3ನೇ ಅಲೆಯ ಭೀತಿ ಎದುರಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ 3ನೇ ಅಲೆ ತಡೆಗಟ್ಟಲು ಪೂರ್ವ ಸಿದ್ಧತೆ ಬಗ್ಗೆ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ...
ಕೊರೋನಾ 3ನೇ ಅಲೆ ಬಗ್ಗೆ ಇಂದು ತಜ್ಞರ ವರದಿ: ಸರ್ಕಾರ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ-ಗೃಹ...
ಬೆಂಗಳೂರು,ಜೂನ್,22,2021(www.justkannada.in): ಕೊರೋನಾ 3ನೇ ಅಲೆ ಬಗ್ಗೆ ಇಂದು ತಜ್ಞರು ವರದಿ ನೀಡಲಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ...