Tag: 50 activists.
ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಸಿಎಫ್ ಐ ಪ್ರತಿಭಟನೆ: 50ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ.
ಮಂಗಳೂರು,ಆಗಸ್ಟ್,30,2021(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಮಂಗಳೂರಿನ ಕೊಣಾಜೆ ವಿವಿಯಲ್ಲಿ ಸಿಪಿಎಫ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್ ಐ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಇಂದು ಕೊಣಾಜೆ ವಿವಿ ಕ್ಯಾಂಪಸ್ ನಲ್ಲಿ...