7 accused Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

16 ಕೆಜಿ ಬೆಳ್ಳಿ ಕಳುವು ಪ್ರಕರಣ : 7 ಆರೋಪಿಗಳ ಹೆಡೆಮುರಿ ಕಟ್ಟಿದ ಮೈಸೂರು ಪೊಲೀಸರು
ಮೈಸೂರು,ಆಗಸ್ಟ್,14,2025 (www.justkannada.in):  ಮೈಸೂರಿನ ಹೆಬ್ಬಾಳು ಪೊಲೀಸ್  ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 16 ಕೆಜಿ ಬೆಳ್ಳಿ ಕಳುವು ಪ್ರಕರಣದಲ್ಲಿ 7 ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕುರಿತು  ಸುದ್ದಿಗೋಷ್ಠಿ ನಡೆಸಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದರು.  ಹೆಬ್ಬಾಳು ಪೊಲೀಸ್  ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಕಟ್ಟಿಹಾಕಿ ದರೋಡೆಕೋರರು  16 ಕೆಜಿ ಬೆಳ್ಳಿಯನ್ನ ಕಳ್ಳತನ ಮಾಡಿದ್ದರು.  ಬೆಳ್ಳಿ ಪದಾರ್ಥ ಕಳೆದುಕೊಂಡಿದ್ದ ಮಾಲೀಕರ ಬಳಿ ವಾಹನ ಚಾಲಕನಾಗಿದ್ದ ಗುಜರಾತ್ ಮೂಲದ ವ್ಯಕ್ತಿಯ ನೆರವಿನೊಂದಿಗೆ  ದರೋಡೆಕೋರರು ಬೆಳ್ಳಿಯ ಪದಾರ್ಥ ದೋಚಿಕೊಂಡು ಪರಾರಿಯಾಗಿದ್ದರು.

ಸಾಲದ ಸುಳಿಗೆ ಸಿಲುಕಿದ್ದ ಡ್ರೈವರ್  ಗುಜರಾತ್ ನ ನಟೋರಿಯಸ್ ಕ್ರಿಮಿನಲ್ ನನ್ನು ಸಂಪರ್ಕಿಸಿರುವ ಸಂಗತಿ ಇದೀಗ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಪ್ರಮುಖ ಆರೋಪಿಯನ್ನು ಸೆರೆ ಹಿಡಿದ ಬಳಿಕ ಡ್ರೈವರ್ ಕೂಡ ಕೈಜೋಡಿಸಿರುವ ಸಂಗತಿ ಬಯಲಾಗಿದೆ.

ಈ ಮಧ್ಯೆ ವೈಜ್ಞಾನಿಕ ಮಾದರಿಯಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ನಟೋರಿಯಸ್ ಕ್ರಿಮಿನಲ್ ಗುಜರಾತ್ ರಾಜ್ಯದ ಬನಸ್ಕಾಂತ ಜಿಲ್ಲೆಯ ದಿಶಾ ಗ್ರಾಮದಲ್ಲಿ ಅಡಗಿದ್ದುದನ್ನು ಪತ್ತೆ ಹಚ್ಚಿದ ಮೈಸೂರು ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಒಟ್ಟು 7 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.  ಪರಾರಿಯಾಗಿರುವ ಮತ್ತೋರ್ವ ಆರೋಪಿಯನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

Key words: 16 kg silver, theft case, Mysore police, arrest, 7 accused

The post 16 ಕೆಜಿ ಬೆಳ್ಳಿ ಕಳುವು ಪ್ರಕರಣ : 7 ಆರೋಪಿಗಳ ಹೆಡೆಮುರಿ ಕಟ್ಟಿದ ಮೈಸೂರು ಪೊಲೀಸರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಫೇಸ್‌ಬುಕ್‌ ನಲ್ಲಿ ಫೇಕ್ ಅಕೌಂಟ್ ಸೃಷ್ಟಿಸಿ ವಂಚಿಸಿದ್ದ 7 ಆರೋಪಿಗಳು ಅಂದರ್
ಬೆಂಗಳೂರು, ಜನವರಿ,31,2025 (www.justkannada.in): ಫೇಸ್‌ಬುಕ್‌ ನಲ್ಲಿ ನಕಲಿ ಅಕೌಂಟ್ ಸೃಷ್ಟಿಸಿ ವಂಚಿಸುತ್ತಿದ್ದ 7 ಆರೋಪಿಗಳನ್ನ ಆಡುಗೋಡಿ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಮುದಾಸೀರ್, ಸೈಯ್ಯದ್ ಡ್ಯಾನಿಶ್, ಶಶಿಕುಮಾರ್, ಕಾಸೀಫ್, ಅಜರುದ್ದೀನ್, ಇಮ್ತಿಯಾಜ್ ಹಾಗೂ ಶಫಿವುಲ್ಲಾ ಷರೀಫ್  ಬಂಧಿತ ಆರೋಪಿಗಳು. ಆರೋಪಿಗಳನ್ನ ಮೈಸೂರಿನ ವಿವಿಧೆಡೆಗಳಲ್ಲಿ ಬಂಧಿಸಲಾಗಿದೆ.

ಬಂಧಿತ 7 ಆರೋಪಿಗಳು  ಮೊಹಮ್ಮದ್ ಕಾಶಿಫ್ ಎಂಬುವವರ ಸ್ನೇಹಿತನ ಹೆಸರಿನಲ್ಲಿ ಫೇಸ್‌ಬುಕ್‌  ನಕಲಿ ಖಾತೆ ಸೃಷ್ಟಿಸಿದ್ದ ಆರೋಪಿಗಳು 1.50 ಲಕ್ಷ ರೂ ಲಪಟಾಯಿಸಿದ್ದರು. ಈ ಕುರಿತು ಮೊಹಮ್ಮದ್ ಕಾಶಿಫ್ ದೂರು ನೀಡಿದ್ದರು.  ಇದೀಗ 7 ಆರೋಪಿಗಳನ್ನ ಬಂಧಿಸಲಾಗಿದೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು, ಪ್ರಕರಣದ ತನಿಖೆ  ನಡೆಸಿದ ಪೊಲೀಸರು, ಹಣ ವರ್ಗಾವಣೆಯಾದ ಬ್ಯಾಂಕ್‌ ನ ಮಾಹಿತಿ ಕಲೆ ಹಾಕಿದಾಗ ಮೈಸೂರಿನಲ್ಲಿರುವ ಬ್ಯಾಂಕ್‌ ವೊಂದರ ಖಾತೆಗೆ ಹಣ ವರ್ಗಾವಣೆಯಾಗಿರುವುದು ತಿಳಿದು ಬಂದಿತ್ತು. ಆರೋಪಿಯನ್ನ ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಆತ ನೀಡಿದ ಮಾಹಿತಿ ಅನ್ವಯ ಉಳಿದ 6 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 9 ಮೊಬೈಲ್ ಫೋನ್‌ಗಳು, 11 ಬ್ಯಾಂಕ್ ಪಾಸ್‌ಬುಕ್, 6 ಚೆಕ್ ಬುಕ್, 31 ಎಟಿಎಂ ಕಾರ್ಡ್, 9 ಆಧಾರ್ ಕಾರ್ಡ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Key words: 7 accused,creating, fake accounts, Facebook, arrest

The post ಫೇಸ್‌ಬುಕ್‌ ನಲ್ಲಿ ಫೇಕ್ ಅಕೌಂಟ್ ಸೃಷ್ಟಿಸಿ ವಂಚಿಸಿದ್ದ 7 ಆರೋಪಿಗಳು ಅಂದರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟೀಸ್
ನವದೆಹಲಿ,ಜನವರಿ,24,2025 (www.justkannada.in): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ  ಏಳು ಆರೋಪಿಗಳಿಗೆ ಸುಪ್ರೀಂಕೋರ್ಟ್‌ನೋಟೀಸ್ ಜಾರಿ ಜಾರಿ ಮಾಡಿದೆ.

ನಟ ದರ್ಶನ್, ಪವಿತ್ರಾಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಳು ಆರೋಪಿಗಳಿಗೆ ನೋಟೀಸ್ ನೀಡಿದೆ. ಜಾಮೀನು ಪಡೆದು ಹೊರಬಂದಿದ್ದ  ನಟ ದರ್ಶನ್ ಗೆ ಇದೀಗ ಮತ್ತೆ ಸಂಕಷ್ಟ ಶುರುವಾಗಿದೆ.

Key words: Renukaswamy, murder case,  Supreme Court, notice,7 accused

The post ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್  ನೋಟೀಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಣ ಡಬ್ಲಿಂಗ್ ಮಾಡುವುದಾಗಿ ವಂಚನೆ: 7 ಆರೋಪಿಗಳ ಬಂಧನ
ಬೆಂಗಳೂರು,ಜನವರಿ,13,2025 (www.justkannada.in): ಹಣ ಡಬ್ಲಿಂಗ್ ಮಾಡಿಕೊಡುವುದಾಗಿ  ಹೇಳಿ ವ್ಯಕ್ತಿಯೊಬ್ಬರಿಂದ ಹಣ ಪಡೆದು ವಂಚನೆ ಮಾಡಿದ್ದ  7 ಆರೋಪಿಗಳನ್ನು ಬೆಂಗಳೂರಿನ ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಶ್ಯಾಮ್ ಥಾಮಸ್,  ಜೋಸ್ ಕರುವಿಲ್ಲ, ಹಾಫರ್ ಸಾಧಿಕ್,  ಜೀನ್ ಕಮಲ್,  ವಿಜಯ್ ಚಿಂಪ್ಲಕರ್  ಅಮಿತ್ ಅಲಿಯಾಸ್ ದೀಪಕ್,  ಊರ್ವಶಿ ಬಂಧಿತ ಆರೋಪಿಗಳು. ಬಂಧಿತ 7 ಆರೋಪಿಗಳು ಎಂಇಡಿಸಿ ಎಂಬ ನಕಲಿ ಕಂಪನಿ ಹೆಸರೇಳಿ  ಹಣ ದೋಚಿದ್ದರು ಎನ್ನಲಾಗಿದೆ.

ಮಲೇಷ್ಯಾ ಡೆವಲಪ್ ಮೆಂಟ್ ಬ್ಯಾಂಕ್ ಎಂದು ಆರೋಪಿಗಳು ನಗರತ್ ಪೇಟೆಯಲ್ಲಿ ಕಚೇರಿ ತೆರೆದಿದ್ದರು. ಈ ಮಧ್ಯೆ ಹಣ ನೀಡಿದರೇ ಡಬ್ಲಿಂಗ್ ಮಾಡಿಕೊಡುವುದಾಗಿ ಹೇಳಿ  PWD ಕಾಂಟ್ರ್ಯಾಕ್ಟರ್  ಜೆ ನವೀನ್ ಎಂಬುವವರಿಗೆ ವಂಚನೆ ಮಾಡಿದ್ದಾರೆ. ನವೀನ್ ಬಳಿ ಎರಡು ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಪ್ರಾರಂಭದಲ್ಲಿ 1 ಲಕ್ಷ ಹಣವನ್ನು ಆರ್ ಟಿಜಿಎಸ್ ಮಾಡಿಸಿಕೊಂಡಿದ್ದರು.  ಬೇರೆ ಕಚೇರಿಯಲ್ಲಿ ಹಣ ಇಡುವುದಾಗಿ ಹೇಳಿದ್ದ ಆರೋಪಿಗಳು  ನಂತರ ಪತ್ತೆಯೇ ಇಲ್ಲ

ತಾನು ಮೋಸ ವಿಚಾರ ತಿಳಿದ ನವೀನ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಇದೀಗ 7 ಆರೋಪಿಗಳನ್ನ ಖಾಕಿ ಪಡೆ  ಬಂಧಿಸಿದೆ.

Key words: Fraud, double money,  7 accused, arrested

The post ಹಣ ಡಬ್ಲಿಂಗ್ ಮಾಡುವುದಾಗಿ ವಂಚನೆ: 7 ಆರೋಪಿಗಳ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾಲಿಗ್ರಾಮದಲ್ಲಿ ನಡೆದ ಗಲಾಟೆ, ದೌರ್ಜನ್ಯ ಪ್ರಕರಣ: ಏಳು ಮಂದಿ ಆರೋಪಿಗಳ ಬಂಧನ
ಮೈಸೂರು,ಡಿ,16,2019(www.justkannada.in): ಸಾಲಿಗ್ರಾಮದ ಅಂಬೇಡ್ಕರ್ ನಗರದಲ್ಲಿ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ನಗರ ಠಾಣೆ ಪೊಲೀಸರು  ಏಳು ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ.

ಸಾಲಿಗ್ರಾಮದ ಚಂದ್ರು (23), ಮಂಜು(30), ಅರುಣ್‌ಗೌಡ (24), ಚೇತನ್(28), ಮಂಜು(31), ಸರ್ವೇಶ(26), ದಿಲೀಪ್(38) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು  ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣ ಸಂಬಂಧ ತಲೆಮರಿಸಿಕೊಂಡಿರುವ ಬಾಕಿ 30 ಪ್ರಮುಖ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಆರೋಪಿಗಳ ಬಂಧನಕ್ಕೆ ತನಿಖಾಧಿಕಾರಿ ಡಿವೈಎಸ್ಪಿ ಸುಂದರ್ ರಾಜು ವಿಶೇಷ ತಂಡ ರಚಿಸಿ ಶೋಧ ಕಾರ್ಯಚರಣೆ ಆರಂಭಿಸಿದ್ದಾರೆ.

ಸಾಲಿಗ್ರಾಮದ ಲೋಕೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಬಂಧಿತರು ಸೇರಿದಂತೆ 36 ಮಂದಿ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯಿದೆ ಸೇರಿದಂತೆ ಐಪಿಸಿ ಕಲಂ 143,147,148, 427, 323,324, 504, 506 ಮತ್ತು 149ರಡಿ ಪ್ರಕರಣ ದಾಖಲಿಸಿದ್ದ ಪೊಲೀಸರು, 17 ಮಂದಿಯನ್ನು ಗುರುತಿಸಿ ಅವರ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದರು.

ಗಲಾಟೆ, ಗುಂಪು ಘರ್ಷಣೆಯೊಂದಿಗೆ ಕಲ್ಲು ತೂರಾಟ ಕೂಡ ನಡೆದಿದ್ದು, ಈ ವೇಳೆ ಕೆಲವರು ಘಟನೆಯ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋ ದೃಶ್ಯಗಳನ್ನು ಪರಿಶೀಲನೆ ನಡೆಸಿ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಘಟನೆ ಸಂಬಂಧ ಇನ್ನೂ ಮೂರು ಪ್ರಕರಣಗಳು ದಾಖ ಲಾಗಿದ್ದು,  ಮೊದಲನೆಯದಾಗಿ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಅಪ್ರಾಪ್ತ ಯುವಕನ್ನು ಬಂಧಿಸಿರುವ ಪೊಲೀಸರು ಬಾಲಮಂದಿರದ ವಶಕ್ಕೆ ನೀಡಿದ್ದಾರೆ. ಎರಡನೇಯದಾಗಿ ಅಜಯ್ ಎಂಬಾತನ ಮೇಲೆ ಗುಂಪೊಂದು ನಡೆಸಿದ ಹಲ್ಲೆ ಪ್ರಕರಣ ಸಂಬಂಧ ಪ್ರಕರಣ ದಾಖಲಾಗಿದೆ.

ಇದರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ದೊಂಬಿ ನಡೆಸಿದ ಘಟನೆ ಸಂಬಂಧ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ.  ಅಂಬೇಡ್ಕರ್ ನಗರದಲ್ಲಿ ಸವರ್ಣೀಯರು ಕಲ್ಲು ತೂರಿದ ವಿಡಿಯೋವನ್ನು ಪರಿಶೀಲಿಸಲಾಗಿದ್ದು, ಅದರಲ್ಲಿ ಕಾಣಿಸಿಕೊಂಡವರನ್ನು ಕರೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಆರೋಪಿಗಳ ಹೇಳಿಕೆಯಾಧರಿಸಿ 18 ಮಂದಿಯನ್ನು ಪೋಲಿಸರು ವಿಚಾರಣೆಗೊಳಪಡಿಸಿದ್ದಾರೆ.

ಹಲ್ಲೆ ಪ್ರಕರಣ ಖಂಡಿಸಲು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಲ್ಲದೆ ಟೈರ್ ಸುಟ್ಟ ಸಂಬಂಧ 14 ಮಂದಿ ವಿರುದ್ದ ಸ್ವಯಂಪ್ರೇರಿತವಾಗಿ ದೊಂಬಿ ಕೇಸ್ ದಾಖಲು ಮಾಡಲಾಗಿದೆ.  ಗುಂಪು ಘರ್ಷಣೆಯಿಂದ ಉದ್ವಿಗ್ನವಾಗಿರುವ ಸಾಲಿಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳದಲ್ಲಿಯೇ ಎಎಸ್ಪಿ ಸ್ನೇಹಾ ಅವರೇ ಮೊಕ್ಕಾಂ ಹೂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.

key words: mysore-violence-saligrama-arrest- 7 accused

The post ಸಾಲಿಗ್ರಾಮದಲ್ಲಿ ನಡೆದ ಗಲಾಟೆ, ದೌರ್ಜನ್ಯ ಪ್ರಕರಣ:  ಏಳು ಮಂದಿ ಆರೋಪಿಗಳ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.