8 Districts Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಜ್ಯದ 8 ಜಿಲ್ಲೆಗಳ ಅಂಗನವಾಡಿ ಸಮಯ ಬದಲಾವಣೆ.
ಬೆಂಗಳೂರು, ಏಪ್ರಿಲ್,2,2024 (www.justkannada.in):   ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ 8 ಜಿಲ್ಲಗಳ ಅಂಗನವಾಡಿಗಳ ಸಮಯವನ್ನ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೇಸಿಗೆಯ ಬಿರು ಬಿಸಿಲಿನಿಂದ ಅಂಗನವಾಡಿಗೆ ಹೋಗುತ್ತಿದ್ದ ಪುಟ್ಟ ಮಕ್ಕಳು ನಲಗುತ್ತಿದ್ದ ಹಿನ್ನೆಲೆ ಇದನ್ನು ಅರಿತ ಸರ್ಕಾರ ಇದೀಗ ಅಂಗನವಾಡಿಗಳ ಸಮಯವನ್ನು ಎರಡು ತಿಂಗಳ ಕಾಲ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

ಏಪ್ರಿಲ್ ಮತ್ತು ಮೇ ತಿಂಗಳಿಗೆ ಅನ್ವಯವಾಗುವಂತೆ ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ಕಿತ್ತೂರು ಕರ್ನಾಟಕ ಭಾಗದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ಸಮಯವನ್ನ ಬದಲಾವಣೆ ಮಾಡಲಾಗಿದೆ.

ಮುಂದಿನ ಎರಡು ತಿಂಗಳ ಕಾಲ ಈ ಎಂಟು ಜಿಲ್ಲೆಯಲ್ಲಿನ ಅಂಗನವಾಡಿಗಳು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆಗಳಿಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್ ಅವರು ತಿಳಿಸಿದ್ದಾರೆ.

Key words: Anganwadi, timing, change

The post ರಾಜ್ಯದ 8 ಜಿಲ್ಲೆಗಳ ಅಂಗನವಾಡಿ ಸಮಯ ಬದಲಾವಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಿವಾರ್ ಚಂಡಮಾರುತ ಎಫೆಕ್ಟ್: 8 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ…
ಬೆಂಗಳೂರು, ನವೆಂಬರ್,26,2020(www.justkannada.in): ನಿನ್ನೆ ರಾತ್ರಿ  ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ನಿವಾರ್ ಚಂಡಮಾರುತ  ಅಪ್ಪಳಿಸಿದ್ದು ಈ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ರಾಮನಗರ,ಚಾಮರಾಜನಗರದಲ್ಲಿ ಯಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಸದ್ಯದ ಪ್ರಕಾರ ಬೆಂಗಳೂರಿನ ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಮೈಸೂರು ರಸ್ತೆ, ಶಾಂತಿನಗರ ಸೇರಿ ವಿವಿಧ ಕಡೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು ಮಳೆ ಆರ್ಭಟ ಜೋರಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ನಿವಾರ್ ಚಂಡಮಾರುತ ಅಪ್ಪಳಿಸಿದೆ. ಭೀಕರ ನಿವಾರ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡಿನಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತದ ಪ್ರಭಾವ ಹೆಚ್ಚಾಗಿರಲಿದೆ ಎನ್ನಲಾಗಿದೆ.

English summary…

Nivar cyclone effect: Yellow alert announced in 8 Districts

Bengaluru, Nov.26, 2020 (www.justkannada.in): Following the Nivar cyclone effect from yesterday night in several coastal districts of Tamil Nadu, the Indian Meteorological Department has informed that there would be rain in Karnataka South Inland and Coastal Districts.

Yellow alert has been announced in several districts including Bengaluru Urban, Bengaluru Rural, Kolar, Chikkaballapura, Mandya, Tumakuru, Ramanagara and Chamarajnagara, expecting heavy rainfall. It is said that there would be heavy rainfall in and around Bengaluru city and surrounding areas.

The Nivar cyclone is as a result of the pressure in the Bay of Bengal. The Tamil Nadu government has announced a holiday following the Nivar cyclone effect.

Keywords: Nivar-cyclone-Tamil Nadu-State Government-Karnataka-Yellow alert

Key words Newar- Hurricane- Effect-Yellow Alert- Declaration – 8 Districts-karnataka

The post ನಿವಾರ್ ಚಂಡಮಾರುತ ಎಫೆಕ್ಟ್: 8 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.