Tag: 928 Covid Case
ದೇಶದಲ್ಲಿ ಮತ್ತೆ ಕೊರೋನಾ ಉಲ್ಬಣ: ಒಂದೇ ದಿನದಲ್ಲಿ ಬರೋಬ್ಬರಿ 90,928 ಕೋವಿಡ್ ಕೇಸ್ ಪತ್ತೆ.
ನವದೆಹಲಿ,ಜನವರಿ,6,2022(www.justkannada.in): ದೇಶದಲ್ಲಿ ಕೊರೋನಾ ಸೋಂಕು ಮತ್ತಷ್ಟು ಹೆಚ್ಚಾಗುತ್ತಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 90,928 ಕೋವಿಡ್ ಪ್ರಕರಣಗಳು ಕಂಡು ಬಂದಿದೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ಭಾರತದಲ್ಲಿ...