Tag: ABVP
ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ ಹಾಕಿ ಪ್ರತಿಭಟನೆ.
ಬೆಂಗಳೂರು,ಜುಲೈ,30,2022(www.justkannada.in): ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಖಂಡಿಸಿ ಪಿಎಫ್ ಐ ಮತ್ತು ಎಸ್ ಡಿಪಿಐ ನಿಷೇಧಿಸುವಂತೆ ಆಗ್ರಹಿಸಿ ಎಬಿವಿಪಿ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.
ಹಿಂದೂ...
ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ: ಲಾಠಿಚಾರ್ಜ್ ವೇಳೆ ಹಲವರಿಗೆ ಗಾಯ.
ಬೆಂಗಳೂರು, ಜನವರಿ 31, 2022 (www.justkannada.in): ಜ್ಞಾನಭಾರತಿ ಆವರಣದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ಬೆಳಿಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ನಡೆಯುತ್ತಿದ್ದಂತಹ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ...
ಪೂರ್ಣ ಪ್ರಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಉನ್ನತ ಶಿಕ್ಷಣ ಸಚಿವ ಅಶ್ವಥ್...
ಬೆಂಗಳೂರು,ಆಗಸ್ಟ್,9,2021(www.justkannada.in): ಕೇಂದ್ರ ಸರಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವ ಬದಲಾವಣೆಯನ್ನೂ ಮಾಡದೇ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.
ಈ ಬಗ್ಗೆ...
“ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಸಾಧ್ಯತೆ: ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಎಬಿವಿಪಿ...
ಬೆಂಗಳೂರು,ಏಪ್ರಿಲ್,06,2021(www.justkannada.in) : ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಆರಂಭಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನಾನೂಕೂಲವಾಗದಂತೆ ಕ್ರಮವಹಿಸಲು ಸರ್ಕಾರವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.ಕಾಲೇಜು ವಿದ್ಯಾರ್ಥಿಗಳಿಗೆ ಈಗಾಗಲೆ ಪರೀಕ್ಷೆಗಳು ಆರಂಭವಾಗಿವೆ....
ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ
ಮೈಸೂರು,ಜನವರಿ,24,2021(www.justkannada.in) ; ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಅಗ್ರಹಾರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಕಾರರು, ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ...
ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ
ಮೈಸೂರು,ನವೆಂಬರ್,06,2020(www.justkannada.in) : ರಿಪಬ್ಲಿಕ್ ಸುದ್ದಿ ದೃಶ್ಯ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾವಣೆಗೊಂಡ ಎಬಿವಿಪಿ ಸದಸ್ಯರು...
ಹತ್ರಾಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ …
ಮೈಸೂರು,ಅಕ್ಟೋಬರ್,3,2020(www.justkannada.in): ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣವನ್ನ ಖಂಡಿಸಿ ಮೈಸೂರಿನಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಸಾಮೂಹಿಕ...
ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಂತೆ ಎಬಿವಿಪಿಯಿಂದ ಪತ್ರ ಚಳವಳಿ
ಮೈಸೂರು,ಸೆಪ್ಟೆಂಬರ್,26,2020(www.justkannada.in) : ಡ್ರಗ್ಸ್ ದಂಧೆಯಲ್ಲಿ ತೊಡಗಿಸಿಕೊಂಡಿರುವವರನ್ನು ತಕ್ಷಣವೇ ಬಂಧಿಸಿ ಅವರ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪತ್ರ ಚಳವಳಿ ನಡೆಸಲಾಯಿತು.
ನಗರದ ಇರ್ವಿನ್ ರಸ್ತೆಯ ನೆಹರು...
ಡ್ರಗ್ಸ್ ಜಾಲದ ವಿರುದ್ದ ಮೈಸೂರಿನಲ್ಲಿ ಸಹಿ ಸಂಗ್ರಹ ಅಭಿಯಾನ…
ಮೈಸೂರು,ಸೆಪ್ಟಂಬರ್,9,2020(www.justkannada.in): ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು, ಸಿನಿಮಾ ನಟ, ನಟಿಯರ ಹೆಸರು ಕೇಳಿ ಬರುತ್ತಿದ್ದು. ಈ ಹಿನ್ನೆಲೆ ಡ್ರಗ್ಸ್ ಜಾಲದ ವಿರುದ್ದ ಮೈಸೂರಿನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಸ್ಯಾಂಡಲ್ ವುಡ್...
ಡ್ರಗ್ಸ್ ಮಾಫಿಯಾ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಲಿ: ಮೈಸೂರಿನಲ್ಲಿ ಎಬಿವಿಪಿಯಿಂದ ಪ್ರತಿಭಟನೆ….
ಮೈಸೂರು,ಸೆಪ್ಟಂಬರ್,3,2020(www.justkannada.in): ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ನಡುವೆ ಡ್ರಗ್ಸ್ ಮಾಫಿಯಾ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಎಬಿಬಿಪಿ ವತಿಯಿಂದ...