AC Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣ: ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡುವಂತೆ ಸಿಎಂ‌ ಸಿದ್ದರಾಮಯ್ಯ ಸೂಚನೆ
ಬೆಂಗಳೂರು,ಮೇ,30,2025 (www.justkannada.in):  ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ  ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ಇಂದು ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದರು.

ನಂತರ ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.

Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ‌ ಎಂದರೆ ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.

ಸರಿಯಾಗಿ 30 ನಿಮಿಷಕ್ಕೆ ಸಿಎಂ ಖಡಕ್ ಎಂಟ್ರಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

DC ಮತ್ತು CEO ಗಳ ಸಭೆಗೆ ಮಧ್ಯಾಹ್ನ ಊಟದ ಬಿಡುವು 30 ನಿಮಿಷ ನೀಡಲಾಗಿತ್ತು. ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ‌ ಸಭಾಂಗಣಕ್ಕೆ ಖಡಕ್ ಎಂಟ್ರಿ ಕೊಟ್ಟರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, “ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದರು. ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು.‌

ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ  ಸಿಎಂ ಸಿದ್ದರಾಮಯ್ಯ ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.

Key words: AC, DC Court, case, court, CM Siddaramaiah, Meeting

The post AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣ: ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡುವಂತೆ ಸಿಎಂ‌ ಸಿದ್ದರಾಮಯ್ಯ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆಯಿಂದ ಎಸಿ ಬಸ್ ಗಳ ಸಂಚಾರಕ್ಕೆ ಕೆಎಸ್ ಆರ್ ಟಿಸಿ ನಿರ್ಧಾರ
ಬೆಂಗಳೂರು,ಜೂ,24,2020(www.justkannada.in): ರಾಜ್ಯದ ಕೊರೋನಾದಿಂದ ಲಾಕ್ಡೌನ್ ಮಾಡಿದ ಹಿನ್ನೆಲೆ ಸ್ಥಗಿತಗೊಳಿಸಲಾಗಿದ್ದ  ಎಸಿ ಬಸ್ ಗಳ ಸಂಚಾರವನ್ನ ನಾಳೆಯಿಂದ ಆರಂಭಿಸಲು ಕೆಎಸ್ ಆರ್ ಟಿಸಿ ನಿರ್ಧರಿಸಿದೆ.

ನಾಳೆಯಿಂದ ಬೆಂಗಳೂರಿನಿಂದ 8 ಕಡೆಗೆ ಎಸಿ ಬಸ್ ಗಳ ಸಂಚಾರ ನಡೆಯಲಿದೆ. ಬೆಂಗಳೂರಿನಿಂದ ಮೈಸೂರು, ಮಂಗಳೂರು, ಕುಂದಾಪುರ, ಚಿಕ್ಕಮಗಳೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆಗೆ ಎ.ಸಿ ಬಸ್‌ಗಳು ಸಂಚರಿಸಲಿವೆ.

ಈ ನಡುವೆ ಬಸ್ ಗಳಲ್ಲಿನ ತಾಪಮಾನ 24 ರಿಂದ 25 ಸೆಲ್ಸಿಯಸ್ ಇರುವಂತೆ ನಿರ್ವಹಿಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.  ಕೊರೋನಾ ಸೋಂಕು ಹರಡುವುದನ್ನ ತಡೆಯುವ ಸಲುವಾಗಿ ರಾತ್ರಿ ಪ್ರಯಾಣದಲ್ಲಿ ಹೊದಿಕೆ ನೀಡದಿರಲು ನಿರ್ಧರಿಸಲಾಗಿದೆ.

Key words: KSRTC – decision – AC –bus- tomorrow

The post ನಾಳೆಯಿಂದ ಎಸಿ ಬಸ್ ಗಳ ಸಂಚಾರಕ್ಕೆ ಕೆಎಸ್ ಆರ್ ಟಿಸಿ ನಿರ್ಧಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಮಹಾನಗರ ಪಾಲಿಕೆಯಲ್ಲಿನ ಎಸಿಯಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ..
ಮೈಸೂರು,ಆ,27,2019(www.justkannada.in): ಮೈಸೂರು ಮಹಾನಗರ ಪಾಲಿಕೆಯಲ್ಲಿ ಹವಾನಿಯಂತ್ರಣ ಯಂತ್ರ(ಎಸಿ) ಯಲ್ಲಿ  ದಿಢೀರನೇ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಮೈಸೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಕಚೇರಿಯಲ್ಲಿರುವ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಭೆ ನಡೆಯುತ್ತಿದ್ದ ವೇಳೆಯೇ ಈ ಅವಘಡ ಸಂಭವಿಸಿದ್ದು, ಕೂಡಲೇ ಸಿಬ್ಬಂದಿಗಳು ಸಭೆಯಿಂದ ಹೊರಬಂದಿದ್ದಾರೆ. ಬೆಂಕಿಯ ರಭಸಕ್ಕೆ ಎಸಿ ಯಂತ್ರ ಸ್ಪೋಟಗೊಂಡಿದ್ದು ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ

ಇನ್ನು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು , ಅವಘಡ ಸಂಭವಿಸಿದ ಹಿನ್ನೆಲೆ ಪಾಲಿಕೆಗೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಯಿತು.

Key words: sudden- fire – AC – Mysore –city corporation

The post ಮೈಸೂರು ಮಹಾನಗರ ಪಾಲಿಕೆಯಲ್ಲಿನ ಎಸಿಯಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.