academic year Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದುಗೊಳಿಸಿ ಜೂ.15ರಿಂದಲೇ ಶೈಕ್ಷಣಿಕ ವರ್ಷ ಪ್ರಾರಂಭ ಸೂಕ್ತವೇ..?
ಬೆಂಗಳೂರು,ಮೇ,31,2021(www.justkannada.in): ರಾಜ್ಯದಲ್ಲಿ ಕೊರೋನಾ, ಲಾಕ್ ಡೌನ್  ನಿಂದಾಗಿ ಶಾಲಾ ಕಾಲೇಜುಗಳು ಬಂದ್ ಆಗಿದ್ದು ನಿಗದಿಯಾಗಿದ್ದ ಪರೀಕ್ಷೆಗಳೆಲ್ಲವೂ ಮುಂದೂಡಿಕೆಯಾಗಿದೆ. ಈ ಮಧ್ಯೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ಯಾವಾಗ ಎಂಬ ಕುತೂಹಲವಿದೆ.

ಜೂನ್ ಜುಲೈ ನಲ್ಲೂ SSLC ಪರೀಕ್ಷೆ ನಡೆಯುವ ಸಂಭವ ಕಡಿಮೆ.  ಇನ್ನು ಆಗಸ್ಟ್ ನಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ನೀಡುವ ವೇಳೆಗೆ ಸೆಪ್ಟೆಂಬರ್ ಆಗಿರುತ್ತದೆ. ಹಾಗಾದರೆ 2021-22 ನೇ ಶೈಕ್ಷಣಿಕ ವರ್ಷ ಪ್ರಾರಂಭ ಯಾವಾಗ ಈ ಎಲ್ಲಾ ಗೊಂದಲಗಳು ಸೃಷ್ಟಿಯಾಗಿವೆ.

ಈ ನಡುವೆ CBSC ಮಂಡಳಿ ಈಗಾಗಲೇ ಮಕ್ಕಳನ್ನು ಪಾಸ್ ಮಾಡಿರುವುದರಿಂದ ಅವರೆಲ್ಲಾ ಖಾಸಗಿ ಕಾಲೇಜುಗಳಲ್ಲಿ ಜೂನ್ ನಿಂದಲೇ ಪ್ರವೇಶ ಪಡೆದು ಆನ್ ಲೈನ್ ಪಾಠ ಪಡೆಯುತ್ತಿರುತ್ತಾರೆ. ಖಾಸಗಿ ಶಾಲೆಗಳು ಜೂನ್ ನಿಂದಲೇ ಆನ್ ಲೈನ್ ನಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದ್ದಾರೆಂಬ ಸುದ್ಧಿಯಿದೆ. ಇವೆಲ್ಲಕ್ಕೂ ಉತ್ತರವೆಂದರೆ ರಾಜ್ಯದಲ್ಲೂ SSLC ಪರೀಕ್ಷೆ ರದ್ದುಗೊಳಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡುವುದು ಹಾಗೂ 2021-22ನೇ ಶೈಕ್ಷಣಿಕ ವರ್ಷದ ಆರಂಭವನ್ನು ಜೂನ್ 15ರಿಂದಲೇ ಆರಂಭಿಸಿ ಕರೋನ ಕಡಿಮೆಯಾಗುವವರೆಗೆ ಆನ್ ಲೈನ್ ಶಿಕ್ಷಣ ಮತ್ತು ಪರ್ಯಾಯ ಉಪಕ್ರಮಗಳನ್ನು ಪ್ರಾರಂಭಿಸುವುದಾಗಿದೆ.

ಈ ಬೆಳವಣಿಗಯೇ ಖಾಸಗಿ ಶಾಲಾ ಶಿಕ್ಷಕರ ಸಮಸ್ಸೆಗಳಿಗೂ ಪರಿಹಾರವಾಗಬಲ್ಲದು. ಈ ದಿಸೆಯಲ್ಲಿ ಪರಿಷತ್  ಸದಸ್ಯರುಗಳು ಮಾನ್ಯ ಶಿಕ್ಷಣ ಸಚಿವರ ಜೊತೆ ಮಾತನಾಡುತ್ತಾರೆಂಬುದು ಶಿಕ್ಷಕ ವರ್ಗದ ನಂಬಿಕೆಯಾಗಿದೆ.

Key words: Cancel –SSLC- Examination – start – academic year -15th June

The post ಎಸ್ ಎಸ್ ಎಲ್ ಸಿ ಪರೀಕ್ಷೆ  ರದ್ದುಗೊಳಿಸಿ ಜೂ.15ರಿಂದಲೇ ಶೈಕ್ಷಣಿಕ ವರ್ಷ ಪ್ರಾರಂಭ ಸೂಕ್ತವೇ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜುಲೈನಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ- ಶಿಕ್ಷಣ ಸಚಿವ ಸುರೇಶ್ ಕುಮಾರ್…
ತುಮಕೂರು,ಮಾ.17,2021(www.justkannada.in): ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‍ ಕುಮರ್ ತಿಳಿಸಿದರು.

ತುಮಕೂರಿನಲ್ಲಿ ಇಂದು ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯ ಸರ್ಕಾರ ಮಕ್ಕಳ ಹಿತ ಮತ್ತು ಶೈಕ್ಷಣಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಜುಲೈನಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ ನಡೆಸಲಾಗಿದೆ. 1 ರಿಂದ 5ನೇ ತರಗತಿವರೆಗೆ ತರಗತಿ ಆರಂಭಿಸಬೇಕು. ಮಕ್ಕಳೆಲ್ಲ ಶೈಕ್ಷಣಿಕವಾಗಿ ವಿಮುಖರಾಗುತ್ತಿದ್ದಾರೆ ಎಂಬ ಮಾತು ಬಹಳಷ್ಟು ಜನರಿಂದ ಕೇಳಿ ಬರುತ್ತಿದೆ. ಆದರೆ ಮಕ್ಕಳ ಆರೋಗ್ಯ ದೃಷ್ಠಿಯಿಂದ ಈ ತರಗತಿಗಳನ್ನು ಆರಂಭಿಸುವ ಚಿಂತನೆ ನಡೆಸಿಲ್ಲ ಎಂದು ಸಚಿವ ಸುರೇಶ್‍ಕುಮಾರ್ ತಿಳಿಸಿದರು.

ಇನ್ನು 1 ರಿಂದ 5ನೇ ತರಗತಿ ನಡೆಸಬಾರದು. ಸರ್ಕಾರದ ನಿಯಮ ಮೀರಿದರೇ ಅಂತಹ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಪಠ್ಯಗಳಲ್ಲಿ ಭಗವತ್ಗೀತೆ ಅಳವಡಿಸುವ ವಿಚಾರ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದರು.

Key words:  start -next -academic year – July-Education Minister- Suresh Kumar.

The post ಜುಲೈನಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ- ಶಿಕ್ಷಣ ಸಚಿವ ಸುರೇಶ್ ಕುಮಾರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಂಬರುವ ಶೈಕ್ಷಣಿಕ ವರ್ಷ ಮತ್ತು ಪಠ್ಯಕ್ರಮದ ಬಗ್ಗೆ ಮುಂದಿನ ವಾರ ನಿರ್ಧಾರ….
ಮೈಸೂರು,ಮಾ,29,2020(www.justkannada.in):  ಮುಂಬರುವ ಶೈಕ್ಷಣಿಕ ವರ್ಷವನ್ನು ಯಾವಾಗ ಆರಂಭಿಸಬೇಕು. ಪಠ್ಯ ಕ್ರಮ ಯಾವ ರೀತಿ ಇರಬೇಕು ಎಂಬುದನ್ನು ಮುಂದಿನ ವಾರ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಸುರೇಶ್ ಕುಮಾರ್, ಇದು ವಿಭಿನ್ನ ವರ್ಷವಾಗಿದೆ, 2020 ಕೊರೊನಾ ವರ್ಷವಾಗಿದೆ. ಪರಿಣಾಮ ಎಲ್ಲಾ ವರ್ಗಗಳು ಜರ್ಝರಿತವಾಗಿವೆ. ಹಾಗಾಗಿ ಯಾವುದೇ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಳ ಮಾಡಬಾರದು. ಮಾನವೀಯ ದೃಷ್ಟಿಯಿಂದ ನೋಡಬೇಕು. ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು.

ಶಿಕ್ಷಣ ವ್ಯವಸ್ಥೆಯ ಮೇಲೆ ಕೊರೊನಾ ಭಾರೀ ಪರಿಣಾಮ ಬೀರಿದೆ. ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭವಾಗಿದ್ದು, ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಬರುವ ಸಾಧ್ಯತೆಯಿದೆ. ಜುಲೈ ಅಂತ್ಯಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶ ಬರಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

Key words: Next week- decision – upcoming- academic year – curriculum-minister- suresh kumar

The post ಮುಂಬರುವ ಶೈಕ್ಷಣಿಕ ವರ್ಷ ಮತ್ತು ಪಠ್ಯಕ್ರಮದ ಬಗ್ಗೆ ಮುಂದಿನ ವಾರ ನಿರ್ಧಾರ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.